Date : Friday, 09-10-2015
ಬೆಂಗಳೂರು: ಇಬ್ಬರು ಪುರುಷರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದರೆ ಅದು ಗ್ಯಾಂಗ್ ರೇಪ್ ಅಲ್ಲ ಎನ್ನುವ ಮೂಲಕ ರಾಜ್ಯ ಗೃಹಸಚಿವ ಕೆ.ಜೆ.ಜಾರ್ಜ್ ಅವರು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಚಲಿಸುವ ಟಿಟಿಯಲ್ಲಿ ಕಾಲ್‌ಸೆಂಟರ್ ಉದ್ಯೋಗಿಯ ಮೇಲೆ ಇಬ್ಬರು ನಡೆಸಿದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು...
Date : Friday, 09-10-2015
ಕೈರೋ: ಅರ್ಧ ಮೆದುಳಿನ ಇಲ್ಲವೇ ಮೂಗು ಇಲ್ಲದ ಮಗು ಜನಿಸಿರುವ ಬಗ್ಗೆ ಈ ಹಿಂದೆ ವರದಿಯಾಗಿತ್ತು. ಇದೀಗ ಈಜಿಪ್ಟ್‌ನಲ್ಲಿ ಅಂಥದ್ದೇ ವಿಚಿತ್ರ ಮಗುವಿನ ಜನನವಾಗಿದೆ. ಈಜಿಪ್ಟ್‌ನ ಸೆನ್ಬೆಲ್ಲವೆನ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ತಾಯಿಯೊಬ್ಬಳು ಮೂಗಿಲ್ಲದ, ಒಂದೇ ಕಣ್ಣಿನ ಮಗುವಿಗೆ ಜನ್ಮ ನೀಡಿರುವ...
Date : Friday, 09-10-2015
ಪಾಟ್ನಾ: ಬಿಹಾರದ ವಿಧಾನಸಭಾ ಚುನಾವಣೆ ಇಡೀ ದೇಶದ ಕುತೂಹಲವನ್ನು ಕೆರಳಿಸಿದೆ. ಮಹಾಮೈತ್ರಿಯನ್ನು ಮಾಡಿಕೊಂಡಿರುವ ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯವರನ್ನೇ ಟಾರ್ಗೆಟ್ ಮಾಡಿ ಮತಯಾಚನೆ ಮಾಡುತ್ತಿದ್ದರೆ, ಅತ್ತ ಬಿಜೆಪಿ ಮಹಾಮೈತ್ರಿ ವಿರುದ್ಧ ತೊಡೆತಟ್ಟುತ್ತಿದೆ. ಮಹಾಮೈತ್ರಿ ಮತ್ತು ಬಿಜೆಪಿ ನಡುವೆ ಬಿಹಾರದಲ್ಲಿ...
Date : Friday, 09-10-2015
ನವದೆಹಲಿ: ಗೋಮಾಂಸ ಸೇರಿದಂತೆ ಇತರ ವಿಷಯಗಳ ಬಗ್ಗೆ ದೇಶದಲ್ಲಿ ತಲೆದೋರುತ್ತಿರುವ ಸಮಸ್ಯೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನೇರವಾಗಿ ಹೊಣೆ ಮಾಡುತ್ತಿರುವುದಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಿಷ್ಠಪಕ್ಷ ಮೆಕ್ಕಾದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಮೋದಿ...
Date : Thursday, 08-10-2015
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕು|| ಸೌಜನ್ಯ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿ ಈ ಅ.9ಕ್ಕೆ ಸರಿಯಾಗಿ ಮೂರು ವರ್ಷವಾಗುತ್ತದೆ.ಈ ಸಂದರ್ಭದಲ್ಲಿ, ಅಂದು ನರರಾಕ್ಷಸರಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಮುಗ್ಧ ಬಾಲಕಿ, ಸಹೋದರಿ ಸೌಜನ್ಯಳನ್ನು ಸ್ಮರಿಸುತ್ತಾ, ಘಟನೆ...
Date : Thursday, 08-10-2015
ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘ ಬೆಳ್ತಂಗಡಿ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಪ್ರಾಯೋಜಕತ್ವದಲ್ಲಿ ಅ. 14 ರಿಂದ ಅ. 18 ರವರೆಗೆ ಬೆಳ್ತಂಗಡಿಯ ಶ್ರೀ ಮಂಜುನಾಥಸ್ವಾಮಿ ಕಲಾಭವನದಲ್ಲಿ ಅಖಿಲ ಭಾರತ ಚೆಸ್ ಫೆಡರೇಷನ್ ಹಾಗೂ ಸಂಯುಕ್ತ ಕರ್ನಾಟಕ ಚೆಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ‘ರೋಟೋ...
Date : Thursday, 08-10-2015
ಮಂಗಳೂರು : ದ.ಕ.ಜಿಲ್ಲಾ ಬಿಜೆಪಿ ಕಚೇರಿ ಇತರ ರಾಜಕೀಯ ಪಕ್ಷಗಳಿಂದ ಭಿನ್ನ ಎನ್ನುವುದನ್ನು ಇವತ್ತಿಗೂ ಆಂತರಿಕ ಪ್ರಜಾಪ್ರಭುತ್ವವನ್ನು ನಡೆಸಿಕೊಂಡು ಬಂದಿರುವುದೇ ಇದಕ್ಕೆ ಉದಾಹರಣೆಯಾಗಿದೆ. ಸಿದ್ಧಾಂತವಾದಿ ಪಂಡಿತ್ ದೀನದಯಾಳ್‌ಜೀಯವರು ಪಕ್ಷದ ಪಂಚ ನಿಷ್ಠೆಯಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಂದು ಸ್ವರೂಪದಲ್ಲಿ ಅನುಷ್ಠಾನಕ್ಕೆ ತಂದಿರುವುದು...
Date : Thursday, 08-10-2015
ಬಂಟ್ವಾಳ: ಇಲ್ಲಿನ ಪೆರಾಜೆ ಗ್ರಾಮದ ನಿವಾಸಿ ಉಮೇಶ್ ನಾಯ್ಕ್ ಎಂಬುವರು ಮರದಿಂದ ಬಿದ್ದು ಸೊಂಟದ ಮುಲೆ ಮುರಿತ್ತಕೊಳಗಾಗಿದ್ದರು. ಕಳೆದ ನಾಲ್ಕು ತಿಂಗಳಿನಿಂದ ನಡೆಯಲಾಗದ ಸ್ಥಿತಿಯಲ್ಲಿರುವ ಇವರ ಚಿಕಿತ್ಸೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಸಾಂಸ್ಕೃತಿಕ ಸಂಘ, ನೇರಳಕಟ್ಟೆ ಇವರ ವತಿಯಿಂದ ರೂ.5000...
Date : Thursday, 08-10-2015
ಬಂಟ್ವಾಳ: ನಾಲ್ಕು ಗೋಡೆಗಳ ಮಧ್ಯೆ ಜೀವಿಸುವ ಮಹಿಳೆ ಯಾವುದೇ ವಿಚಾರವನ್ನು ಮುಕ್ತವಾಗಿ ಚರ್ಚೆ ಮಾಡಲು ಹಿಂಜರಿಯುವುದರಿಂದಲೇ ಮಹಿಳೆಯರು ಸಮಾಜದಲ್ಲಿ ಹಿಂದುಳಿಯಲು ಕಾರಣವಾಗುತ್ತಿದೆ. ಮಹಿಳಾ ಗ್ರಾಮ ಸಭೆಗಳಲ್ಲಿ ಭಾಗವಹಿಸುವ ಮೂಲಕ ಮಹಿಳೆಯರು ತಾವು ಎದುರಿಸುವ ಹಲವಾರು ಸಮಸ್ಯೆಗಳಿಗೆ ಉತ್ತರ ಕಂಡು ಕೊಳ್ಳ ಬಹುದಾಗಿದೆ...
Date : Thursday, 08-10-2015
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದು ವಿರೋಧಿ ಧೋರಣೆಗಳನ್ನು ಮುಂದುವರೆಸುತ್ತಿದೆ. ಹಿಂದುಗಳ ಧಾರ್ಮಿಕ ನಂಬಿಕೆಯಾಗಿರುವ ಪವಿತ್ರ ಗೋವುಗಳ ರಕ್ಷಣೆಗಾಗಿ ರಚಿಸಲಾಗಿರುವ ಗೋಸೇವಾ ಆಯೋಗವನ್ನು ರದ್ದುಪಡಿಸಿರುವುದನ್ನು ವಿಶ್ವ ಹಿಂದು ಪರಿಷತ್ ತೀವ್ರವಾಗಿ ಖಂಡಿಸಿದೆ. ಗೋರಕ್ಷಣೆಗಾಗಿ ಹಿಂದಿನ ಸರ್ಕಾರ ತಂದ...