News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಾಂಗ್ಲಾದ ಅಸಹಾಯಕರಿಗೆ ಆಶ್ರಯ ನೀಡುತ್ತೇನೆಂದ ಮಮತಾ ಬ್ಯಾನರ್ಜಿಗೆ ಛಾಟಿ ಬೀಸಿದ ರಾಜ್ಯಪಾಲ

ಕೋಲ್ಕತ್ತಾ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಸಹಾಯಕ ನಾಗರಿಕರಿಗೆ ಪಶ್ಚಿಮಬಂಗಾಳದಲ್ಲಿ ಆಶ್ರಯ ನೀಡಲು ಸಿದ್ಧ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಲ್ಲಿನ ರಾಜ್ಯಪಾಲ ಸಿವಿ ಆನಂದ್‌ ಬೋಸ್‌ ಕಿಡಿಕಾರಿದ್ದಾರೆ. ಎಕ್ಸ್‌ ಪೋಸ್ಟ್‌ ಮಾಡಿರುವ ರಾಜಭವನ ಮೀಡಿಯಾ ಸೆಲ್, ಪಶ್ಚಿಮ...

Read More

ಸತತ 7ನೇ ಬಾರಿಗೆ ಬಜೆಟ್‌ ಮಂಡನೆಗೆ ಸಜ್ಜಾಗಿದ್ದಾರೆ ನಿರ್ಮಲಾ ಸೀತಾರಾಮನ್

ನವದೆಹಲಿ: 2024-25ರ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಇಂದು ಬೆಳಿಗ್ಗೆ ಅವರು ರಾಷ್ಟ್ರೀಯ ಲಾಂಛನ ಹೊಂದಿದ ಕೆಂಪು ಬ್ಯಾಗ್‌ (ಬಾಹಿ-ಖಾತಾ)ನಲ್ಲಿನ ಟ್ಯಾಬ್ಲೆಟ್‌ ಅನ್ನು ಮಾಧ್ಯಮಗಳಿಗೆ ತೋರಿಸುತ್ತಾ  ಹಣಕಾಸು ಸಚಿವಾಲಯದಿಂದ...

Read More

ಹರ್ ಘರ್ ಜಲ್: ಸುಮಾರು 11 ಕೋಟಿ 75 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ)-ಹರ್ ಘರ್ ಜಲ್ ಅಡಿಯಲ್ಲಿ ಗ್ರಾಮೀಣ ಮನೆಗಳಿಗೆ ಸುಮಾರು 11 ಕೋಟಿ 75 ಲಕ್ಷ ನಲ್ಲಿ ನೀರಿನ ಸಂಪರ್ಕಗಳನ್ನು ಒದಗಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಇಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಜಲಶಕ್ತಿ...

Read More

ಭಾರತದ ಶಿಕ್ಷಣ ಸಂಸ್ಥೆಗಳಲಿದ್ದಾರೆ 30 ಕೋಟಿ ವಿದ್ಯಾರ್ಥಿಗಳು: ಆರ್ಥಿಕ ಸಮೀಕ್ಷೆ

ನವದೆಹಲಿ: ಇಂದು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆ 2023-24 ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ ಅವರು ಮಂಡಿಸಿದ್ದಾರೆ. ಸಮೀಕ್ಷೆಯ ಪ್ರಕಾರ ಭಾರತದ  ಶಾಲೆಗಳಲ್ಲಿ 26.52 ಕೋಟಿ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 4.33 ಕೋಟಿ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕೇಂದ್ರ ಬಜೆಟ್ ಘೋಷಣೆಗೆ...

Read More

ಸದನದಲ್ಲಿ ಕರಾವಳಿ ಭಾಗದ ರೈತರ ಸಮಸ್ಯೆಗೆ ಧ್ವನಿಯಾದ ಶಾಸಕ ಗುರುರಾಜ್‌ ಗಂಟಿಹೊಳೆ

ಬೆಂಗಳೂರು: ಬೈಂದೂರು ಶಾಸಕ ಗುರುರಾಜ್ ಗಂಟಿ ಹೊಳೆಯವರು ಇಂದು ಅಧಿವೇಶನದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಎಂಒ4 ಭತ್ತದ ಬಿತ್ತನೆ ಬೀಜದ ಕೊರತೆಯ ಬಗ್ಗೆ ಸರ್ಕಾರದ ಗಮನವನ್ನು ಸೆಳೆದಿದ್ದಾರೆ. ಎಂಒ4 ಭತ್ತದ ಬಿತ್ತನೆ ಬೀಜದ ಕೊರತೆಯನ್ನು ಪ್ರತಿ...

Read More

ಕಾರ್ಗಿಲ್ ವಿಜಯ ದಿವಸ್‌ ಅಂಗವಾಗಿ ಜುಲೈ 26 ರಂದು ಲಡಾಖ್‌ಗೆ ಮೋದಿ

ನವದೆಹಲಿ: ಕಾರ್ಗಿಲ್ ವಿಜಯ ದಿವಸದ 25 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 26 ರಂದು ಲಡಾಖ್‌ಗೆ ಆಗಮಿಸಲಿದ್ದಾರೆ. ಅಧಿಕಾರಿಗಳ ಪ್ರಕಾರ, ಕಾರ್ಗಿಲ್ ಜಿಲ್ಲೆಯ ದ್ರಾಸ್‌ನಲ್ಲಿ ಜುಲೈ 24 ರಿಂದ ಜುಲೈ 26 ರವರೆಗೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ....

Read More

ನೆರೆಹಾನಿ, ಡೆಂಗ್ಯೂ, ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದೇವೆ: ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆರಂಭದಲ್ಲಿ ಹಗರಣ ನಡೆದೇ ಇಲ್ಲ ಎಂದಿದ್ದ...

Read More

ಸೆ.15ರವರೆಗೆ 2025 ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಅವಕಾಶ

ನವದೆಹಲಿ: ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ 2025 ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನವನ್ನು ಸಲ್ಲಿಸುವ ಪ್ರಕ್ರಿಯೆಯು ಈ ವರ್ಷದ ಸೆಪ್ಟೆಂಬರ್ 15 ರವರೆಗೆ ತೆರೆದಿರುತ್ತದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ಆನ್‌ಲೈನ್‌ನಲ್ಲಿ ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಸ್ವೀಕರಿಸಲಾಗುವುದು ಎಂದು ಕೇಂದ್ರ...

Read More

ನೆರೆಪೀಡಿತರಿಗೆ ಹಿಂದಿನ ಬಿಜೆಪಿ ಸರಕಾರ ಸ್ಪಂದಿಸಿದಂತೆಯೇ ಸ್ಪಂದಿಸಿ: ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

ಬೆಂಗಳೂರು: ನೆರೆಪೀಡಿತರು ಮತ್ತು ಮನೆ ಕಳಕೊಂಡವರಿಗೆ ಹಿಂದಿನ ಬಿಜೆಪಿ ಸರಕಾರ ಸ್ಪಂದಿಸಿದ ಮಾದರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚು ಪರಿಹಾರ ಕೊಟ್ಟು ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

ಸರ್ಕಾರವನ್ನು “ಅಸಂವಿಧಾನಿಕವಾಗಿ ಮೌನ” ಮಾಡುವ ಪ್ರಯತ್ನ ನಡೆಯುತ್ತಿದೆ: ಮೋದಿ

ನವದೆಹಲಿ: ತಮ್ಮ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಮಂಡಿಸುವ ಒಂದು ದಿನದ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಮನವಿ ಮಹತ್ವದ ಮನವಿ ಮಾಡಿದ್ದಾರೆ ಮತ್ತು ಹೋರಾಟದ ಸಂದೇಶದೊಂದಿಗೆ ಈ ಅಧಿವೇಶನದ ಕಾರ್ಯಸೂಚಿಯನ್ನು ವಿವರಿಸಿದ್ದಾರೆ. ಬಜೆಟ್‌ನ ಒಂದು ದಿನ...

Read More

Recent News

Back To Top