Date : Monday, 05-10-2015
ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಮೂಲಭೂತ ಸೌಲಭ್ಯ ವಂಚಿತ ಪ್ರದೇಶ ಕುತ್ಲೂರಿಗೆ ಬಂಟ್ವಾಳ ಉಪವಿಭಾಗದ ಎಎಸ್‌ಪಿ ರಾಹುಲ್ ಕುಮಾರ್ ಸೋಮವಾರ ಕುತ್ಲೂರಿಗೆ ಭೇಟಿ ನೀಡಿ ಆದಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಪರಿಶೀಲನೆ ನಡೆಸಿದರು. ಸ್ವಾತಂತ್ರ್ಯ ಲಭಿಸಿ 68 ವರ್ಷಗಳು ಕಳೆದರೂ ಕೂಡಾ ಶತಮಾನಗಳಿಂದ...
Date : Monday, 05-10-2015
ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರಿಗೆ ನೀಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲು ಮುಂದಾಗಿರುವ ಸರಕಾರದ ಕ್ರಮದ ವಿರುದ್ಧ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತು ನೌಕರರ ಸಂಘದ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪ್ರಾಸ್ತಾವಿಕವಾಗಿ...
Date : Monday, 05-10-2015
ಬೆಳ್ತಂಗಡಿ : ಖ್ಯಾತ ವೈದ್ಯ, ಕೃಷಿಕ, ಸಮಾಜ ಸೇವಕ, ಲಯನ್ಸ್‌ನ ಮಾಜಿ ಜಿಲ್ಲಾ ಗವರ್ನರ್ ಡಾ| ಗಂಗಾಧರ ಶೇಖ್ (77) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಖ್ಯಾತ ವೈದ್ಯರಾಗಿ ಜನಾನುರಾಗಿದ್ದ ಇವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇವರು...
Date : Monday, 05-10-2015
ಬೆಳ್ತಂಗಡಿ : ಎತ್ತಿನ ಹೊಳೆ ಯೋಜನೆಯನ್ನು ವಿರೋಧಿಸಿ ಅ. 7 ರಂದು ನಡೆಯುವ ಬೆಳ್ತಂಗಡಿ ತಾಲೂಕು ಬಂದ್‌ನ ಪ್ರಚಾರಾರ್ಥವಾಗಿ ಸೋಮವಾರ ಸೋಮಂದಡ್ಕದಿಂದ ಪೂಂಜಾಲಕಟ್ಟೆಯ ವರೆಗೆ ಬೃಹತ್ ವಾಹನ ಜಾಥಾ ನಡೆಯಿತು.ನೇತ್ರಾವತಿ ಉಳಿಸಿ ಹೋರಾಟ ಸಮಿತಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ನಡೆದ ಜಾಥಾದಲ್ಲಿ ತಾಲೂಕಿನ...
Date : Monday, 05-10-2015
ಕಾಸರಗೋಡು : ಕೇರಳ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಸರಗೋಡು ಜಿಲ್ಲಾ ಸಂಸ್ಥೆಯ ಆಶ್ರಯದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ಸ್ಕೌಟುಗೈಡುಗಳಿಗೆ ಕೂಡ್ಲು ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಈ ವರ್ಷದ ತೃತೀಯ ಸೋಪಾನ ಪರೀಕ್ಷಾ ಶಿಬಿರ ನಡೆಯಿತು. ಶಾಲಾ ರಕ್ಷಕ ಶಿಕ್ಷಕ...
Date : Monday, 05-10-2015
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದ ವಿದ್ಯಾರ್ಥಿಗಳು ವಿದ್ಯಾಭಾರತಿಯ ಆಶ್ರಯದಲ್ಲಿ ಶ್ರೀ ಸರಸ್ವತಿ ವಿದ್ಯಾಮಂದಿರ ಆದಿಪುರ ಶಾರದಾ ಧಾಮ್ ಕಛ್ ಗುಜರಾತ್ ಇಲ್ಲಿ ನಡೆದ ಅಖಿಲಭಾರತ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ...
Date : Monday, 05-10-2015
ನವದೆಹಲಿ: ಭಾರತ ಪ್ರವಾಸದಲ್ಲಿರುವ ಜರ್ಮನ್ ಚಾನ್ಸೆಲರ್ ಏಂಜೆಲೋ ಮಾರ್ಕೆಲ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಕ್ಷಣೆಗೆ ಸಂಬಂಧಿಸಿದ ದ್ವಿಪಕ್ಷೀಯ ವ್ಯವಹಾರಗಳ ವಿಸ್ತರಣೆ, ಭದ್ರತೆ, ಶಿಕ್ಷಣ, ಕೌಶಲ್ಯಾಭಿವೃದ್ಧಿ, ಕೃಷಿ, ನವೀಕರಿಸಬಹುದಾದ ಶಕ್ತಿ ಮುಂತಾದ ಪರಸ್ಪರ ಹಿತಾಸಕ್ತಿಯ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು....
Date : Monday, 05-10-2015
ವಿಟ್ಲ: ಅಳಿಕೆ ಗ್ರಾಮದ ನೆಗಳಗುಳಿ ಯಿಂದ ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರ ಮರಕ್ಕಿಣಿಗೆ ಹೋಗುವ ಕಾಲುದಾರಿ ಮಳೆಗಾಲದಲ್ಲಿ ನೀರು ಹೋಗಿ ಹೊಂಡಗಳು ಬಿದ್ದು ಹಾಗೂ ಗಿಡಗಳು ಬೆಳೆದು ನಿಂತಿದ್ದವು, ಇದನ್ನು ಮನಗಂಡ ಉತ್ಸಾಹಿ ಯುವಕವೃಂದ ನೆಗಳಗುಳಿ ಹಾಗೂ ಊರಿನವರ ತಂಡ ಶ್ರಮದಾನದ...
Date : Monday, 05-10-2015
ಆಲಂಕಾರು ಭಾರತಿ ಶಾಲೆಯಲ್ಲಿ ಸಮಲೋಚನಾ ಸಭೆ ಆಲಂಕಾರು: ಗ್ರಾಮ ವಿಕಾಸ-ಒಂದು ಪರಿಕಲ್ಪನೆ ಎಂಬ ವಿಶೇಷ ಕಾರ್ಯಕ್ರಮ ಆಲಂಕಾರು ಭಾರತಿ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸರಸ್ವತಿ ವಿದ್ಯಾಸಂಸ್ಥೆಯ ಸಂಚಾಲಕ ವೆಂಕಟ್ರಮಣರಾವ್ ಕಡಬ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಗ್ರಾಮದಲ್ಲಿ ಅನಕ್ಷರತೆಯನ್ನು ದೂರಗೊಳಿಸಬೇಕು. ಆ...
Date : Monday, 05-10-2015
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಗೋಮಾಂಸ ನಿಷೇಧಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಸೋಮವಾರ ಎರಡು ತಿಂಗಳುಗಳ ಕಾಲ ಅಮಾನತುಗೊಳಿಸಿದೆ. ಅಲ್ಲದೇ ಎರಡು ಪೀಠಗಳ ವಿರುದ್ಧ ಆದೇಶಗಳ ಹಿನ್ನಲೆಯಲ್ಲಿ ಮೂವರು ನ್ಯಾಯಾಧೀಶರನ್ನೊಳಗೊಂಡ ಪೀಠವನ್ನು ಸ್ಥಾಪಿಸಿ ಗೋಮಾಂಸ ಮಾರಾಟ ಮತ್ತು ನಿಷೇಧದ ಬಗೆಗಿನ ವಿವಾದವನ್ನು...