News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 23rd September 2024


×
Home About Us Advertise With s Contact Us

ಸುಳ್ಯ:ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಕ್ಕೆ ಅಬ್ದುಲ್ ಮಜೀದ್ ನೇಮಕ

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಮಜೀದ್ ನಡುವಡ್ಕ ಅವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಸಮಿತಿಯ ಅಧ್ಯಕ್ಷ ಎಂ.ಎಸ್.ಮಹಮ್ಮದ್ ನೇಮಕ ಮಾಡಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ....

Read More

ಕೇಂದ್ರ ಸರಕಾರದಿಂದ ಹುಲಿಯೋಜನೆ ಅನುಷ್ಟಾನ : ಭಂಡಾರಿ

ಕಾರ್ಕಳ : ಕೇಂದ್ರ ಸರಕಾರವು ಕುದುರೆಮುಖ ಅಭಯಾರಣ್ಯದಲ್ಲಿ ಹುಲಿ ಯೋಜನೆಯನ್ನು ಅನುಷ್ಟಾನಗೊಳಿಸಿರುವುದನ್ನು ಖಂಡಿಸುವುದಾಗಿ ಕಾರ್ಕಳ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಹೇಳಿದ್ದಾರೆ. ಅವರು ಕಾಂಗ್ರೆಸ್ ಕಛೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2011ರಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಹುಲಿಯೋಜನೆ...

Read More

ಚೈನ್ ಕಳವು ಆರೋಪಿಗೆ ನ್ಯಾಯಾಂಗ ಬಂಧನ

ಕಾರ್ಕಳ : ಚೈನ್ ಕಳವು ಆರೋಪಿ ಸಾಲ್ಮರ ನಿವಾಸಿ ಥೋಮಸ್ ಕ್ಯಾಸ್ತಲಿನೋ (48) ಅವರಿಗೆ ಬುಧವಾರ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳೆದ ಏಳು ದಿನಗಳ ಹಿಂದೆ ಆತನ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೊಪ್ಪಿಸಲಾಗಿತ್ತು. ಇದೀಗ ಮೇ.5ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ....

Read More

ಗ್ರಾಮ ಪಂಚಾಯತಿ ಹಣಕಾಸು ಅನುದಾನದಿಂದ ವಿದ್ಯುತ್ ಬಿಲ್ ಪಾವತಿಗೆ ಆಕ್ಷೇಪ

ಬಂಟ್ವಾಳ : ಗ್ರಾಮ ಪಂಚಾಯತಿಗಳ 13ನೇ ಹಣಕಾಸು ಅನುದಾನದಿಂದ ವಿದ್ಯುತ್ ಬಿಲ್ ಪಾವತಿಗೆ ಆಕ್ಷೇಪಿಸಿರುವ ಬಂಟ್ವಾಳ ತಾಲೂಕು ಗ್ರಾಮ ಪಂಚಾಯತ್ ಪ್ರತಿನಿಧಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಪ್ರಭುರವರು ಈ ಯೋಜನೆಯಡಿ ಎಲ್ಲಾ ಅನುದಾನವನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸದೆ ನೇರವಾಗಿ ಗ್ರಾಮ...

Read More

ಚೇತನ್ ಭಗತ್ ವಿರುದ್ಧ ಮಾನನಷ್ಟ ಮೊಕದ್ದಮೆ

ನವದೆಹಲಿ: ಭಾರತದ ಖ್ಯಾತ ಬರಹಗಾರ ಚೇತನ್ ಭಗತ್ ಅವರ ವಿರುದ್ಧ ಬಿಹಾರದ ದುಮ್ರಾವೋ ರಾಜ ಮನೆತನದವರು ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಭಗತ್ ಅವರು ಬರೆದ ‘ಹಾಲ್ಫ್ ಗರ್ಲ್‌ಫ್ರೆಂಡ್’ ಪುಸ್ತಕದಲ್ಲಿ ದುಮ್ರಾವೋ ಮನೆತನದವರು ಜೂಜುಕೋರರು, ಕುಡುಕರುಗಳೆಂದು ಚಿತ್ರಿಸಲಾಗಿದೆ ಎಂದು...

Read More

ರೈತನ ಆತ್ಮಹತ್ಯೆ ಬಗ್ಗೆ ವರದಿ ಕೇಳಿದ ಕೇಂದ್ರ: ತನಿಖೆ ಸಾಧ್ಯತೆ

ನವದೆಹಲಿ: ಎಎಪಿ ಸಮಾವೇಶದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿ ನೀಡುವಂತೆ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ತನಿಖೆ ನಡೆಸುವ ಸೂಚನೆಯನ್ನೂ ನೀಡಿದ್ದಾರೆ. ಇನ್ನೊಂದೆಡೆ ಎಎಪಿ ವಿರುದ್ಧ...

Read More

ಭಾರತದಲ್ಲಿ ಆಡಲು ಅವಕಾಶ ನೀಡುವಂತೆ ಅಫ್ಘಾನಿಸ್ತಾನ ಮನವಿ

ನವದೆಹಲಿ: ಮುಂಬರುವ ದಿನಗಳಲ್ಲಿ ಅಫ್ಘಾನಿಸ್ತಾನದ ದೇಶೀಯ ಕ್ರಿಕೆಟ್ ಪಂದ್ಯಗಳನ್ನು ಭಾರತದಲ್ಲಿ ಆಯೋಜನೆ ಮಾಡುವ ಸಾಧ್ಯತೆ ಇದೆ. ಅಲ್ಲಿನ ಅಧ್ಯಕ್ಷ ಅಶ್ರಫ್ ಘನಿ ಅವರು ಮುಂದಿನ ವಾರ ಭಾರತಕ್ಕೆ ಬರಲಿದ್ದು, ಆ ವೇಳೆ ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ‘ತನ್ನ ನೆಲದಲ್ಲಿ...

Read More

ವಾರದ ಅತಿಥಿಯಾಗಿ ಡಾ .ಬಿ.ಎಂ. ಹೆಗ್ದೆ

ಮಂಗಳೂರು : ಮಂಗಳೂರು ಆಕಾಶವಾಣಿಯ ವಾರದ ಅತಿಥಿಯ 184ನೇ ಕಾರ್ಯಕ್ರಮದಲ್ಲಿ ಏ.26 ರಂದು ಬೆಳಿಗ್ಗೆ 8-50೦ಕ್ಕೆ ಹೃದ್ರೋಗ ತಜ್ಞರಾದ ಡಾ.ಬಿ.ಎಂ.ಹೆಗ್ದೆ ಭಾಗವಹಿಸಲಿದ್ದಾರೆ. ಇವರು ವೈದ್ಯಕೀಯ ರಂಗದ ಶಿಕ್ಷಣ ತಜ್ಞ, ಸಂಶೋಧಕ. ಲೇಖಕರಾಗಿ ಹೆಸರುವಾಸಿಯಾದ ಅಂತರರಾಷ್ಟ್ರೀಯ ಖ್ಯಾತಿಯ ಹೃದ್ರೋಗ ತಜ್ಞರು. ವ್ಯಕ್ತಿಯ ಪೂರ್ಣ...

Read More

175 ದಿನ ಪೂರೈಸಿದ ಚಾಲಿಪೋಲಿಲು ಸಿನಿಮಾ ಪ್ರದರ್ಶನ

ಮಂಗಳೂರು : ಜಯಕಿರಣ ಫಿಲ್ಮ್ ಬ್ಯಾನರ್‌ನಲ್ಲಿ ಪ್ರಕಾಶ್ ಪಾಂಡೇಶ್ವರ್ ಅವರು ವೀರೇಂದ್ರ ಶೆಟ್ಟಿ ನಿರ್ದೇಶನದಲ್ಲಿ ನಿರ್ಮಾಣ ಮಾಡಿರುವ ಸೂಪರ್ ಹಿಟ್ ಸಿನಿಮಾ ಚಾಲಿಪೋಲಿಲು ಈಗ ಯಶಸ್ವಿ 175 ನೇ ದಿನಗಳ ಪ್ರಯೋಗ ಕಾಣುವ ಮೂಲಕ ತುಳು ಸಿನಿಮಾ ರಂಗದಲ್ಲೊಂದು ಹೊಸ ದಾಖಲೆಯ ಮೈಲಿಗಲ್ಲು...

Read More

ನೇಪಾಳದಲ್ಲಿ ನದಿಗೆ ಬಿದ್ದ ಬಸ್: 17 ಭಾರತೀಯರು ಬಲಿ

ಕಠ್ಮಂಡು: ನೇಪಾಳದಲ್ಲಿ ಬುಧವಾರ ಬಸ್ಸೊಂದು ನದಿಗೆ ಬಿದ್ದ ಪರಿಣಾಮ ಅದರಲ್ಲಿದ್ದ 17 ಮಂದಿ ಭಾರತೀಯರು ದುರ್ಮರಣಕ್ಕೀಡಾಗಿದ್ದಾರೆ. 20 ಮಂದಿಗೆ ಗಾಯಗಳಾಗಿವೆ. ಕಠ್ಮಂಡುವಿನಿಂದ 50 ಕಿ.ಮೀ ದೂರವಿರುವ ಧಾಡಿಂಗ್ ಜಿಲ್ಲೆಯ ಜೈಪ್ರೆ ಎಂಬಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಯಾತ್ರಾರ್ಥಿಗಳಿದ್ದು ಇವರು ಪಶುಪತಿನಾಥ...

Read More

Recent News

Back To Top