News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 22nd September 2024


×
Home About Us Advertise With s Contact Us

ಸಚಿವ ಖಾದರ್‌ರಿಂದ ಪೆರ್ಲಬೈಲ್ ಕಾಂಕ್ರೀಟಿಕೃತ ರಸ್ತೆ ಉದ್ಘಾಟನೆ

ಬಂಟ್ವಾಳ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ರೂ.೭ ಲಕ್ಷ ವೆಚ್ಚದ ತುಂಬೆ ಗ್ರಾಮದ ಪೆರ್ಲಬೈಲ್ ಕಾಂಕ್ರೀಟಿಕೃತ ರಸ್ತೆಯನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ರಾಜ್ಯ ಕೆ.ಪಿ.ಸಿ.ಸಿ. ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಅಮೀರ್ ಅಹ್ಮದ್...

Read More

ಸರಕಾರದ ಯೋಜನೆಗಳ ಯಶಸ್ಸು ಜನರ ಸಹಭಾಗಿತ್ವದಿಂದ ಮಾತ್ರ ಸಾಧ್ಯ : ನಳಿನ್

ಸುಳ್ಯ : ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರು ಸಂಪೂರ್ಣವಾಗಿ ತೊಡಗಿಸಿಕೊಂಡರೆ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯ. ಜನಪ್ರತಿನಿಧಿಗಳು ಸರಕಾರದ ಅಧಿಕಾರಿಗಳಿಗಿಂತ, ಜನಸಾಮಾನ್ಯರ ಸಹಭಾಗಿತ್ವ ಅತೀ ಮುಖ್ಯ. ಆ ನಿಟ್ಟಿನಲ್ಲಿ “ಸಂಸದರ ಆದರ್ಶ ಗ್ರಾಮ ಯೋಜನೆ” ಜನರ ಯೋಜನೆಯಾಗಿ ರೂಪುಗೊಂಡಿದೆ. ಇದು ಜನರ ಮನ,ಮನೆಗಳನ್ನು...

Read More

ಅಮೂಲ್ ಡೈರಿ ಅಧ್ಯಕ್ಷನ ಬಳಿ ಇತ್ತು ಕೋಟ್ಯಾಂತರ ಮೌಲ್ಯದ ಮದ್ಯ

ಆನಂದ್:  ಕಾಂಗ್ರೆಸ್ ಶಾಸಕ ಹಾಗೂ ಅಮೂಲ್ ಡೈರಿಯ ಮುಖ್ಯಸ್ಥ ರಾಮ್‌ಸಿನ್ಹಾ ಪರ್ಮಾರ್ ಅವರ ನಿವಾಸದಿಂದ ಸೋಮವಾರ ರೂ.5.32 ಲಕ್ಷದ ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆಯಲಾಗಿದೆ. ಮದ್ಯಕ್ಕೆ ನಿಷೇಧವಿರುವ ಗುಜರಾತಿನಲ್ಲಿ ಈ ಘಟನೆ ನಡೆದಿದೆ. ರೂ.4.84 ಲಕ್ಷ ಮೌಲ್ಯದ 2023 ಬಿಯರ್ ಬಾಟಲ್‌ಗಳು,...

Read More

ಇತರ ಬ್ರಿಕ್ಸ್ ರಾಷ್ಟ್ರಗಳಿಗಿಂತ ಭಾರತದಲ್ಲಿ ಹೂಡಿಕೆಗೆ ಉತ್ತಮ ವಾತಾವರಣ

ನವದೆಹಲಿ: ನಿಯಂತ್ರಣ ಮತ್ತು ತೆರಿಗೆ ವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳು ಶೀಘ್ರ ಹೂಡಿಕೆ ಯೋಜನೆಯ ಮೇಲೆ ಪರಿಣಾಮ ಬೀರಿದರೂ ಭಾರತದಲ್ಲಿ ಇತರ ಬ್ರಿಕ್ಸ್ ರಾಷ್ಟ್ರಗಳಿಗಿಂತ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣವಿದೆ ಎಂದು ಜರ್ಮನ್ ಕಂಪನಿಗಳ ಉನ್ನತ ಕಾರ್ಯನಿರ್ವಾಹಕ ಸಮೀಕ್ಷೆ ತಿಳಿಸಿದೆ. ಗ್ಲೋಬಲ್ ಕನ್ಸಲ್ಟೆನ್ಸಿ...

Read More

ನೆಹರೂಗೆ ನೀಡಿದ್ದ ‘ಭಾರತ ರತ್ನ’ ವಾಪಾಸ್ ಪಡೆಯಲು ಆಗ್ರಹ

ನವದೆಹಲಿ: ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ ಅವರಿಗೆ ನೀಡಿರುವ ಭಾರತ ರತ್ನ ಪ್ರಶಸ್ತಿಯನ್ನು ವಾಪಾಸ್ ಪಡೆದುಕೊಳ್ಳಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಬೋಸ್ ಆಗ್ರಹಿಸಿದ್ದಾರೆ. ಬೋಸ್ ಕುಟುಂಬದ ಮೇಲೆ ನೆಹರೂ ಬೇಹುಗಾರಿಕೆ ನಡೆಸಿದ್ದಾರೆ...

Read More

Immunization Camp at Kanachur Hospital

Mangalore: To mark the Immunization Week, Kanachur Hospital and Research Centre, Deralakatte is conducting “Immunization/Vaccination Camp” at Kanachur Hospital and Research Centre from 23-04-2015 to 30-04-2015. During the camp free vaccination...

Read More

ಜಪಾನಿನಲ್ಲಿ ಪ್ರಬಲ ಭೂಕಂಪ: ಸುನಾಮಿ ಭೀತಿ

ಟೊಕಿಯೋ: ಜಪಾನಿನ ದಕ್ಷಿಣ ಭಾಗವಾದ ತೈವಾನ್ ಮತ್ತು ಇತರ ದ್ವೀಪಗಳಲ್ಲಿ ಸೋಮವಾರ ಪ್ರಬಲ ಭೂಕಂಪವಾಗಿದೆ. ಇದರಿಂದಾಗಿ ಸುನಾಮಿ ಅಪ್ಪಳಿಸುವ ಭೀತಿ ಎದುರಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪನದಲ್ಲಿ 6.8 ಪರಿಮಾಣ ಎಂದು ದಾಖಲಾಗಿದೆ. ಭೂಕಂಪದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ...

Read More

ಭಾರತದ ವಿರುದ್ಧ ಜಿಹಾದ್‌ಗೆ ಹಫೀಜ್ ಕರೆ

ಪೇಶಾವರ: 26/11 ಮುಂಬಯಿ ದಾಳಿಯ ಪ್ರಮುಖ ರುವಾರಿ, ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯೀದ್ ಮತ್ತೆ ಭಾರತದ ವಿರುದ್ಧ ಗುಡುಗಿದ್ದಾನೆ. ಭಾರತವನ್ನು ಪಾಕಿಸ್ಥಾನದ ನಂಬರ್ 1 ಶತ್ರು ಎಂದು ಘೋಷಿಸಿದ್ದಾನೆ. ಪೇಶವಾರದಲ್ಲಿ ಸಮಾವೇಶವನ್ನು ನಡೆಸಿ ಮಾತನಾಡಿರುವ ಆತ...

Read More

ನೇತಾಜೀ ಕುಟುಂಬಸ್ಥರಿಗೆ ಮೋದಿ ಆಹ್ವಾನ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಸಾವಿನ ಬಗೆಗಿನ ದಾಖಲೆಗಳ ಬಗ್ಗೆ ಚರ್ಚಿಸುವ ಸಲುವಾಗಿ ದೆಹಲಿಗೆ ಬರುವಂತೆ ಅವರ ಕುಟುಂಬ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಹ್ವಾನ ನೀಡಿದ್ದಾರೆ. ಮೇ 17ರಂದು ದೆಹಲಿಗೆ ಬಂದು ತನ್ನನ್ನು ಕಾಣುವಂತೆ...

Read More

ಐಎನ್‌ಎಸ್ ವಿಶಾಖಪಟ್ಟಣಂ ನೌಕೆ ಲೋಕಾರ್ಪಣೆ

ಮುಂಬಯಿ: ಭಾರತೀಯ ನೌಕಾಸೇನೆಗೆ ಸೇರಿದ ಪರಮಾಣು, ಜೈವಿಕ ಮತ್ತು ರಾಸಾಯನಿಕ ವಾತಾವರಣದಲ್ಲೂ ಕಾರ್ಯ ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರುವ ಐಎನ್‌ಎಸ್ ವಿಶಾಖಪಟ್ಟಣಂ ನೌಕೆಯನ್ನು ಸೋಮವಾರ ಮುಂಬಯಿಯಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಸುಮಾರು 29,600 ಕೋಟಿ ವೆಚ್ಚದಲ್ಲಿ ಈ ನೌಕೆಯನ್ನು ಸಿದ್ಧಪಡಿಸಲಾಗಿತ್ತು, ಭಾರತದ ಅತಿದೊಡ್ಡ ಸಮರ ನೌಕೆ...

Read More

Recent News

Back To Top