Date : Monday, 14-09-2015
ನವದೆಹಲಿ: ಮೆಕ್ಕಾದಲ್ಲಿ ಕ್ರೇನ್ ಕುಸಿದು ಬಿದ್ದು ನಡೆದ ದುರಂತದಲ್ಲಿ ಒಟ್ಟು 11 ಮಂದಿ ಅಸುನೀಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಶುಕ್ರವಾರ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕ್ರೇನ್ ಮೆಕ್ಕಾದ ಮಸೀದಿಯ ಮೇಲೆ ಬಿದ್ದಿತ್ತು, ಪರಿಣಾಮ 100ಕ್ಕೂ ಅಧಿಕ ಮಂದಿ ಅಸುನೀಗಿದ್ದರು. ಇದರಲ್ಲಿ...
Date : Monday, 14-09-2015
ನ್ಯೂಯಾರ್ಕ್: ಖ್ಯಾತ ಟೆನ್ನಿಸ್ ತಾರೆ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಸಾನಿಯಾ ಮಿರ್ಜಾ ಅವರ ಸಾಧನೆಗೆ ಮತ್ತೊಂದು ಗರಿ ಸಿಕ್ಕಿದೆ. ಪ್ರತಿಷ್ಟಿತ ಯುಎಸ್ ಓಪನ್ ಟೆನಿಸ್ ಟೂರ್ನಿಯ ಮಹಿಳಾ ಡಬಲ್ಸ್‌ನಲ್ಲಿ ಮಿರ್ಜಾ ಮತ್ತು ಮಾರ್ಟಿನಾ ಹಿಂಗೀಸ್ ಜೋಡಿ ಚಾಂಪಿಯನ್...
Date : Sunday, 13-09-2015
ಬೆಳ್ತಂಗಡಿ : ತಾನು ಎಷ್ಟೇ ಮೆಲಕ್ಕೇರಿದರೂ ತನ್ನನ್ನು ಎತ್ತರಕ್ಕೇರಿಸದವರನ್ನು ಮರೆಯಬಾರದು ಎಂಬುದನ್ನು ಗೋವಿಂದ ಸ್ಪರ್ಧೆ ನೆನಪಿಸಿಕೊಡುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್ ಹೇಳಿದರು.ಅವರು ಆದಿತ್ಯವಾರ ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಶ್ರೀಕೃಷ್ಣೋತ್ಸವ ಸೇವಾ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆಯುವ ಕೃಷ್ಣೋತ್ಸವ-2015ರ...
Date : Sunday, 13-09-2015
ಬಂಟ್ವಾಳ : ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ತುಳಸೀವನ ಇದರ ಆಶ್ರಯದಲ್ಲಿ 32ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಕಬಡ್ಡಿ ಮತ್ತು ಇತರ ಆಟೋಟ ಸ್ಫರ್ಧೆಗಳನ್ನು ನಡೆಸಲಾಯಿತು ಹಾಗೂ ಭಕ್ತಿಗೀತೆ,ಚದುರಂಗ,ಭಾಷಣ,ಪ್ರಬಂಧ ಮುಂತಾದ ಬೌದ್ಧಿಕ ಸ್ಪರ್ಧೆಯು...
Date : Sunday, 13-09-2015
ಬೆಳ್ತಂಗಡಿ : ಶ್ರೀ ಕೃಷ್ಣೋತ್ಸವ ಸೇವಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಭಾನುವಾರ ಕೃಷ್ಣೋತ್ಸವ-2015 ಬೆಳ್ತಂಗಡಿ ನಗರದಲ್ಲಿ ವಿಜೃಂಭಣೆಯಿಂದ ನಡೆಯಿತು. ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಿಂದ ಬೆಳಗ್ಗೆ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಕೃಷ್ಣ ವೇಷಧಾರಿ ಪುಟಾಣಿಗಳು, ಕೇರಳದ ಚಂಡೆ,...
Date : Sunday, 13-09-2015
ಮಂಗಳೂರು : ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಶ್ರೀ ಸಾರ್ವಜನಿಕ ಗಣೇಶೋತ್ಸವದ ವತಿಯಿಂದ ಮಂಗಳೂರಿನ ಬಂಟ್ಸ್ ಹಾಸ್ಟೆಲಿನಲ್ಲಿರುವ ಶ್ರೀ ರಾಮಕೃಷ್ಣ ಕಾಲೇಜಿನ ಆವರಣದಲ್ಲಿ ಬಂಟಕ್ರೀಡೋತ್ಸವ ಭಾನುವಾರ ಜರಗಿತು. ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು...
Date : Sunday, 13-09-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಹಾಗೂ ಬಲಿವಾಡು ಕೂಟ ನಡೆಯಿತು.ವೇ.ಮೂ.ಗೋಪಾಲಕೃಷ್ಣ ಭಟ್ ಬನ್ನೆಂಗಳ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ಆಗಮಿಸಿ ಪೂಜಾ ಕಾರ್ಯದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ...
Date : Sunday, 13-09-2015
ಬಂಟ್ವಾಳ : ಯುವಕರ ಶಕ್ತಿಯನ್ನು ಸಮಾಜ ಮುಖಿ ಕೆಲಸಗಳಿಗೆ ಬಳಸಿದಾಗ ಮಾದರಿ ಗ್ರಾಮವಾಗಿ ಅಭಿವೃದ್ದಿ ಹೊಂದಲು ಸಾಧ್ಯವಾಗುತ್ತದೆ ಅ ನಿಟ್ಟಿನಲ್ಲಿ ಈ ಗ್ರಾಮದ ಸಂಘಟನೆಗಳು ಕೆಲಸ ಮಾಡುತ್ತವೆ ನಿಜಕ್ಕೂ ಇವರ ಕೆಲಸ ಶ್ಲಾಘನೀಯ ಎಂದು ಮಾಜಿ ಜಿ.ಪಂ.ಸದಸ್ಯ ಎ.ಸಿ.ಭಂಡಾರಿ ಹೇಳಿದರು. ಅವರು...
Date : Saturday, 12-09-2015
ಸುಬ್ರಹ್ಮಣ್ಯ : ಎತ್ತಿನಹೊಳೆ ಯೋಜನೆ ವಿರುದ್ದ ಉಪ್ಪಿನಂಗಡಿಯಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಡೆಯುವ ಪ್ರತಿಭಟನೆಗೆ ಗುತ್ತಿಗಾರು ಯುವಕ ಮಂಡಲ ಬೆಂಬಲ ಸೂಚಿಸಿದೆ.ಈ ಬಗ್ಗೆ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿ ಕೃಷಿ ಕಾರ್ಯಗಳಿಗೆ...
Date : Saturday, 12-09-2015
ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯನ್ನು ಇದೇ ವರ್ಷ ಬೀದರ್, ಗುಲ್ಬರ್ಗ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಇದರೊಂದಿಗೆ ಯೋಜನೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸಿದಂತಾಗಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಶನಿವಾರ ಧರ್ಮಸ್ಥಳದಲ್ಲಿ...