Date : Tuesday, 20-10-2015
ಸ್ಯಾನ್ ಫ್ರಾನ್ಸಿಸ್ಕೊ: ಆಪಲ್ ತನ್ನ ಕಂಪೆನಿಯ ಗೌಪ್ಯತೆ ನೀತಿಗಳನ್ನು ಉಲ್ಲಂಘಿಸಿ ವೈಯಕ್ತಿಕ ಮಾಹಿತಿ ಸಂಗ್ರಹಸುವ ಆಪ್‌ಗಳನ್ನು ಆನ್‌ಲೈನ್ ಸ್ಟೋರ್‌ನಿಂದ ನಿಷೇಧಿಸಲಿದೆ ಎಂದು ತಿಳಿಸಿದೆ. ಚೀನಾದ ಜಾಹೀರಾತು ತಂತ್ರಾಂಶ ಬಳಸಿ ವೈಯಕ್ತಿಕವಾಗಿ ಗುರುತಿಸಿ ಬಳಕೆದಾರರ ಮಾಹಿತಿ ಸಂಗ್ರಹಿಸಬಲ್ಲ ನೂರಾರು ಅಪ್ಲಿಕೇಷನ್‌ಗಳನ್ನು ಸಂಶೋಧಕರು ಕಂಡುಹಿಡಿದ...
Date : Tuesday, 20-10-2015
ಬೆಂಗಳೂರು: ನವೆಂಬರ್ 10ರಂದು ಟಿಪ್ಪು ಸುಲ್ತಾನ ಜಯಂತಿ ಆಚರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ತಿಳಿಸಿದೆ. ಇದಕ್ಕಾಗಿ ಪ್ರತಿ ಜಿಲ್ಲೆಗೆ 50ಸಾವಿರ ರೂಪಾಯಿ ಮತ್ತು ತಾಲೂಕು ಕೇಂದ್ರಕ್ಕೆ 25 ಸಾವಿರ ರೂಪಾಯಿ ಅನುದಾನ ಬಿಡುಗಡೆ ಮಾಡಲು ಮುಂದಾಗಿದೆ. ಮುಂದಿನ ವರ್ಷದಿಂದ ಟಿಪ್ಪು ಸುಲ್ತಾನ...
Date : Tuesday, 20-10-2015
ಅಹ್ಮದಾಬಾದ್: ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯೊಂದರ ಸಿಬ್ಬಂದಿಗಳು ಆಸ್ಪತ್ರೆಯ ಒಳಗಡೆಯೇ ಲೌಡ್ ಮ್ಯೂಸಿಕ್ ಹಾಕಿ ಗರ್ಬಾ ನೃತ್ಯ ಮಾಡಿದ ಘಟನೆ ಗುಜರಾತಿನ ಅಹ್ಮದಾಬಾದ್‌ನಲ್ಲಿ ನಡೆದಿದೆ. ಇದೀಗ ಇದರ ವಿರುದ್ಧ ಕ್ರಮಕೈಗೊಳ್ಳಲು ಅಲ್ಲಿನ ಸರ್ಕಾರ ಮುಂದಾಗಿದೆ. ಕಿಡ್ನಿ ಸಮಸ್ಯೆ ಹೊಂದಿದ ರೋಗಿಗಳೇ ಇರುವ ಹೆಮೊಡಾಯಲಿಸಿಸ್...
Date : Tuesday, 20-10-2015
ಫೈಝಾಬಾದ್: ಬಾಬ್ರಿ ಮಸೀದಿ ಪ್ರಕರಣದ ಅತಿ ಪ್ರಮುಖ ವ್ಯಾಜ್ಯದಾರ ಹಸೀಮ್ ಅನ್ಸಾರಿಯವರು ದೇಶದಾದ್ಯಂತ ಗೋಮಾಂಸ ನಿಷೇಧಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಗೋಮಾಂಸವನ್ನು ದೇಶದಾದ್ಯಂತ ನಿಷೇಧಿಸಬೇಕು ಎಂದಿರುವ ಅವರು, ಈ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಇದರಲ್ಲಿ ಯಾವುದೇ ರಾಜಕೀಯವಿರಬಾರದು ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ...
Date : Tuesday, 20-10-2015
ನವದೆಹಲಿ: ಭಾರತದ ಓಪನರ್ ವಿರೇಂದ್ರ ಸೆಹ್ವಾಗ್ ತಮ್ಮ ಕ್ರಿಕೆಟ್ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಮಂಗಳವಾರ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್ ನಿಂದ ನಿವೃತ್ತಿ ಪಡೆಯುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಸೋಮವಾರ ದುಬೈನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಕ್ರಿಕೆಟ್‌ಗೆ ವಿದಾಯ ನೀಡುವ...
Date : Tuesday, 20-10-2015
ಮಂಗಳೂರು : ನಗರದ ಕಾರ್‌ಸ್ಟ್ರೀಟ್‌ನ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಆಚಾರ್ಯ ಮಠದ ಆವರಣದಲ್ಲಿ ಪ್ರತಿಷ್ಟಾಪಿಸಲಾದ 93ನೇ ವರ್ಷದ ಶಾರದೋತ್ಸವದ ಪ್ರಯುಕ್ತ ಶಾರದಾಮಾತೆಗೆ ಬುಧವಾರ ದಿನ ಮಾಡಿದ ವಿಶೇಷ ನಾರಾಯಣಿ...
Date : Tuesday, 20-10-2015
ಬೆಳ್ತಂಗಡಿ : ಸಾರ್ವಜನಿಕರ ಸಂದರ್ಶನ ಹಾಗೂ ಸಕ್ರಿಯ ಭಾಗವಹಿಸುವಿಕೆಯು, ಕುಟುಂಬಗಳಿಂದ ಪರಿತ್ಯಕ್ತರಾದ ಆಶ್ರಮವಾಸಿಗಳಲ್ಲಿ ವಿಶ್ವಾಸ ಹಾಗೂ ಭದ್ರತೆಯ ಭಾವನೆಯನ್ನು ಮೂಡಿಸುತ್ತದೆ. ಈ ದಿಸೆಯಲ್ಲಿ ಆಶ್ರಮಕ್ಕೆ ದೇಣಿಗೆ ನೀಡುವ ಹಾಗೂ ಆಶ್ರಮದ ಕೆಲಸಗಳಲ್ಲಿ ಭಾಗವಹಿಸುವ ವ್ಯಕ್ತಿಗಳು ಅಭಿನಂದನೀಯರು ಎಂದು ಗಂಡಿಬಾಗಿಲಿನ ಸಿಯೋನ್ ಆಶ್ರಮದ...
Date : Tuesday, 20-10-2015
ಬೆಳಗಾವಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಕಾರಿನ ಮೇಲೆ ಮಂಗಳವಾರ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಇದಕ್ಕೆ ಮತ್ತೊಂದು ನಿದರ್ಶನ. ಇಂದು ಬೆಳಿಗ್ಗೆ ಬೆಳಗಾವಿಯ ಆರ್‌ಪಿಡಿ ಕ್ರಾಸ್‌ನ ಕೃಷ್ಣಮಠದ ಬಳಿ ಶ್ರೀಗಳು...
Date : Tuesday, 20-10-2015
ಜೋಹನ್ಸ್‌ಬರ್ಗ್: ಮಹಾತ್ಮಾಗಾಂಧೀಜಿಯವರು ಮರಿ-ಮೊಮ್ಮಗಳ ಮೇಲೆ ದಕ್ಷಿಣ ಆಫ್ರಿಕಾದಲ್ಲಿ ವಂಚನೆಯ ಪ್ರಕರಣ ದಾಖಲಾಗಿದೆ. ಇಬ್ಬರು ಉದ್ಯಮಿಗಳಿಗೆ 830,000 ಯುಎಸ್‌ಡಿ ವಂಚಿಸಿದ ಆರೋಪ ಅವರ ಮೇಲಿದೆ. ಆಶಿಶ್ ಲತಾ ರಾಮ್‌ಗೋಬಿನ್ ಅವರ ಮೇಲೆ ಕಳ್ಳತನ, ವಂಚನೆ ಮತ್ತು ಫೋರ್ಜರಿಯ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆಗೆ...
Date : Tuesday, 20-10-2015
ಲಂಡನ್: ಅಪರೂಪದ ರೋಗವೊಂದರಿಂದ ಪೀಡಿತರಾಗಿದ್ದ ಭಾರತೀಯ ಮೂಲದ ಆರು ವರ್ಷದ ಬಾಲಕ ಸೇರಿದಂತೆ ಒಟ್ಟು ೬ ಮಂದಿ ಮಕ್ಕಳಿಗೆ ಚಿಕಿತ್ಸೆ ನೀಡಲು ಯುಕೆಯ ಸರ್ಕಾರಿ ಅನುದಾನಿತ ಆರೋಗ್ಯ ಸಂಸ್ಥೆ ನಿರಾಕರಿಸಿದ ಘಟನೆ ನಡೆದಿದೆ. ಡಿಎಂಡಿ(Duchenne muscular dystrophy ) ಎಂಬ ರೋಗದಿಂದ...