Date : Wednesday, 09-09-2015
ಬೆಳ್ತಂಗಡಿ : ಬುಧವಾರ ಧರ್ಮಸ್ಥಳದಲ್ಲಿ ನಡೆದ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ದೆಹಲಿಯಿಂದ ರಾತ್ರಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದರು. ಬಳಿಕ ಧರ್ಮಸ್ಥಳಕ್ಕೆ ಬಂದು...
Date : Wednesday, 09-09-2015
ಸನಾ: ಯೆಮೆನ್ ಬಂದರಿನಲ್ಲಿ ತೈಲ ಕಳ್ಳಸಾಗಾಣೆದಾರರ ವಿರುದ್ಧ ಸೌದಿ ಅರೇಬಿಯಾ ಮತ್ತು ಅದರ ಮಿತ್ರ ರಾಷ್ಟ್ರಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಮಂಗಳವಾರ 20 ಭಾರತೀಯರು ಮೃತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯೆಮೆನ್‌ನ ಹೊಡೈದಾ ಸಮೀಪದ ಅಲ್-ಖೊಕ್ಲಾ ಸಣ್ಣ ಬಂದರಿನಲ್ಲಿ ಇಂಧನ ಕಳ್ಳಸಾಗಾಣೆಯಲ್ಲಿ...
Date : Wednesday, 09-09-2015
ಭೋಪಾಲ್: ಇಂಗ್ಲೀಷ್ ಸೋಶಲ್ ಮೀಡಿಯಾ ವೇದಿಕೆಯಾದ ಟ್ವಿಟರ್‌ನ ಮಾದರಿಯಲ್ಲೇ ಹಿಂದಿ ನೆಟ್‌ವರ್ಕಿಂಗ್ ಸೈಟ್‌ಗೆ ಚಾಲನೆ ದೊರೆತಿದೆ, ಈ ಸೈಟ್‌ಗೆ ‘ಮೂಷಕ್’ ಎಂದು ಹೆಸರಿಡಲಾಗಿದೆ. ಭೋಪಾಲ್‌ನಲ್ಲಿ ಸೆ.10 ರಿಂದ ವಿಶ್ವ ಹಿಂದಿ ಕಾನ್ಫರೆನ್ಸ್ ನಡೆಯಲಿದ್ದು, ಅದರ ಅಂಗವಾಗಿ ‘ಮೂಷಕ್’ಗೆ ಚಾಲನೆ ನೀಡಲಾಗಿದೆ. ಟ್ವಿಟರ್‌ನಲ್ಲಿ...
Date : Tuesday, 08-09-2015
ಮಂಗಳೂರು : ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕೆಲಸಮಾಡುತ್ತಿರುವ ಸುಮಾರು 350ಕ್ಕೂ ಹೆಚ್ಚು ಸಣ್ಣ ಪತ್ರಿಕೆಗಳನ್ನು ದಮನಮಾಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ವಿಶುಕುಮಾರ್ ವಿರುಧ ಸೆ.10ರಂದು 11 ಗಂಟೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಪ್ರತಿಭಟನೆ...
Date : Tuesday, 08-09-2015
ಬಂಟ್ವಾಳ : ಪ್ರಾಥಮಿಕ ಸೇವಾ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಒಕ್ಕೂಟದ ವತಿಯಿಂದ ಪೆರುವಾಯಿ ವ್ಯವಸಾಯ ಸೇವಾ ಸಹಾಕಾರಿ ಸಂಘದಲ್ಲಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಗೋಪಾಲಕೃಷ್ಣ ಭಟ್ಟ ಅವರನ್ನು ಬಿ.ಸಿ.ರೋಡಿನ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಮಂಜುನಾಥ ಸಿಂಗ್, ಸಹಕಾರ...
Date : Tuesday, 08-09-2015
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಮಾನ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ, ಕಾಂಗ್ರೆಸ್ ದೇಶದ ಆರ್ಥಿಕತೆಯನ್ನು ನಾಶ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಬೃಹತ್...
Date : Tuesday, 08-09-2015
ಬಂಟ್ವಾಳ : ಬಿ.ಎ.ಪದವಿ ಪೂರ್ವ ಕಾಲೇಜು ತುಂಬೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವಿದ್ಯಾರ್ಥಿಗಳಾದ ಆದಿತ್ಯಕೃಷ್ಣ 4ನೇ ತರಗತಿ ಧಾರ್ಮಿಕ ಪಠಣ ಪ್ರಥಮ, ಶಮಿತ 7ನೇ ತರಗತಿ ಸಂಸ್ಕೃತ...
Date : Tuesday, 08-09-2015
ಕುಂಬಳೆ : “ಯಾವುದು ಮಹಾಭಾರತದಲ್ಲಿ ಇಲ್ಲವೋ ಅದು ನಮ್ಮ ಭರತ ಭೂಮಿಯಲ್ಲಿ ಇಲ್ಲ. ಯಾವುದು ಕೃಷ್ಣನಲ್ಲಿ ಇಲ್ಲವೋ ಅದು ನಮ್ಮಲ್ಲಿಲ್ಲ. ಕೃಷ್ಣ ನಿರಾಯುಧನಾಗಿ ಯುದ್ಧ ಭೂಮಿಯಲ್ಲಿ ನಿಂತ, ಭಗವದ್ಗೀತೆಯನ್ನು ಬೋಧಿಸಿದ. ಗೀತೆ ಜೀವನದ ಕನ್ನಡಿ. ನಮಗೆ ಏನು ಬೇಕೋ ಅದಕ್ಕೆ ಉತ್ತರ ಗೀತೆಯಲ್ಲಿದೆ....
Date : Tuesday, 08-09-2015
ಜಾರ್ಖಾಂಡ್: ಅನಾರೋಗ್ಯದಿಂದ ತೀವ್ರ ಅಸ್ವಸ್ಥನಾದ ತನ್ನ ತಮ್ಮನನ್ನು ಕಾಪಾಡಲೇ ಬೇಕು ಎಂಬ ಪಣತೊಟ್ಟ 11ವರ್ಷದ ಪುಟ್ಟ ಬಾಲಕಿಯೊಬ್ಬಳು ತನ್ನ ವಯಸ್ಸಿಗೆ ಮೀರಿದ ಕಾರ್ಯವನ್ನು ಮಾಡಿದ್ದಾಳೆ. 8 ವರ್ಷದ ತಮ್ಮನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಬರೋಬ್ಬರಿ 8 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ...
Date : Tuesday, 08-09-2015
ನೀರ್ಚಾಲು : ಕಾಸರಗೋಡು ಜಿಲ್ಲಾ ಮಟ್ಟದ ಸಂಸ್ಕೃತ ದಿನಾಚರಣೆಯ ಪ್ರಯುಕ್ತ ಬೇಳ ಸಂತ ಬಾರ್ತಲೋಮೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಸಂಘಗಾನಂ ಸ್ಪರ್ಧೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಯುಪಿ ವಿಭಾಗ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ...