Date : Wednesday, 17-07-2024
ನವದೆಹಲಿ: ಸರ್ಕಾರವು ನೀತಿ ಆಯೋಗವನ್ನು ಪರಿಷ್ಕರಿಸಿದೆ. ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಪದನಿಮಿತ್ತ ಸದಸ್ಯರನ್ನಾಗಿ ಸೇರಿಸಲಾಗಿದೆ. ರಸ್ತೆ ಸಾರಿಗೆ...
Date : Wednesday, 17-07-2024
ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ನಿನ್ನೆ ರಾತ್ರಿ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. ಮುಂಬರುವ ಬಜೆಟ್‌ನಲ್ಲಿ ಆಂಧ್ರಕ್ಕೆ ಹೆಚ್ಚಿನ ಹಣ ಹಂಚಿಕೆ ಮಾಡುವಂತೆ ಮನವಿ ಮಾಡಿದರು ಎನ್ನಲಾಗಿದೆ. ಈ ಸಭೆಯಲ್ಲಿ, ಮುಖ್ಯಮಂತ್ರಿಗಳು...
Date : Wednesday, 17-07-2024
ನವದೆಹಲಿ: ಸೋಮವಾರ ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ವೊಂದು ಮಗುಚಿ ಮುಳುಗಡೆಯಾಗಿದ್ದು, 13 ಭಾರತೀಯರು ಸೇರಿದಂತೆ ಅದರ 16 ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ ಇತರ ಮೂವರು ಸಿಬ್ಬಂದಿ ನೆರೆಯ ಶ್ರೀಲಂಕಾದಿಂದ ಬಂದವರು. ವರದಿಯ ಪ್ರಕಾರ, ಕೊಮೊರೊಸ್-ಧ್ವಜ ಹೊಂದಿದ ತೈಲ ಟ್ಯಾಂಕರ್...
Date : Tuesday, 16-07-2024
ಮಹೇಂದ್ರಗಢ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಸದಾ ಹಿಂದುಳಿದ ವರ್ಗಗಳ ವಿರೋಧಿಯಾಗಿಯೇ ಉಳಿದುಕೊಂಡಿದೆ ಎಂದು ಹೇಳಿದ್ದಾರೆ. ಹರಿಯಾಣದ ಮಹೇಂದ್ರಗಢದಲ್ಲಿ ‘ಹಿಂದುಳಿದ ವರ್ಗಗಳ ಸಮ್ಮಾನ್ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ...
Date : Tuesday, 16-07-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಎನ್.ಕೋಟೀಶ್ವರ್ ಸಿಂಗ್ ಮತ್ತು ಆರ್.ಮಹದೇವನ್ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿದ್ದಾರೆ. ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿದ್ದರೆ, ನ್ಯಾಯಮೂರ್ತಿ...
Date : Tuesday, 16-07-2024
ನವದೆಹಲಿ: ರಕ್ಷಣಾ ಸಚಿವಾಲಯವು ಇಂದು ರಕ್ಷಣಾ ಪರಿಕರಗಳ ಐದನೇ ಸ್ವದೇಶೀಕರಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರತೆಗೆ ಪ್ರಮುಖ ಉತ್ತೇಜನ ನೀಡುವ ಸಲುವಾಗಿ 346 ರಕ್ಷಣಾ ವಸ್ತುಗಳನ್ನು ಒಳಗೊಂಡಿರುವ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪರಿಕರಗಳ ಆಮದು ಇನ್ನು ಮುಂದೆ...
Date : Tuesday, 16-07-2024
ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಸಾಲು ಸಾಲು ಹಗರಣಗಳು ನಡೆಯುತ್ತಿವೆ. ಮಾತ್ರವಲ್ಲೇ ಕಾನೂನು ಸುವ್ಯವಸ್ಥೆ ಕೂಡ ಹದಗೆಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರದಡಿ ಕಳೆದ ಒಂದು ವರ್ಷದಲ್ಲಿ ಹಗರಣಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ...
Date : Tuesday, 16-07-2024
ನವದೆಹಲಿ: ಮುಂದಿನ ಸೋಮವಾರ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಸರ್ಕಾರ ಜುಲೈ 21 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಜುಲೈ...
Date : Tuesday, 16-07-2024
ನವದೆಹಲಿ: ಎರಡು ದಿನಗಳ ಅಧಿಕೃತ ಭೇಟಿಗಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಮಾರಿಷಸ್‌ಗೆ ಆಗಮಿಸಿದ್ದಾರೆ. ಭಾರತ ಮತ್ತು ಮಾರಿಷಸ್ ನಡುವಿನ ವಿಶೇಷ ಬಾಂಧವ್ಯವನ್ನು ಗಾಢವಾಗಿಸಲು ಎದುರು ನೋಡುತ್ತಿರುವ ಅವರು, ಆತ್ಮೀಯ ಸ್ವಾಗತಕ್ಕಾಗಿ ಮಾರಿಷಸ್ ವಿದೇಶಾಂಗ ಸಚಿವ ಮನೀಶ್ ಗೋಬಿನ್...
Date : Tuesday, 16-07-2024
ನವದೆಹಲಿ: ರಷ್ಯಾದೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ಬಳಸಿಕೊಂಡ ಭಾರತ ಉಕ್ರೇನ್ ಮೇಲಿನ ಕಾನೂನುಬಾಹಿರ ಯುದ್ಧವನ್ನು ಕೊನೆಗೊಳಿಸುವಂತೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಮನವಿ ಮಾಡಬೇಕು ಎಂದು ಯುಎಸ್ ಒತ್ತಾಯಿಸಿದೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...