Date : Friday, 04-09-2015
ನವದೆಹಲಿ: ಇಸಿಸ್ ಸಂಘಟನೆಗೆ ದೇಣಿಗೆ ಕೊಡಲು, ಆ ಸಂಘಟನೆ ಸೇರ ಬಯಸುವವರಿಗೆ ಸಹಾಯ ಮಾಡಲು ಮತ್ತು ಅದನ್ನು ಸೇರಲು ಮುಂದಾಗಿದ್ದ 11 ಮಂದಿ ಭಾರತೀಯರನ್ನು ಯುಎಇನಲ್ಲಿ ಬಂಧಿಸಲಾಗಿದೆ. ಫೇಸ್‌ಬುಕ್‌ನಲ್ಲಿ ಇಸಿಸ್ ಪರ ಪೋಸ್ಟ್ ಹಾಕಿದ್ದ ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಯುಎಇ...
Date : Friday, 04-09-2015
ಬೆಂಗಳೂರು: ಜನರಲ್ಲಿ ರಾಷ್ಟ್ರಧ್ವಜದ ಬಗ್ಗೆ ಗೌರವ, ಅರಿವು ಮೂಡಿಸುವ ಹಾಗೂ ರಾಷ್ಟ್ರ ಪ್ರೇಮ ಬೆಳೆಸುವ ನಿಟ್ಟಿನಲ್ಲಿ ವಂದೇ ಮಾತರಂ ಚಾರಿಟೇಬಲ್ ಟ್ರಸ್ಟ್ ಬೃಹತ್ ರಾಷ್ಟ್ರಧ್ವಜ ಪ್ರದರ್ಶನ ಏರ್ಪಡಿಸಲಿದೆ. ರಾಷ್ಟ್ರ ಧ್ವಜ ನಿರ್ಮಾಣಕ್ಕೆ 33,750 ಚದರ ಹತ್ತಿ ಬಟ್ಟೆ, 20 ಹೊಲಿಗೆ ಯಂತ್ರಗಳ ಬಳಕೆಯಾಗಲಿದೆ....
Date : Friday, 04-09-2015
ಚೆನ್ನೈ: ನಮ್ಮ ಕಿಸೆಯಿಂದ ಹಣ ತೆಗೆದು ಎಷ್ಟು ಬಾರಿ ನಾವು ಬಡವರಿಗೆ ದಾನವಾಗಿ ನೀಡುತ್ತೇವೆ? ಯಾರೇ ಆದರೂ ನಮ್ಮ ಬಳಿ ಸಹಾಯ ಬೇಡಿ ಬಂದರೆ ಎರಡು ಮೂರು ಯೋಚಿಸಿ ಬಳಿಕ ಹಣ ನೀಡುತ್ತೇವೆ ಅಥವಾ ನೀಡದೇ ಇರುತ್ತೇವೆ. ಕೆಲವೊಮ್ಮೆ ಸಮಾಜ ಸೇವಾ...
Date : Friday, 04-09-2015
ನವದೆಹಲಿ: ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮಾತೃ ಭಾಷೆಯಲ್ಲಿ ನೀಡುವಂತೆ ಹಾಗೂ ವೇದ ಗಣಿತ ಮತ್ತು ಪ್ರಾಚೀನ ಭಾರತದ ವಿಜ್ಞಾನ ಪಠ್ಯಗಳನ್ನು ಅಳವಡಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಆರ್‌ಎಸ್‌ಎಸ್ ಸಲಹೆ ನೀಡಿದೆ. ಇದರ ಜೊತೆಗೆ ಸಂಸ್ಕೃತ ಹಾಗೂ ಇತರ ಭಾರತೀಯ ಭಾಷೆಗಳಿಗೂ ಒತ್ತು...
Date : Friday, 04-09-2015
ಪಾಲ್ತಾಡಿ : ಪಾಲ್ತಾಡಿ ಗ್ರಾಮದ ಚೆನ್ನಾವರ ಸ.ಕಿ.ಪ್ರಾ. ಶಾಲಾಭಿವೃದ್ದಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಸವಣೂರು ಗ್ರಾ.ಪಂ ಅದ್ಯಕ್ಷೆ ಬಿ. ಕೆ. ಇಂದಿರಾ ಕಲ್ಲೂರಾಯ ರ ಅಧಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಇಬ್ರಾಹಿಂ ಉಪಾಧ್ಯಕ್ಷರಾಗಿ ಯಶೋಧಾ ರೈ,ಸಮಿತಿ ಸದಸ್ಯರಾಗಿ ಅನುರಾಧ ,ಲಲಿತಾ...
Date : Friday, 04-09-2015
ನವದೆಹಲಿ: ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ದೆಹಲಿಯ 800 ವಿದ್ಯಾರ್ಥಿಗಳು ಮತ್ತು 60 ಶಿಕ್ಷಕರು ಭಾಗಿಯಾಗಿದ್ದು, ದೇಶದಾದ್ಯಂತ ಇರುವ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿಯೊಂದಿಗೆ ಮಾತನಾಡಿದರು. ದೆಹಲಿಯ ಮಾಣಿಕ್‌ಷಾ ಆಡಿಟೋರಿಯಂನಲ್ಲಿ...
Date : Friday, 04-09-2015
ಇಸ್ಲಾಮಾಬಾದ್: ಭಾರತ ಯುದ್ಧ ಸಾರಿದರೆ ಅದನ್ನು ಎದುರಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್ ತಿಳಿದ್ದಾರೆ. ಇತ್ತೀಚಿಗಷ್ಟೇ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರು, ಭವಿಷ್ಯದಲ್ಲಿ ಉಂಟಾಗಬಹುದಾದ ಕ್ಷಿಪ್ರ ಯುದ್ಧವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂಬ ಹೇಳಿಕೆ ನೀಡಿದ್ದರು....
Date : Friday, 04-09-2015
ಚೆನ್ನೈ: ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ತಮಿಳುನಾಡಿನ ಕುಡ್ಡಲೋರ್ ಜಿಲ್ಲೆಯ ಪುವನೂರ್ ಬಳಿ ಹಳಿ ತಪ್ಪಿದ ಪರಿಣಾಮ 39 ಪ್ರಯಾಣಿಕರಿಗೆ ಗಾಯಗಳಾಗಿವೆ. 5 ಬೋಗಿಗಳು ಹಳಿ ತಪ್ಪಿವೆ. ಗಾಯಾಳಗಳನ್ನು ಸಮೀಪ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಒರ್ವನಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ....
Date : Thursday, 03-09-2015
ಸುಳ್ಯ : ಪ್ಯೂಚರ್ ಜನರಲಿ ಇನ್ಸೂರೆನ್ಸ್ ಕಂಪನಿ ವತಿಯಿಂದ ಕಲರ್ ಯುವರ್ ಡ್ರೀಮ್ಸ್ ಎಂಬ ಚಿತ್ರಕಲಾ ಸ್ಪರ್ಧೆಯನ್ನು ಸಪ್ಟೆಂಬರ್ 03ರ ಗುರುವಾರದಂದು ಏರ್ಪಡಿಸಿ ಬಹುಮಾನವನ್ನು ವಿತರಿಸಿದರು. ಸಭಾಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಚಿತ್ರ ಬಿಡಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಶಂಸಿದರು. ವೇದಿಕೆಯಲ್ಲಿ ಸೀನಿಯರ್...
Date : Thursday, 03-09-2015
ಬೆಳ್ತಂಗಡಿ : ವಿದ್ಯಾರ್ಜನೆಯಿಂದ ಬಡತನ, ಅಜ್ಞಾನದ ನಿವಾರಣೆ ಸಾಧ್ಯ. ಸಮಾಜ ಮುಖಿ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಶ್ರೀರಾಮ ಕ್ಷೇತ್ರದ ಶ್ರೀಗಳು ಸಮಾಜದಲ್ಲಿ ಆತ್ಮವಿಶ್ವಾಸವನ್ನು ಮೂಡಲು ಕಾರಣರಾಗಿದ್ದಾರೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.ಅವರು ಗುರುವಾರ ನಿತ್ಯಾನಂದ ನಗರದ ಶ್ರೀರಾಮಕ್ಷೇತ್ರದಲ್ಲಿ...