Date : Tuesday, 16-07-2024
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ನಡೆದ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಆದೇಶದಂತೆ ಕಾರ್ಯಾಚರಿಸುವ ಕಾಶ್ಮೀರ ಟೈಗರ್ಸ್ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಭದ್ರತಾ...
Date : Monday, 15-07-2024
ನವದೆಹಲಿ: ಚೀನಾ ವಿಷಯದಲ್ಲೆ ತಜ್ಞರೆಂದು ಪರಿಗಣಿಸಲ್ಪಟ್ಟಿರುವ ಅನುಭವಿ ರಾಜತಾಂತ್ರಿಕ ವಿಕ್ರಮ್ ಮಿಶ್ರಿ ಅವರು ಸೋಮವಾರ ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. 1989-ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿರುವ ಮಿಶ್ರಿ ಅವರು ವಿನಯ್ ಕ್ವಾತ್ರಾ ಅವರ ಉತ್ತರಾಧಿಕಾರಿಯಾಗಿದ್ದಾರೆ. ಭಾರತವು ವಿವಿಧ...
Date : Monday, 15-07-2024
ನವದೆಹಲಿ: ಭಾರತ ಮತ್ತು ಮಾರ್ಷಲ್ ದ್ವೀಪಗಳು ಸೌಹಾರ್ದಯುತ ದ್ವಿಪಕ್ಷೀಯ ಸಂಬಂಧಗಳ ಸುದೀರ್ಘ ಇತಿಹಾಸವನ್ನು ಹಂಚಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಇಂದು ಹೇಳಿದ್ದಾರೆ. ಮಾರ್ಷಲ್ ದ್ವೀಪಗಳಲ್ಲಿ ನಾಲ್ಕು ಸಮುದಾಯ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ...
Date : Monday, 15-07-2024
ನವದೆಹಲಿ: ಆಹಾರ ಪದಾರ್ಥಗಳು, ವಿಶೇಷವಾಗಿ ತರಕಾರಿಗಳು ಮತ್ತು ತಯಾರಿಸಿದ ವಸ್ತುಗಳ ಬೆಲೆ ಏರಿಕೆಯಿಂದಾಗಿ ದೇಶದಲ್ಲಿ ಸಗಟು ಹಣದುಬ್ಬರವು ಜೂನ್‌ನಲ್ಲಿ ಸತತ ನಾಲ್ಕನೇ ತಿಂಗಳಿಗೆ 3.36 ಶೇಕಡಾಕ್ಕೆ ಏರಿದೆ. ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಆಧಾರಿತ ಹಣದುಬ್ಬರವು ಮೇ ತಿಂಗಳಲ್ಲಿ ಶೇ 2.61...
Date : Monday, 15-07-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿ ರಾಜ್ಯದ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಿದರು. ಮಾತ್ರವಲ್ಲದೇ ಗೃಹ ಸಚಿವರು ಉತ್ತರ ಪ್ರದೇಶ ಮತ್ತು ಗುಜರಾತ್ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದಾರೆ ಮತ್ತು...
Date : Monday, 15-07-2024
ಭೋಪಾಲ್: ಮಧ್ಯಪ್ರದೇಶ ಸರ್ಕಾರ ಭಾನುವಾರ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ಸಸಿಗಳನ್ನು ನೆಟ್ಟು ಹೊಸ ಗಿನ್ನೆಸ್ ದಾಖಲೆ ನಿರ್ಮಿಸಿದೆ. ರಾಜ್ಯದ ಇಂದೋರ್ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ 11 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು, ನಂತರ ರಾಜ್ಯದ ಮುಖ್ಯಮಂತ್ರಿ ಮೋಹನ್ ಯಾದವ್...
Date : Monday, 15-07-2024
ಬೆಂಗಳೂರು: ಸಾವಿರಾರು ಕೋಟಿ ಮೊತ್ತದ ಮುಡಾ ಹಗರಣ ಮತ್ತು ದಲಿತರ ಹಣವನ್ನು ಲೂಟಿ ಮಾಡಿದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಉತ್ತರ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು....
Date : Monday, 15-07-2024
ನವದೆಹಲಿ: 2024-25 ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದಿಂದ ಆಟೋಮೊಬೈಲ್ ರಫ್ತುಗಳು ಹಿಂದಿನ ವರ್ಷದ ಅದೇ ಅವಧಿಗಿಂತ 15.5 ಶೇಕಡಾ ಹೆಚ್ಚಳವನ್ನು ದಾಖಲಿಸಿದೆ ಎಂದುವರದಿಗಳು ತಿಳಿಸಿವೆ. ವರದಿಯ ಪ್ರಕಾರ, ಮೂರು-ಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವರ್ಟಿಕಲ್‌ಗಳು ಸಾಗಣೆಯಲ್ಲಿ ಬೆಳವಣಿಗೆಯನ್ನು ದಾಖಲಿಸಲಾಗಿದೆ....
Date : Monday, 15-07-2024
ನವದೆಹಲಿ: ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ (ASI) ಇಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಬೆಂಚ್‌ಗೆ ಧಾರ್ ಜಿಲ್ಲೆಯ ಭೋಜಶಾಲಾದಲ್ಲಿ ತಾನು ಕೈಗೊಂಡ ವೈಜ್ಞಾನಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದೆ. ವರದಿಯ ಪ್ರಕಾರ, ಸಮೀಕ್ಷೆಯ ಸಮಯದಲ್ಲಿ ಸ್ಥಳದಲ್ಲಿ 37 ಹಿಂದೂ ದೇವರು ಮತ್ತು ದೇವತೆಗಳ...
Date : Monday, 15-07-2024
ಕಠ್ಮಂಡು: ಕೆಪಿ ಶರ್ಮಾ ಓಲಿ ಅವರು ಇಂದು ನೇಪಾಳದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರು ನಾಲ್ಕನೇ ಬಾರಿಗೆ ಪ್ರಧಾನಿ ಹುದ್ದೆಗೆ ಏರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇವರಿಗೆ ಎಕ್ಸ್ ಮೋಸ್ಟ್ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ. “ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆಪಿ...