Date : Saturday, 23-05-2015
ಬೆಂಗಳೂರು: ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿನ ಗೊಂದಲದ ಹಿನ್ನಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷಮಾ ಗೋಡಬೋಲೆ ವಿರುದ್ಧ ಲೋಕಾಯುಕ್ತಕ್ಕೆ ಕರ್ತವ್ಯ ಚ್ಯುತಿ ದೂರು ನೀಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳನ್ನು ಭೇಟಿ ಮಾಡಿದ ಪೋಷಕರ ಸಂಘದ ಅಧಿಕಾರಿಗಳು ಗೋಡಬೋಲೆ ಮತ್ತಿತರ ಅಧಿಕಾರಿಗಳ...
Date : Saturday, 23-05-2015
ಹೈದರಾಬಾದ್: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಬಿಸಿ ಗಾಳಿಗೆ ಇದುವರೆಗೆ ಸುಮಾರು 153 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಅಲ್ಲದೇ ಹಲವಾರು ಭಾಗಗಳ ಜನರು ಬಿಸಿಗಾಳಿಯ ತೀವ್ರತೆಗೆ ತತ್ತರಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಬಿಸಿಗಾಳಿಯಿಂದಾಗಿ ತೆಲಂಗಾಣದಲ್ಲಿ 73 ಜನರು ಮೃತರಾದರೆ, 80 ಮಂದಿ...
Date : Saturday, 23-05-2015
ನವದೆಹಲಿ: ‘ಒನ್ ರ್‍ಯಾಂಕ್ ಒನ್ ಪೆನ್‌ಶನ್’ ಯೋಜನೆಯನ್ನು ಜಾರಿಗೊಳಿಸಲು ತೀವ್ರ ಒತ್ತಡಗಳು ಕೇಳಿ ಬರುತ್ತಿರುವಂತೆ, ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಾಜಿ ಸೈನಿಕರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದರು. ನವದೆಹಲಿಯ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸೈನಿಕರನ್ನು, ಹುತಾತ್ಮ ಯೋಧರ...
Date : Saturday, 23-05-2015
ನವದೆಹಲಿ: ಕಳೆದ ಒಂದು ವರ್ಷದ ನರೇಂದ್ರ ಮೋದಿ ಸರ್ಕಾರದ ಆಡಳಿತವನ್ನು ಶ್ಲಾಘಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ, ಆಡಳಿತ ಬಂಡವಾಳಶಾಹಿಯಿಂದ ಉದಾರ ನೀತಿಗೆ ಬದಲಾವಣೆಗೊಂಡಿದೆ ಎಂದರು. ಶನಿವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭ್ರಷ್ಟಾಚಾರದಿಂದ ಆಡಳಿತ ಪಾರದರ್ಶಕತೆಗೆ ಬದಲಾಗಿದೆ, ಅನಿಶ್ಚಿತತೆಯ...
Date : Saturday, 23-05-2015
ತುಮಕೂರು: ಮೃತ ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಪ್ರಕರಣದಲ್ಲಿ ಸರ್ಕಾರ ವದಂತಿಗಳನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿರುವ ಡಿ.ಕೆ.ರವಿ ಕುಟುಂಬ, ತುಮಕೂರಿನಲ್ಲಿ ಜೂ.2ರಂದು ನಡೆಯಲಿರುವ ಗ್ರಾ.ಪಂ. ಚುನಾವಣೆಯನ್ನು ಬಹಿಷ್ಕರಿಸಿದೆ. ಸುಳ್ಳು ವದಂತಿಗಳನ್ನು ಹಬ್ಬಿಸಿ ರಾಜ್ಯ ಸರ್ಕಾರ ತನಿಖೆಯ ದಾರಿ ತಪ್ಪಿಸುತ್ತಿದ್ದು, ಇದರಿಂದ...
Date : Saturday, 23-05-2015
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ನಿದೋರ್ಷಿ ಎಂಬ ಹೈಕೋರ್ಟ್ ತೀರ್ಪನ್ನು ರಾಜ್ಯ ಕಾನೂನು ಇಲಾಖೆ ಪರಿಶೀಲನೆ ನಡೆಸುತ್ತಿದೆ. ಇದರ ವರದಿ ಸಿಕ್ಕಿದ ಬಳಿಕ ಪ್ರಕರಣ ಸಂಬಂಧ ಮೇಲ್ಮನವಿ ಸಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ...
Date : Saturday, 23-05-2015
ಗುವಹಾಟಿ: ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಶನಿವಾರ ಗುವಹಾಟಿ-ಸಿಪ್‌ಹುಂಗ್ ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿವೆ, ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಳಿಗ್ಗೆ 5-15ಕ್ಕೆ ಈ ಘಟನೆ ನಡೆದಿದೆ. ಉಳಿದಂತೆ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅವರಿಗೆ ಪ್ರಾರ್ಥಮಿಕ ಚಿಕಿತ್ಸೆಯನ್ನು ನೀಡಲಾಗಿದೆ....
Date : Saturday, 23-05-2015
ದುಬೈ: ಸೌದಿ ಅರೇಬಿಯಾದ ಪೂರ್ವ ಭಾಗದಲ್ಲಿನ ಶಿಯಾ ಮಸೀದಿಯೊಂದಕ್ಕೆ ನುಗ್ಗಿದ ಸುಸೈಡ್ ಬಾಂಬರ್ ಒಬ್ಬ ತನ್ನನ್ನು ತಾನೇ ಸ್ಫೋಟಿಸಿಕೊಂಡು ಇತರ 20 ಮಂದಿಯ ಸಾವಿಗೆ ಕಾರಣನಾದ ಘಟನೆ ಶುಕ್ರವಾರ ನಡೆದಿದೆ. ಈ ಘಟನೆಯಲ್ಲಿ 50 ಮಂದಿಗೆ ಗಂಭೀರ ಗಾಯಗಳಾಗಿದೆ. 20 ಮಂದಿ...
Date : Saturday, 23-05-2015
ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರ ಬಂದಿರುವ ಎಐಎಡಿಎಂಕೆ ಪಕ್ಷದ ಅಧಿನಾಯಕಿ ಜಯಲಲಿತಾ ಅವರು ಶನಿವಾರ 5ನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮದ್ರಾಸ್ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಜಯಾ ಅವರೊಂದಿಗೆ ಇತರ 28...
Date : Saturday, 23-05-2015
ನವದೆಹಲಿ: ತಮ್ಮ ಸರ್ಕಾರದ ವರ್ಷಾಚರಣೆಯ ಅಂಗವಾಗಿ ಮೇ.26 ರಂದು ಪ್ರಧಾನಿ ನರೇಂದ್ರ ಮೋದಿಯವರು ದೂರದರ್ಶನದ ‘ಕಿಸಾನ್ ಟಿವಿ’ಯನ್ನು ಉದ್ಘಾಟನೆಗೊಳಿಸಲಿದ್ದಾರೆ. ಕಿಸಾನ್ ಟಿವಿ ಉದ್ಘಾಟನಾ ಸಮಾರಂಭದ ಬಗ್ಗೆ ಮೋದಿ ನೇತೃತ್ವದಲ್ಲಿ ಸಭೆ ಕರೆದು ಚರ್ಚೆ ನಡೆಸಲಾಗಿದೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ...