News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 15th January 2025


×
Home About Us Advertise With s Contact Us

ಮೇ 21 ರಿಂದ ಬಜಕೂಡ್ಲು ಗೋಶಾಲೆಯಲ್ಲಿ ‘ಸುರಭಿ ಸಮರ್ಪಣಮ್’

ಪೆರ್ಲ: ಹೊಸನಗರ ಶ್ರೀರಾಮಚಂದ್ರಾಪುರ ಮಠದ ‘ಕಾಮದುಘಾ’ ಯೋಜನೆಯ ಅಂಗವಾಗಿ ಕಾಸರಗೋಡು ಗಿಡ್ಡ ತಳಿಯಹಸುಗಳ ಸಂರಕ್ಷಣೆ, ಸಂವರ್ಧನೆ ಮತ್ತು ಸಂಬೋಧನೆಯ ಉದ್ದೇಶದಿಂದ ಕಾಸರಗೋಡು ಬ್ರೀಡ್ ಕನ್ಸರ್ವೇಶನ್ಚಾರಿಟೇಬಲ್ ಟ್ರಸ್ಟ್ ಕೈಗೆತ್ತಿಕೊಂಡಿರುವ ಬಜಕ್ಕೂಡ್ಲು ಅಮೃತಧಾರಾ ಗೋಶಾಲೆಯ ನೂತನ ಕಟ್ಟಡದಲೋಕಾರ್ಪಣೆ ಸಮಾರಂಭ ‘ಸುರಭಿ ಸಮರ್ಪಣಮ್’ ಮೇ 21 ರಿಂದ...

Read More

ಕಾಸರಗೋಡು : ಬ್ರಹ್ಮಕಲಶೋತ್ಸವದ ಪ್ರಚಾರ ಫಲಕಗಳನ್ನು ನಾಶದ ದೂರು

ಕಾಸರಗೋಡು : ಮುಳಿಯಾರು ಶ್ರೀ ಸುಬ್ರಮಣ್ಯ ಕ್ಷೇತ್ರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಚಾರಾರ್ಥ ಬೋವಿಕ್ಕಾನದ ಕಾನತ್ತೂರು ರಸ್ತೆಯ ಮಂಜಕ್ಕಲ್ ಎಂಬಲ್ಲಿ ಹಾಕಲಾಗಿದ್ದ ಪ್ರಚಾರ ಫಲಕಗಳನ್ನು ನಾಶಗೈಯ್ಯಲಾಗಿದೆಯೆಂದು ದೂರಲಾಗಿದೆ. ಈ ಪರಿಸರದಲ್ಲಿ ಸ್ಥಾಪಿಸಲಾಗಿದ್ದ ಹಲವು ಪ್ರಚಾರ ಫಲಕಗಳನ್ನು ನಾಶಗೈಯ್ಯಲಾಗಿದ್ದು ಈ ಸಂಬಂದ ಕ್ಷೇತ್ರ...

Read More

ಮೇ.21 ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ಬೆಳ್ತಂಗಡಿ-ಧರ್ಮಸ್ಥಳ 33/11 ಕೆವಿ ಹಾಗೂ 111/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರಗಳಲ್ಲಿ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಬೇಕಾದ ಕಾರಣ ಮೇ.21 ಗುರುವಾರದಂದು ಬೆಳಗ್ಗೆ 10ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಬೆಳ್ತಂಗಡಿ ಮತ್ತು ಧರ್ಮಸ್ಥಳ 33/11 ಕೆ.ವಿ. ಉಪಕೇಂದ್ರದಿಂದ ಹೊರಡುವ...

Read More

ಅಧಿಕಾರಿಗಳ ವರ್ಗಾವಣೆಗೆ ಪೂರ್ಣ ಅಧಿಕಾರ ವಿದೆ: ಜಂಗ್

ನವದೆಹಲಿ: ಅಧಿಕಾರಿಗಳ ನೇಮಕ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ತಮಗೆ ಸಂವಿಧಾನದತ್ತ ಅಧಿಕಾರ ಇದೆ. ಇದನ್ನು ಪ್ರತಿಪಾದಿಸಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಈ ಮೂಲಕ ಕಳೆದ 4 ದಿನಗಳಿಂದ ದೆಹಲಿvಯಲ್ಲಿ...

Read More

ಸ್ವತಂತ್ರ ಸರ್ಕಾರ ನಡೆಸಲು ಅವಕಾಶ ಕೋರಿ ಪ್ರಧಾನಿಗೆ ಕೇಜ್ರಿವಾಲ್ ಪತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ಗುದ್ದಾಟ ತಾರಕಕ್ಕೇರಿದೆ. ಅರವಿಂದ್ ಕೇಜ್ರೀವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಕೇಂದ್ರ ಸರಕಾರ ಲೆಫ್ಟಿನೆಂಟ್ ಗವರ್ನರ್ ಮೂಲಕ ದೆಹಲಿ ಸರ್ಕಾರವನ್ನು ನಡೆಸಲು ಯತ್ನಿಸುತ್ತಿದೆ ಎಂದು ಅವರು ಆಪಾದಿಸಿದ್ದಾರೆ. ದೆಹಲಿಯಲ್ಲಿ...

Read More

ಸಂಪುಟದ ಹಿರಿಯ ಸಚಿವರ ಜೊತೆ ಚರ್ಚೆ ನಡೆಸಲಿರುವ ಮೋದಿ

ನವದೆಹಲಿ : ತ್ರಿರಾಷ್ಟ್ರ ಪ್ರವಾಸ ಮುಗಿಸಿ ಮರಳಿರುವ ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸಂಪುಟದ ಹಿರಿಯ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆ. ಇದೇ ಮೇ 26 ರಂದು ಸರಕಾರ ಒಂದು ವರ್ಷದ ಅವಧಿ ಪೂರೈಸುತ್ತಿದ್ದು, ಅದರ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ....

Read More

ಬೋಸ್ ರವರಿಗೆ ಸಂಬಂಧಿಸಿದ ಕಡತಗಳನ್ನು ಕೇಂದ್ರ ಸರಕಾರ ಬಹರಂಗ ಪಡಿಸಲಿ

ನವದೆಹಲಿ: ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಕಣ್ಮರೆ ಸಂಬಂಧಪಟ್ಟ ಕಡತಗಳನ್ನು ಕೇಂದ್ರ ಸರಕಾರ ಬಹಿರಂಗ ಪಡಿಸುವಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. ಸುಬ್ರಮಣಿಯನ್ ಸ್ವಾಮಿಯವರು ಸ್ಥಾಪಿಸಿರುವ ವಿರಾಟ ಹಿಂದೂಸ್ಥಾನ ಸಂಗಮದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಭಾಷ್‌ಚಂದ್ರ ಬೋಸ್ ಕಾಂಗ್ರೆಸ್...

Read More

ಸುನಂದಾ ಸಾವು: ಸಾಕ್ಷಿಗಳ ಪಾಲಿಗ್ರಾಫ್ ಟೆಸ್ಟ್‌ ಅರ್ಜಿ ವಿಚಾರಣೆ

ನವದೆಹಲಿ: ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಾಕ್ಷಿಗಳ ಪಾಲಿಗ್ರಾಫ್ ಪರೀಕ್ಷೆ ನಡೆಸಲು ದೆಹಲಿ ಪೊಲೀಸರು  ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ಗೆ ಈ ಹಿಂದೆ ಅರ್ಜಿ ಸಲ್ಲಿಸಿದ್ದು, ಇಂದು ಕೋರ್ಟ್ ಅದರ ವಿಚಾರಣೆ ನಡಸಲಿದೆ. ಸಂಸದ ಹಾಗೂ...

Read More

ಮೋದಿ ತ್ರಿರಾಷ್ಟ್ರ ಭೇಟಿ ಅಂತ್ಯ

ಸಿಯೋನ್: ಪ್ರಧಾನಿ ನರೇಂದ್ರ ಮೋದಿಯವರ ತ್ರಿರಾಷ್ಟ್ರ ಭೇಟಿ ಅಂತ್ಯಗೊಂಡಿದೆ. ಮಂಗಳವಾರ ಸಂಜೆ ಅವರು ದಕ್ಷಿಣ ಕೊರಿಯಾದ ಗಿಂಹೆ ಏರ್‌ಬೇಸ್ ಮೂಲಕ ಭಾರತಕ್ಕೆ ವಾಪಾಸ್ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಮೋದಿ ದಕ್ಷಿಣ ಕೊರಿಯಾದ ಅತಿಥಿ ಸತ್ಕಾರಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ‘ನಮ್ಮ ಬಾಂಧವ್ಯ...

Read More

ಬಂಟ್ವಾಳ : ರೋನ್ಸ್ ಬಂಟ್ವಾಳಗೆ ಅಭಿನಂದನೆ

ಬಂಟ್ವಾಳ : ಕರಾವಳಿ ಜಿಲ್ಲೆಯ ಗ್ರಾಮೀಣ ಪ್ರದೇಶದಿಂದ ಮುಂಬೈಗೆ ತೆರಳಿ ಕೇವಲ ಪತ್ರಕರ್ತನಾಗಿ ಗುರುತಿಸಿಕೊಳ್ಳದೆ ಸಾಮಾಜಿಕ, ಸಾಂಘಿಕವಾಗಿ ತೊಡಗಿಸಿಕೊಂಡು ಕ್ರಿಯಾಶೀಲ ವ್ಯಕ್ತಿತ್ವ ರೂಪಿಸಿಕೊಂಡ ರೋನ್ಸ್ ಬಂಟ್ವಾಳ ಕರ್ನಾಟಕ-ಮಹಾರಾಷ್ಟ್ರಕ್ಕೆ ಸಾಂಸ್ಕೃತಿಕ ರಾಯಭಾರಿಯಾಗಿದ್ದಾರೆ ಎಂದು ಮಂಗಳೂರು ಆಕಾಶವಾಣಿಯ ಸಹಾಯಕ ನಿಲಯ ನಿರ್ದೇಶಕ ಡಾ.ವಸಂತ ಕುಮಾರ್ ಪೆರ್ಲ...

Read More

Recent News

Back To Top