Date : Tuesday, 19-05-2015
ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿಯವರು ಟೀಮ್ ಇಂಡಿಯಾದ ನೂತನ ನಿರ್ದೇಶಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ರವಿಶಾಸ್ತ್ರಿ ಅವರು ಇರುವ ಸ್ಥಾನಕ್ಕೆ ಗಂಗೂಲಿಯವರನ್ನು ನಿಯೋಜನೆಗೊಳಿಸಲು ಬಿಸಿಸಿಐ ನಿರ್ಧರಿಸಿದೆ ಎಂದೂ ಮೂಲಗಳು ತಿಳಿಸಿವೆ. ಮೇ೨೦ರಂದು ಬಾಂಗ್ಲಾದೇಶ ಪ್ರವಾಸಕ್ಕೆ ಟೀಮ್ ಇಂಡಿಯಾ...
Date : Tuesday, 19-05-2015
ಆಗ್ರಾ: ತನ್ನನ್ನು ನೋಡಿ ಕಣ್ಸನ್ನೆ ಮಾಡಿ ಅಸಭ್ಯವಾಗಿ ವ್ಯವಹರಿಸಿದ ಸಮಾಜವಾದಿ ಪಕ್ಷದ ಮುಖಂಡನೊಬ್ಬನ ಗನ್ಮ್ಯಾನ್ ವಿರುದ್ಧ ತಿರುಗಿ ಬಿದ್ದ ಮಹಿಳೆಯೊಬ್ಬಳು ನಡು ರಸ್ತೆಯಲ್ಲೇ ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಆಗ್ರಾದಲ್ಲಿ ನಡೆದಿದೆ. ಸಾಧ್ವಿ ಪಾಂಡೆ ಮತ್ತು ಅವರ ಸಹೋದರಿ ವೈದ್ಯರ ಬಳಿಗೆಂದು...
Date : Tuesday, 19-05-2015
ಚಿಕ್ಕಮಗಳೂರು: ಇಲ್ಲಿನ ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರದವರೆಗೂ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಇಲ್ಲಿನ 11 ಗ್ರಾಮಗಳ ಮೊದಲ ಹಂತದ ಚುನಾವಣೆ ರದ್ದಾಗಿದೆ. ಚಿಕ್ಕಮಗಳೂರು ಜಿಲ್ಲೆಯ 10 ಗ್ರಾಮಗಳಿಗೆ ಕರಗಡ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಚುನಾವಣೆ...
Date : Tuesday, 19-05-2015
ದಲೋರಿ: ನೈಜೀರಿಯಾದಲ್ಲಿ ಬೋಕೋ ಹರಾಮ್ ಉಗ್ರರಿಂದ ಅಪಹರಣಕ್ಕೊಳಗಾದ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳಿಯ ಜನರ ಮೇಲೆ ಪ್ರಭುತ್ವವನ್ನು ಸಾಧಿಸಲು ಮತ್ತು ತನ್ನದೇ ಹೊಸ ಇಸ್ಲಾಮಿಕ್ ಉಗ್ರರ ವಂಶವನ್ನು ಬೆಳೆಸುವ ಸಲುವಾಗಿ ಬೋಕೋ ಹರಾಮ್ ಉಗ್ರರು...
Date : Tuesday, 19-05-2015
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ಇಲ್ಲಿನ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ಶೇ 98 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 120 ವಿದ್ಯಾರ್ಥಿಗಳ ಪೈಕಿ 13 ಜನ 90%ಕ್ಕಿಂತ ಅಧಿಕ,...
Date : Tuesday, 19-05-2015
ಸಿಯೋಲ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಏಷ್ಯಾ ನಾಯಕತ್ವದ ಆರನೇ ಕಾನ್ಫರೆನ್ಸ್ನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅಲ್ಲಿನ ಅಧ್ಯಕ್ಷೆ ಪಾರ್ಕ್ ಗ್ಯುನ್ ಹೆ ಅವರೂ ಉಪಸ್ಥಿತರಿದ್ದರು. ‘ಭಾರತ ಎಂದಿಗೂ ಸಾಮರ್ಥ್ಯ ಹೊಂದಿರುವ ಭೂಮಿ, ನಮ್ಮ ಒಂದು...
Date : Tuesday, 19-05-2015
ನವದೆಹಲಿ: ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರೊಂದಿಗೆ ಭಿನ್ನಾಭಿಪ್ರಾಯ ಮೂಡಿಸಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ರಾಷ್ಟ್ರಪತಿಗಳನ್ನು ಭೇಟಿಯಾಗಿ ಈ ಸಂಬಂಧ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಅವರು...
Date : Monday, 18-05-2015
ಬೆಳ್ತಂಗಡಿ : ಯಕ್ಷಗಾನ ಎಂದರೆ ಅದು ಪರಿಪೂರ್ಣ ಕಲೆ. ಅದರ ಅಧ್ಯಯನದಿಂದ ಜ್ಞಾನವೃದ್ಧಿಯಾಗುತ್ತದೆ ಎಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ ಹೇಳಿದರು. ಅವರು ರವಿವಾರ ಉಜಿರೆ ಸಿದ್ಧವನ ಗುರುಕುಲದಲ್ಲಿ ಕರ್ನಾಟಕ ಯಕ್ಷಗಾನ...
Date : Monday, 18-05-2015
ನವದೆಹಲಿ: 2014ರ ಡಿಸೆಂಬರ್ 29ರಂದು ಬೆಂಗಳೂರಿನಲ್ಲಿ ನಡೆದಿದ್ದ ಸ್ಫೋಟ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಪ್ಟ್ರೀಯ ತನಿಖಾ ತಂಡಕ್ಕೆ ವಹಿಸಿದೆ. ಬೆಂಗಳೂರು ಪೊಲೀಸರ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದ ಹಿನ್ನಲೆಯಲ್ಲಿ ಎನ್ಐಎಗೆ ತನಿಖೆಯನ್ನು ವಹಿಸಲಾಗಿದೆ. 2014ರಲ್ಲಿ ನಡೆದ ಸ್ಫೋಟದಲ್ಲಿ ಚೆನ್ನೈನ ಒರ್ವ ಮಹಿಳೆ...
Date : Monday, 18-05-2015
ರಾಂಚಿ: ಜಾರ್ಖಾಂಡ್ ರಾಜ್ಯದ ಮೊದಲ ಮಹಿಳಾ ರಾಜ್ಯಪಾಲರಾಗಿ ದ್ರೌಪದಿ ಮುರ್ಮು ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಜಾರ್ಖಾಂಡ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿರೇಂದ್ರ ಸಿಂಗ್ ಅವರು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಒರಿಸ್ಸಾದಿಂದ ಎರಡು ಬಾರಿ ಬಿಜೆಪಿ ಶಾಸಕಿಯಾಗಿರುವ ದ್ರೌಪದಿ ಅವರು ಬಿಜೆಪಿ...