Date : Monday, 18-05-2015
ಜೈಪುರ: ರಜಪೂತ ರಾಜವಂಶದ ರಾಜ ಮಹಾರಾಣಾ ಪ್ರತಾಪ್ ಸಿಂಗ್ ಸಾಹಸ, ಶೌರ್ಯವನ್ನು ಸ್ಮರಿಸಿರುವ ಗೃಹಸಚಿವ ರಾಜನಾಥ್ ಸಿಂಗ್, ಆತನಿಗೆ ತಕ್ಕುದಾದ ಘನತೆಯನ್ನು ನಾವು ಇತಿಹಾಸದಲ್ಲಿ ನೀಡಬೇಕಾಗಿದೆ ಎಂದಿದ್ದಾರೆ. ಪ್ರತಾಪಗಢದಲ್ಲಿ ಮಾತನಾಡಿದ ಅವರು, ಅಕ್ಬರ್ನನ್ನು ಇತಿಹಾಸಕಾರರು ‘ದಿ ಗ್ರೇಟ್’ ಎಂದು ಕರೆಯುವುದಾದರೆ, ಮಹಾರಾಣಾ...
Date : Monday, 18-05-2015
ಬೆಂಗಳೂರು: 2015ರ ಸಾಲಿನ ಪಿಯುಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಶೇ.60.54ರಷ್ಟು ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದರೆ, ಉಡುಪಿ ಎರಡನೇ ಸ್ಥಾನ ಪಡೆದಿದೆ, ಗದಗ ಜಿಲ್ಲೆ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಪದವಿಪೂರ್ವ ಮಂಡಳಿ ನಿರ್ದೇಶಕಿ ಸುಷ್ಮಾ ಗೋಡಬೋಲೆ...
Date : Monday, 18-05-2015
ಬೆಂಗಳೂರು: ಬರುವ ಗ್ರಾಮ ಪಂಚಾಯತ್ ಚುನಾವಣೆಯಿಂದಲೇ ಕರ್ನಾಟಕವನ್ನು ಬಿಜೆಪಿ ಮುಕ್ತ ರಾಜ್ಯವನ್ನಾಗಿಸುವ ಕಾಂಗ್ರೆಸ್ನ ಕನಸು ನನಸಾಗದು. ಆದರೆ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ರಾಜ್ಯವಾಗಿಸುವುದು ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕಾಂಗ್ರೆಸ್ ಅಂದಿನ ರಾಜೀವ್ ಗಾಂಧಿ ಕಾಲದಿಂದ ಇಂದಿನವರೆಗೂ...
Date : Monday, 18-05-2015
ನವದೆಹಲಿ: ಗಡಿ ಕಾಯುವಿಕೆ ಮತ್ತು ಕಾನೂನು, ಸುವ್ಯವಸ್ಥೆಯನ್ನು ಕಾಪಾಡುವಂತಹ ಮಹತ್ತರ ಜವಾಬ್ದಾರಿಯನ್ನು ಮಹಿಳೆಯರಿಗೂ ನೀಡುವ ಸಲುವಾಗಿ ಕೇಂದ್ರೀಯ ಭದ್ರತಾ ಪಡೆಗಳಿಗೆ ಶೀಘ್ರದಲ್ಲೇ ಸುಮಾರು 11 ಸಾವಿರ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಈ ವರ್ಷ ಒಟ್ಟು 62 ಸಾವಿರ ಯುವ ಪುರುಷ...
Date : Monday, 18-05-2015
ಪಾಟ್ನಾ: ಆರ್ಜೆಡಿ ಪಕ್ಷದ ಮಾಜಿ ನಾಯಕ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು ‘ಜನ್ ಕ್ರಾಂತಿ ಅಧಿಕಾರ್ ಮೋರ್ಚಾ’ ಎಂಬ ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಬಿಹಾರಕ್ಕೆ 3ನೇ ಆಯ್ಕೆಯ ಅಗತ್ಯವಿದೆ, ಅದಕ್ಕಾಗಿ ಹೊಸ ಪಕ್ಷ...
Date : Monday, 18-05-2015
ಮುಂಬಯಿ: ಅಮಾನುಷವಾಗಿ ಅತ್ಯಾಚಾರಕ್ಕೊಳಗಾಗಿ ಕಳೆದ 42 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಅರುಣಾ ಶಾನ್ಭೋಗ್ ಸೋಮವಾರ ಬೆಳಿಗ್ಗೆ ಮೃತರಾಗಿದ್ದಾರೆ. ಮುಂಬಯಿನ ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಇವರು 1973ರ ನವೆಂಬರ್ 27ರಂದು ಅದೇ ಆಸ್ಪತ್ರೆಯ ವಾರ್ಡ್ ಬಾಯ್ನಿಂದ ಅತ್ಯಂತ ಭೀಕರವಾಗಿ...
Date : Monday, 18-05-2015
ಬೆಂಗಳೂರು: ಈ ವರ್ಷ ಮಾರ್ಚ್ 12ರಿಂದ 28ರ ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಳ್ಳಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ 11.30ಕ್ಕೆ ಫಲಿತಾಂಶ ಪ್ರಕಟಿಸಲಿದ್ದು, ಅಪರಾಹ್ನ 12.30ರಿಂದ ಎಲ್ಲಾ ವೆಬ್ಸೈಟ್ಗಳಲ್ಲಿಯೂ ಲಭ್ಯವಾಗಲಿದೆ. ರಾಜ್ಯದ 1,017...
Date : Monday, 18-05-2015
ಪಾಟ್ನಾ: ರಾಜಕೀಯವಾಗಿ ಅತಿ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಮ್ ಝೈದಿ ತಿಳಿಸಿದ್ದಾರೆ. ಬಿಹಾರದಲ್ಲಿ ಚುನಾವಣೆಯ ವೇಳೆ ತೋಳ್ಬಲದ ಪ್ರದರ್ಶನಗಳು ಹೆಚ್ಚಾಗಿ ನಡೆಯುವ ಹಿನ್ನಲೆಯಲ್ಲಿ ಶಾಂತಿಯುತ ಮತದಾನಕ್ಕಾಗಿ...
Date : Monday, 18-05-2015
ಸಿಯೋಲ್: ತಮ್ಮ ತ್ರಿರಾಷ್ಟ್ರ ಪ್ರವಾಸದ ಕೊನೆಯ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದಕ್ಷಿಣ ಕೊರಿಯಾದ ಸಿಯೋಲ್ಗೆ ಬಂದಿಳಿದಿದ್ದಾರೆ. ಅಲ್ಲಿ ಅವರು ಅಧ್ಯಕ್ಷ ಪಾರ್ಕ್ ಗೆಯುನ್ ಹೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಸಿಯೋನ್ ವಿಮಾನನಿಲ್ದಾಣಕ್ಕೆ ಬಂದಿಳಿದ ತಕ್ಷಣ ಮೋದಿ ನೇರವಾಗಿ...
Date : Monday, 18-05-2015
ರೋಮ್: ಇಲ್ಲಿನ ಇಟಾಲಿಕೊ ಅಂಗಳದಲ್ಲಿ ನಡೆದ ರೋಮ್ ಮಾಸ್ಟರ್ಸ್ ಇಟಾಲಿಯನ್ ಓಪನ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ನ ಫೈನಲ್ನಲ್ಲಿ ರಷ್ಯಾದ ಟೆನಿಸ್ ತಾರೆ ಮಾರಿಯಾ ಶರಪೋವಾ ಜಯ ಸಾಧಿಸಿದ್ದಾರೆ. ಅವರು ಸ್ಪೇನ್ನ ೧೦ನೇ ಶ್ರೇಯಾಂಕಿತ ಆಟಗಾರ್ತಿ ಸೌರೆಸ್ ನವಾರೊ ವಿರುದ್ಧ 4-6,...