Date : Friday, 15-05-2015
ಬೀಜಿಂಗ್: ಕೈಲಾಸ ಮಾನಸ ಸರೋವರ ಯಾತ್ರೆಗೆ ಇರುವ ಎರಡನೇಯ ಮಾರ್ಗ ಮುಂದಿನ ತಿಂಗಳಿನಿಂದ ಕಾರ್ಯಾರಂಭ ಮಾಡಲಿದೆ ಎಂದು ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ಮಾನಸ ಸರೋವರ ಯಾತ್ರೆಗಾಗಿ ನಾಥು ಲಾ ಮಾರ್ಗ ಜೂನ್ ತಿಂಗಳಿನಿಂದ ಆರಂಭವಾಗಲಿದೆ, ಇದರಿಂದ...
Date : Friday, 15-05-2015
ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಬಳಿಕ ಭಾರತ-ಚೀನಾ ನಡುವೆ ಉತ್ತಮ ಬಾಂಧವ್ಯ ಏರ್ಪಡಲಿದೆ ಎಂಬ ಆಶಯವನ್ನು ಭಾರತೀಯರು ಹೊಂದಿದ್ದಾರೆ. ಆದರೆ ಚೀನಾ ಮಾತ್ರ ತನ್ನ ಹಳೇ ಚಾಳಿಯನ್ನು ಇನ್ನೂ ಮುಂದುವರೆಸಿದೆ. ಚೀನಾದ ಸರ್ಕಾರಿ ಸ್ವಾಮ್ಯದ ಮಾಧ್ಯಮ ಸಿಸಿಟಿವಿಯು ಅರುಣಾಚಲ ಪ್ರದೇಶ...
Date : Friday, 15-05-2015
ನವದೆಹಲಿ: ಇರಾಕ್‌ನಲ್ಲಿ ಕಳೆದ ಜೂನ್‌ನಲ್ಲಿ ನಾಪತ್ತೆಯಾಗಿದ್ದ 40 ಭಾರತೀಯರ ಪೈಕಿ 39 ಮಂದಿ ಹತ್ಯೆಯಾಗಿದ್ದಾರೆ. ಇವರನ್ನು ಇಸಿಸ್ ಉಗ್ರರು ಕೊಂದು ಹಾಕಿದ್ದಾರೆ ಎಂಬ ಮಾಹಿತಿಗಳು ದೊರೆತಿವೆ. ನಿರ್ಮಾಣ ಕಂಪನಿಯೊಂದರಲ್ಲಿ ಇರಾಕ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶಿಗಳು ಪ್ರಜೆಗಳು ಈ ಅಂಶವನ್ನು ಬಹಿರಂಗಪಡಿಸಿದ್ದಾರೆ....
Date : Friday, 15-05-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸುವ ವೇಳೆ ಸನ್ ಗ್ಲಾಸ್ ಧರಿಸಿದ್ದ ಬಸ್ತರ್ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಛತ್ತೀಸ್‌ಗಢ ಸರ್ಕಾರ ನೋಟಿಸ್ ಜಾರಿಗೊಳಿಸಿದೆ. ಜಗದಲ್‌ಪುರ್ ವಿಮಾನನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಸ್ವಾಗತಿಸುವ ವೇಳೆ ಐಎಎಸ್ ಅಧಿಕಾರಿ ಅಮಿತ್ ಕಟಾರಿಯಾ ಅವರು ಸನ್ ಗ್ಲಾಸ್...
Date : Friday, 15-05-2015
ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಸರಕಾರ ನಿದ್ರಾವಸ್ಥೆಯಲ್ಲಿದೆ. ಹೇಗೆ ಸಿದ್ದರಾಮಯ್ಯ ಸಭೆ ಸಮಾರಂಭದಲ್ಲಿ ನಿದ್ರಿಸುತ್ತಾರೋ ಹಾಗೇ ಅವರ ಸರಕಾರ ಕೂಡಾ ನಿದ್ರಿಸುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸ್ವಾತಂತ್ರ್ಯ ಬಂದ ಬಳಿಕ ಇಷ್ಟು ವರ್ಷಗಳಲ್ಲಿ ಕಾಂಗ್ರೆಸ್ ಸುಧೀರ್ಘ ಆಳ್ವಿಕೆ...
Date : Friday, 15-05-2015
ನವದೆಹಲಿ: ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಾಕ್ಷಿಗಳ ಪಾಲಿಗ್ರಾಫ್ ಟೆಸ್ಟ್ ನಡೆಸಲು ಅನುಮತಿ ನೀಡುವಂತೆ ಕೋರಿ ದೆಹಲಿ ಪೊಲೀಸರು ಶುಕ್ರವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ನ ಮೊರೆ ಹೋಗಿದ್ದಾರೆ. ಸಂಸದ ಹಾಗೂ ಸುನಂದಾ ಪತಿ ಶಶಿ...
Date : Friday, 15-05-2015
ಚೆನ್ನೈ: ಮುಖ್ಯಮಂತ್ರಿ ಸ್ಥಾನಕ್ಕೆ ಮರಳುತ್ತಾರೆ ಎಂಬ ಉಹಾಪೋಹಗಳ ನಡುವೆಯೇ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು ಮೇ.22ರಂದು ಚೆನ್ನೈನಲ್ಲಿ ಪಕ್ಷದ ಶಾಸಕರ ಸಭೆ ಕರೆದಿದ್ದಾರೆ. ಮೂಲಗಳ ಪ್ರಕಾರ ಈ ಸಭೆಯಲ್ಲಿ ಅವರು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಅಕ್ರಮ ಆಸ್ತಿ...
Date : Friday, 15-05-2015
ಮೈಸೂರು: ಮೈಸೂರು ರಾಜಮನೆತನದ ಉತ್ತರಾಧಿಕಾರಿ ಯದುವೀರ್‌ಗೆ ದಸರಾ ಉತ್ಸವಕ್ಕೂ ಮುನ್ನ ಪಟ್ಟಕಟ್ಟುವ ಸಂಭವವಿದೆ. ದಿವಂಗತ ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ಅವರ ಉತ್ತರಾಧಿಕಾರಿಯಾಗಿ ಯದುವೀರ್ ಕೃಷ್ಣರಾಜದತ್ತ ಚಾಮರಾಜ ಒಡೆಯರ್ ದಸರಾಗೂ ಮುನ್ನ ಪಟ್ಟಕ್ಕೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯದುವೀರ್ ಕೃಷ್ಣರಾಜದತ್ತ ಚಾಮರಾಜ...
Date : Friday, 15-05-2015
ಮುಂಬಯಿ: ಸರ್ಕಾರಿ ಜಾಹೀರಾತಿನಲ್ಲಿ ರಾಜಕಾರಣಿಗಳ ಭಾವಚಿತ್ರ ಬಳಸುವಂತಿಲ್ಲ ಎನ್ನುವ ಸುಪ್ರೀಂಕೋರ್ಟ್ ತೀರ್ಪಿಗೆ ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದೆ. ಈ ತೀರ್ಪು ನ್ಯಾಯ ಸಮ್ಮತವಾದುದಲ್ಲ ಎಂದು ಅಭಿಪ್ರಾಯಪಟ್ಟಿದೆ. ಸುಪ್ರೀಂನ ಈ ತೀರ್ಪುನಿಂದ ಪ್ರಜಾಪ್ರಭುತ್ವದ ಅನ್ವಯ ಆಯ್ಕೆಯಾಗಿರುವ ಸರ್ಕಾರ, ಶಾಸಕಾಂಗ ಮತ್ತು ಸಂಸತ್ತನ್ನು ಅವಮಾನಿಸದಂತೆ ಆಗುವುದಿಲ್ಲವೇ...
Date : Friday, 15-05-2015
ನವದೆಹಲಿ: ಪಾಕಿಸ್ಥಾನದ ವಿವಿಧ ಏಜೆನ್ಸಿಗಳ ಬೇಜವಾಬ್ದಾರಿತನ ಮತ್ತು ಅಸಮರ್ಥತೆಯೇ 26/11 ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಝಾಕಿಉರ್ ರೆಹಮಾನ್ ಲಖ್ವಿಯ ಬಿಡುಗಡೆಗೆ ಕಾರಣವಾಯಿತು ಎಂದು ಕೇಂದ್ರ ಹೇಳಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹಖಾತೆ ರಾಜ್ಯಸಚಿವ ಕಿರಣ್ ರಿಜ್ಜು ‘ಲಖ್ವಿ...