Date : Tuesday, 12-05-2015
ನವದೆಹಲಿ: ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಮಂಗಳವಾರ ಭೂಮಿ ಕಂಪಿಸಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಭೂಕಂಪನದ ತೀವ್ರತೆ 7.1 ಎಂದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಒಡಿಸ್ಸಾ, ಅಸ್ಸಾಂ ಮತ್ತು ಪಶ್ಚಿಮಬಂಗಾಳದ ವಿವಿಧೆಡೆ ಭೂಮಿ ಕಂಪಿಸಿದೆ. ಗುಜರಾತಿನ ಅಹ್ಮದಾಬಾದಿನಲ್ಲೂ ಕಂಪನವಾಗಿದೆ. ನೇಪಾಳ,...
Date : Tuesday, 12-05-2015
ಮುಂಬಯಿ: ಬಾಲಿವುಡ್ ನಾಯಕ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಲಿಕ ಶಾರುಖ್ ಖಾನ್ ಅವರಿಗೆ ಮೇ.14ರಂದು ಮುಂಬಯಿಯ ವಾಂಖಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಕೋಲ್ಕತಾ ನೈಟ್ರೈಡರ್ಸ್ ಹಾಗೂ ಮುಂಬಯಿ ಇಂಡಿಯನ್ಸ್ ಪಂದ್ಯವನ್ನು ವೀಕ್ಷಿಸಲು ನಿಷೇಧ ಹೇರಲಾಗಿದೆ. 2012ರಲ್ಲಿ ವಾಖಂಡೆಯಲ್ಲಿ ಐಪಿಎಲ್ ಪಂದ್ಯಾಟ...
Date : Tuesday, 12-05-2015
ಲಂಡನ್: ಭಾರತೀಯ ಮೂಲದ ಸಂಸದೆ ಪ್ರೀತಿ ಪಟೇಲ್ ಅವರು ಬ್ರಿಟನ್ನಲ್ಲಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರ ನೂತನ ಸಂಪುಟದಲ್ಲಿ ಉದ್ಯೋಗ ಖಾತೆಯ ರಾಜ್ಯ ಸಚಿವೆಯಾಗಿ ನೇಮಕವಾಗಿದ್ದಾರೆ. ಈ ಮೂಲಕ ಸಂಪುಟ ದರ್ಜೆಯ ಸ್ಥಾನಮಾನ ಪಡೆದುಕೊಂಡ ಭಾರತೀಯ ಮೂಲದ ಬ್ರಿಟನ್ ಪ್ರಜೆ ಎಂಬ...
Date : Tuesday, 12-05-2015
ನವದೆಹಲಿ: ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ರೋಗ ತಪಾಸಣಾ( free diagnostic tests) ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಅಡಿಯಲ್ಲಿ ರಕ್ತಪರೀಕ್ಷೆ, ಎಕ್ಸ್ ರೇ ಮತ್ತು ಅಡ್ವಾನ್ಸ್ಡ್ ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ. ಖಾಸಗಿ ರೋಗ...
Date : Tuesday, 12-05-2015
ಬೆಂಗಳೂರು: ರಾಜ್ಯದ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಲಕ್ಷ್ಮೀ ಹೆಬ್ಬಾಳ್ಕರ್ ನೇಮಕಗೊಂಡಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಅವರು ಕಳೆದ ಬಾರಿ 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಎಐಸಿಸಿ ಸದಸ್ಯರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್, ಎಸ್.ಎಂ.ಕೃಷ್ಣ ಸರಕಾರದ ಸಂದರ್ಭ...
Date : Tuesday, 12-05-2015
ನವದೆಹಲಿ: ನರೇಂದ್ರ ಮೋದಿ ಸರ್ಕಾರ ಮೇ.26ರಂದು ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಕಡೆಯಲ್ಲೂ ಸರ್ಕಾರ ಮಾಡಿದ ಸಾಧನೆಗಳ ಬಗ್ಗೆಯೇ ಚರ್ಚೆ ನಡೆಸಲಾಗುತ್ತಿದೆ. ಈ ಬಗ್ಗೆ ಸಮೀಕ್ಷೆಯೊಂದನ್ನು ನಡೆಸಲಾಗಿದ್ದು, ಇದರಲ್ಲಿ ಕೇಂದ್ರದ ಬಗೆಗಿನ ಜನರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಸಮೀಕ್ಷೆಗೊಳಪಟ್ಟ ಅರ್ಧದಷ್ಟು...
Date : Tuesday, 12-05-2015
ನವದೆಹಲಿ: ಕೇಂದ್ರ ಸರ್ಕಾರದ ವಾರ್ಷಿಕೋತ್ಸವದ ಅಂಗವಾಗಿ ಬಿಜೆಪಿ ಸಂಸದೀಯ ಮಂಡಳಿ ಮಂಗಳವಾರ ರಾಷ್ಟ್ರರಾಜಧಾನಿಯಲ್ಲಿ ಸಭೆ ನಡೆಸಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಒಂದು ವರ್ಷದಲ್ಲಿ ಸರ್ಕಾರ ಮಾಡಿದ ಸಾಧನೆಗಳ ಬಗ್ಗೆ ಚರ್ಚೆ ನಡೆಸಿದರು. ಮೇ 26 ರಿಂದ 31ರವರೆಗೆ...
Date : Tuesday, 12-05-2015
ಬೆಳ್ತಂಗಡಿ : ವಿಠಲ ಮಲೆಕುಡಿಯ ಹಾಗು ಆತನ ತಂದೆಯ ಮೇಲೆ ನಕ್ಸಲೀಯರಂದು ಸುಳ್ಳು ಆರೋಪ ಪಟ್ಟಿಸಲ್ಲಿಸುವ ಮೂಲಕ ರಾಜ್ಯ ಸರಕಾರ ಮೂಲನಿವಾಸಿಗಳನ್ನು ಹೆದರಿಸಿ ಅರಣ್ಯದಿಂದ ಹೊರದೂಡಲು ಪ್ರಯತ್ನಿಸುತ್ತಿದೆ . ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ವಿಠಲನ ವಿರುದ್ದದ ಆರೋಪ ಪಟ್ಟಿಯನ್ನು...
Date : Tuesday, 12-05-2015
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳ ಆಸ್ಪತ್ರೆಗಳಲ್ಲಿ ’ಜನ ಸಂಜೀವಿನಿ’ ಹೆಸರಿನಡಿ ಜನರಿಕ್ ಔಷಧಿಗಳ ಮಳಿಗೆಗಳನ್ನು ತೆರೆಯುವುದಾಗಿ ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಅವರು ನಗರದ ಕೆ.ಸಿ.ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ’ಜೂ.1ರಿಂದ ಕೆ.ಸಿ.ಜನರಲ್ ಆಸ್ಪತೆಯಲ್ಲಿ ಮೊದಲ ಜನರಿಕ್...
Date : Tuesday, 12-05-2015
ಮೆಲ್ಬೋರ್ನ್: ಚುನಾವಣೆಯಲ್ಲಿ ಗೆದ್ದಿರುವ ಭಾರತೀಯ ಮೂಲದ ಡೇನಿಯಲ್ ಮೂಖೇ ಅವರು ಮಂಗಳವಾರ ಭಗವದ್ಗೀತೆಯ ಮೇಲೆ ಪ್ರಮಾಣವಚನ ಸ್ವೀಕರಿಸಿ ಆಸ್ಟ್ರೇಲಿಯಾ ಸಂಸತ್ತು ಪ್ರವೇಶಿಸಿದ್ದಾರೆ. ಈ ಮೂಲಕ ಗೀತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಆಸ್ಟ್ರೇಲಿಯಾದ ಮೊದಲ ರಾಜಕಾರಣಿ ಎನಿಸಿಕೊಂಡಿದ್ದಾರೆ. 32 ವರ್ಷದ ಮೂಖೇ ಅವರು...