Date : Saturday, 09-05-2015
ಮೈಸೂರು: ಬುದ್ಧಿಜೀವಿಗಳು ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಮ್ಮನ್ನು ಕೋಮುವಾದಿಗಳೆಂದು ಬುದ್ಧಿಜೀವಿಗಳು ಕರೆಯುತ್ತಾರೆ. ಆದರೆ, ಅವರು ಜಾತಿಗಳ ನಡುವೆ ದ್ವೇಷ ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ...
Date : Saturday, 09-05-2015
ಮುಂಬಯಿ: ಸಾವಯವ ಕೃಷಿಗೆ ಉತ್ತೇಜನ ಕೊಡುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಗೋಮೂತ್ರ ಮತ್ತು ಸೆಗಣಿಗೆ ಶೇ.35ರಷ್ಟು ಸಬ್ಸಿಡಿಯನ್ನು ಘೋಷಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಏಕ್‌ನಾಥ್ ಖಡ್ಸೆ ‘ರಾಸಾಯನಿಕಗಳ ಬದಲು ರೈತರು ಗೋವಿನ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಗೊಬ್ಬರಗಳನ್ನು ಬಳಸಬೇಕು,...
Date : Saturday, 09-05-2015
ಹೈದರಾಬಾದ್: ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಬಯಸುವ ಭಕ್ತಾದಿಗಳು ಇನ್ನು ಮುಂದೆ ದೇಶದ ಎಲ್ಲಾ ಪೋಸ್ಟ್ ಆಫೀಸ್ ಮುಖಾಂತರವೂ ವಿಶೇಷ ದರ್ಶನ ಟಿಕೆಟ್‌ಗಳನ್ನು ಪಡೆದುಕೊಳ್ಳಬಹುದು. ಈ ರೀತಿಯ ಸೌಲಭ್ಯ ಇದುವರೆಗೆ ತೆಲಂಗಾಣ ಮತ್ತು ಆಂಧ್ರಪ್ರದೇಶದ ಭಕ್ತರಿಗೆ ಮಾತ್ರ ಸೀಮಿತವಾಗಿತ್ತು. ಇದೀಗ ಅದನ್ನು...
Date : Saturday, 09-05-2015
ಬೆಂಗಳೂರು: ಗಾಂಧೀಜಿಯವರ ತತ್ವಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ತಲುಪಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಗಾಂಧಿ ಭವನ ನಿಮಾರ್ಣಕ್ಕೆ ಚಿಂತಿಸಲಾಗುವುದು. ಗಾಂಧಿ ಸ್ಮಾರಕ ನಿಧಿ ಕಾರ್ಯಕ್ಕೆ ಸರಕಾರ ಎಲ್ಲ ರೀತಿಯಲ್ಲೂ ಸಹಾಯಹಸ್ತ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು...
Date : Saturday, 09-05-2015
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಗೋಪಾಲ ಕೃಷ್ಣ ಗೋಖಲೆಯವರ ಜನ್ಮ ದಿನವಿಂದು. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅವರನ್ನು ಸ್ಮರಿಸಿ ಗೌರವ ಸಲ್ಲಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿ ‘ಗೋಖಲೆ ಒಬ್ಬ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ಸುಧಾರಕ. ಅವರದ್ದು ಶ್ರೇಷ್ಠ...
Date : Saturday, 09-05-2015
ಮರಿಂಗಾ: ಪ್ರಧಾನಿ ನರೇಂದ್ರ ಮೋದಿ ಇಂದು ಛತ್ತೀಸ್‌ಗಢದಲ್ಲಿ ಸಮಾವೇಶ ನಡೆಸಲಿರುವ ಪ್ರದೇಶದಿಂದ 80 ಕಿ.ಮೀ ದೂರದಲ್ಲಿರುವ ಮರಿಂಗಾ ಹಳ್ಳಿಯ 400 ಜನರನ್ನು ನಕ್ಸಲರು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಆದರೆ ಈ ವರದಿಯನ್ನು ಅಲ್ಲಗೆಳೆದಿರುವ ಅಧಿಕಾರಿಗಳು, ಒತ್ತೆಯಾಗಿರಿಸಿಕೊಂಡಿರುವಂತಹ ಯಾವುದೇ ಘಟನೆಗಳು ನಡೆದಿಲ್ಲ,...
Date : Saturday, 09-05-2015
ವಾಷಿಂಗ್ಟನ್: ಏಷ್ಯಾದ ಪ್ರಬಲ ರಾಷ್ಟ್ರಗಳಾದ ಚೀನಾ ಮತ್ತು ಭಾರತದ ನಡುವಿನ ರಾಜಕೀಯ ಮತ್ತು ಆರ್ಥಿಕ ಬಾಂಧವ್ಯ ಗಟ್ಟಿಗೊಂಡರೂ, ಗಡಿ ಸಮಸ್ಯೆ ಹಾಗೆಯೇ ಮುಂದುವರೆಯಲಿದೆ ಎಂದು ಅಮೆರಿಕ ಹೇಳಿದೆ. ಪ್ರಧಾನಿ ನರೇಂದ್ರ ಮೋದಿಯವರು ಶೀಘ್ರದಲ್ಲೇ ತಮ್ಮ ಚೊಚ್ಚಲ ಚೀನಾ ಪ್ರವಾಸ ಕೈಗೊಳ್ಳಲಿರುವ ಹಿನ್ನಲೆಯಲ್ಲಿ...
Date : Saturday, 09-05-2015
ಬೆಂಗಳೂರು: ಚೀನಾ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿಯವರ ನಿಯೋಗವನ್ನು ಸೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ಪೂರ್ವನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅವರು ತಮ್ಮ ಬದಲು ಬೇರೊಬ್ಬ ಅಧಿಕಾರಿಯನ್ನು ಕಳುಹಿಸುವ ಭರವಸೆ ನೀಡಿದ್ದರು....
Date : Saturday, 09-05-2015
ನವದೆಹಲಿ: ಭಾರತದ ಓಟಗಾರ, ‘ಪ್ಲೈಯಿಂಗ್ ಸಿಖ್’ ಎಂದೇ ಖ್ಯಾತರಾದ ಮಿಲ್ಕಾ ಸಿಂಗ್ ಅವರಿಗೆ 1960ರ ರೋಮ್ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ವಿಫಲವಾದ ನೋವು ಇನ್ನೂ ಕಾಡುತ್ತಿದೆ. ಅದಕ್ಕಾಗಿಯೇ ಅವರು ಸಾಯುವ ಮುನ್ನ ಒಬ್ಬ ಭಾರತೀಯನಾದರೂ ಒಲಿಂಪಿಕ್ಸ್‌ನಲ್ಲಿ ಬಂಗಾರ ಗೆಲ್ಲುವುದನ್ನು ನೋಡಬೇಕೆಂಬ ಆಶಯವನ್ನು...
Date : Saturday, 09-05-2015
ನವದೆಹಲಿ: ಗುಜರಾತ್‌ನ ಕಚ್ಛ್ ಜಿಲ್ಲೆಯಲ್ಲಿ ಶನಿವಾರ ಭೂಮಿ ಕಂಪಿಸಿದೆ. ಇದರ ತೀವ್ರತೆ 3.4 ಎಂದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಇತರ ಅನಾಹುತಗಳು ಆದ ಬಗ್ಗೆ ವರದಿಯಾಗಿಲ್ಲ. ಬೆಳಿಗ್ಗೆ 6.32ರ ಸುಮಾರಿಗೆ ಭೂಮಿ ಕಂಪಿಸಿದೆ, ಇದು...