Date : Wednesday, 06-05-2015
ನವದೆಹಲಿ: ಭೂಗತ ಪಾತಕಿ ಎಲ್ಲಿದ್ದಾನೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಬುಧವಾರ ಸಂಸತ್ತಿನಲ್ಲಿ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರು ಸರ್ಕಾರವನ್ನು ಆಗ್ರಹಿಸಿದರು. ಮಂಗಳವಾರ ಲೋಕಸಭೆಯಲ್ಲಿ ಗೃಹಖಾತೆ ರಾಜ್ಯಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧರಿ ಅವರು, ದಾವೂದ್ ಎಲ್ಲಿದ್ದಾನೆಂದು ತಿಳಿದಿಲ್ಲ, ಆತನಿರುವ ಜಾಗ...
Date : Wednesday, 06-05-2015
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಸಜ್ಜನ ರಾಜಕಾರಣಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ರವರು ಬೆಂಗಳೂರಿನ ಇಂಡಿಯನ್ ಸೈಯನ್ಸ್ ಮೆಂಟರ್ ಸಂಸ್ಥೆಯು ಕೊಡ ಮಾಡುವ ಭಲೇ ಭಾರತ್ ಅವಾರ್ಡ್ ಅಫ್ ಎಕ್ಸಲೆನ್ಸ್ ಪ್ರಶಸ್ತಿಗೆ...
Date : Wednesday, 06-05-2015
ಮಂಗಳೂರು : ಭೂಕಂಪಕ್ಕೀಡಾದ ನೇಪಾಳ ಪರಿಹಾರ ನಿಧಿಗೆ ದೇಣಿಗೆಯಾಗಿ ಮಾಜಿ ಶಾಸಕ ಕೆ.ವಿಜಯಕುಮಾರ್ ಶೆಟ್ಟಿಯವರನ್ನು ತನ್ನ ಒಂದು ತಿಂಗಳ ಪಿಂಚಣಿ ರೂ 34000/- ಯ ಚೆಕ್ಕನ್ನು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂರವರಿಗೆ ಹಸ್ತಾಂತರಿಸಿದರು. ಉಪಮೇಯರ್ ಪುರುಶೋತ್ತಮ ಚಿತ್ರಾಪುರ, ಸುರತ್ಕಲ್ ಬ್ಲಾಕ್ ಕಾಂಗ್ರೇಸ್ನ ಪ್ರಧಾನ ಕಾರ್ಯದರ್ಶಿ...
Date : Wednesday, 06-05-2015
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ಜಿಎಸ್ಟಿ(ಸರಕು ಮತ್ತು ಸೇವೆ ತೆರಿಗೆ) ತಿದ್ದುಪಡಿ ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಯ ಪರವಾಗಿ 336ಮಂದಿ ಮತ ಚಲಾಯಿಸಿದರು, 11 ಮಂದಿ ವಿರುದ್ಧವಾಗಿ ಮತ ಚಲಾಯಿಸಿದರು. 10 ಮಂದಿ ಗೈರು ಹಾಜರಾಗಿದ್ದರು. 2/3ನೇ ಬಹುಮತದ...
Date : Wednesday, 06-05-2015
ಮುಂಬಯಿ: ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿ ಜೈಲು ಶಿಕ್ಷೆಗೆ ಒಳಗಾದ ಕೂಡಲೇ ಇಡೀ ಬಾಲಿವುಡ್ ಅವರ ಸಹಾಯಕ್ಕೆ ಧಾವಿಸಿದೆ. ಕೆಲವರು ಆತನಿಗೆ ಶಿಕ್ಷೆ ಆಗಿರುವುದಕ್ಕೆ ಮರುಕ ವ್ಯಕ್ತಪಡಿಸಿದರೆ, ಇನ್ನು ಕೆಲವರು ಆತನದ್ದೇನು ತಪ್ಪಿಲ್ಲ ಎಂದು ವಾದ ಮಂಡಿಸುತ್ತಿದ್ದಾರೆ. ಸಲ್ಮಾನ್ ಹಿತ...
Date : Wednesday, 06-05-2015
ಬಂಟ್ವಾಳ : ನಿರ್ಮಾಣಹಂತದಲ್ಲಿರುವ ಬಂಟ್ವಾಳದ ನೂರು ಹಾಸಿಗೆಯ ಸರ್ಕಾರಿ ಆಸ್ಪತ್ರೆಯ ಕಾಮಗಾರಿ ಭಾಗಶಃ ಪೂರ್ಣಗೊಳ್ಳಲಿದ್ದು, ಜೂನ್ ಮೊದಲ ವಾರದಲ್ಲಿ ನೂತನ ಕಟ್ಟಡದ ನೆಲ ಅಂತಸ್ತು ಹಾಗೂ ಮೊದಲ ಅಂತಸ್ತಿನ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ...
Date : Wednesday, 06-05-2015
ಮುಂಬಯಿ: ಮುಂಬಯಿ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಂಕವು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಭಾರೀ ಇಳಿಕೆಯನ್ನು ಕಂಡಿದೆ. ಇದು ಕಳೆದ ನಾಲ್ಕು ತಿಂಗಳಲ್ಲಿನ ಕನಿಷ್ಠ ಮಟ್ಟದ ಕುಸಿತವಾಗಿದೆ. ಅಷ್ಟೇ ಅಲ್ಲದೇ ಮುಂಬಯಿ ಷೇರುಪೇಟೆ ಮತ್ತು ರಾಷ್ಟ್ರೀಯ ಷೇರು ಸೂಚ್ಯಂಕ ‘ನಿಫ್ಟಿ’ ಕ್ರಮವಾಗಿ ಶೇ.2.1...
Date : Wednesday, 06-05-2015
ಬೆಳ್ತಂಗಡಿ : ತೋಟತ್ತಾಡಿ ಗ್ರಾಮದ ಬೋವುಕಾಡು ಎಂಬಲ್ಲಿ ಮಂಗಳವಾರ ಜಾಗದ ತಕರಾರುಗೆ ಸಂಬಂಧ ಪಟ್ಟಂತೆ ಸಂಬಂಧಿಕರ ಮಧ್ಯೆ ಹೊಕೈ ನಡೆದಿದ್ದು, ಎರಡು ಕಡೆಯವರ ಮೇಲು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋವುಕಾಡು ನಿವಾಸಿ ಸೋನು ಕುರಿಯನ್ ಎಂಬವರು ತಕರಾರು ಜಾಗದಲ್ಲಿ ಬೈಕಿನಲ್ಲಿ...
Date : Wednesday, 06-05-2015
ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮುಂಬಯಿ ಸ್ಥಳೀಯ ನ್ಯಾಯಾಲಯ ಬುಧವಾರ 5 ವರ್ಷಗಳ ಜೈಲುಶಿಕ್ಷೆ ಮತ್ತು 25 ಸಾವಿರ ದಂಡವನ್ನು ವಿಧಿಸಿದೆ. ಇಂದು ಬೆಳಿಗ್ಗೆಯಷ್ಟೇ ಅವರು ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು...
Date : Wednesday, 06-05-2015
ಬೆಳ್ತಂಗಡಿ: ಬೆಳ್ತಂಗಡಿ 33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಬೇಕಾದ ಕಾರಣ ನಾಳೆ(ಮೇ.7) ಗುರುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಬೆಳ್ತಂಗಡಿ ಮತ್ತು ಧರ್ಮಸ್ಥಳ 33/11 ಕೆ.ವಿ. ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ....