News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಷ್ಟ್ರಪತಿ ಭವನದಲ್ಲಿ ಬ್ಯಾಡ್ಮಿಂಟನ್‌ ಆಡಿದ ರಾಷ್ಟ್ರಪತಿ ಮತ್ತು ಸೈನಾ ನೆಹ್ವಾಲ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖ್ಯಾತ ಶಟ್ಲರ್ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಬುಧವಾರ ನಡೆದ ಈ ಆಟವು ಮುರ್ಮು ಅವರ ಕ್ರೀಡಾ ಉತ್ಸಾಹವನ್ನು ಪ್ರದರ್ಶಿಸಿದೆ. “ರಾಷ್ಟ್ರಪತಿಗಳ ಸ್ಪೂರ್ತಿದಾಯಕ...

Read More

ಆಸ್ಟ್ರಿಯಾ ಭೇಟಿ ಉಭಯ ದೇಶಗಳ ಸ್ನೇಹಕ್ಕೆ ಚೈತನ್ಯ ನೀಡಿದೆ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಸ್ಟ್ರಿಯಾ ಪ್ರವಾಸವನ್ನು ಐತಿಹಾಸಿಕ ಮತ್ತು ಅಗಾಧ ಉತ್ಪಾದಕತೆಯ ಭೇಟಿಯಾಗಿದ್ದು, ಉಭಯ ದೇಶಗಳ ಸ್ನೇಹಕ್ಕೆ ಚೈತನ್ಯವನ್ನು ನೀಡಿದೆ ಎಂದು ಬಣ್ಣಿಸಿದ್ದಾರೆ. ತಮ್ಮ ಆಸ್ಟ್ರಿಯಾ ಭೇಟಿಯನ್ನು ಮುಕ್ತಾಯಗೊಳಿಸಿದ ಮೋದಿ, ವಿಯೆನ್ನಾದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಂತೋಷವಾಗಿದೆ...

Read More

2025-26ರ ವೇಳೆಗೆ 10,000 ಹವಾನಿಯಂತ್ರಿತವಲ್ಲದ ಬೋಗಿಗಳನ್ನು ತಯಾರಿಸಲಿದೆ ರೈಲ್ವೇ

ನವದೆಹಲಿ: 2025-26ರ ಆರ್ಥಿಕ ವರ್ಷದೊಳಗೆ 10,000 ಹವಾನಿಯಂತ್ರಿತವಲ್ಲದ ಕೋಚ್‌ಗಳನ್ನು ತಯಾರಿಸಲು ಭಾರತೀಯ ರೈಲ್ವೆ ಯೋಜಿಸಿದೆ ಎಂದು ರೈಲ್ವೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಈ ಕೋಚ್‌ಗಳಲ್ಲಿ ಅರ್ಧಕ್ಕಿಂತ ಹೆಚ್ಚು ಸಾಮಾನ್ಯ ಆಸನಗಳಾಗಿರುತ್ತದೆ, ಇದು ಪ್ರಯಾಣಿಕರಿಗೆ ಹೆಚ್ಚು ಸ್ಥಳಾವಕಾಶ ಕಲ್ಪಿಸುವ ಉದ್ದೇಶವನ್ನು ಹೊಂದಿದ್ದು, ವಿಪರೀತ...

Read More

ಆಸ್ಟ್ರಿಯಾ ಚಾನ್ಸೆಲರ್‌ ಜೊತೆ ನಿಯೋಗ ಮಟ್ಟದ ಮಾತುಕತೆ ನಡೆಸಿದ ಮೋದಿ

ವಿಯೆನ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿಯೆನ್ನಾದ ಫೆಡರಲ್ ಚಾನ್ಸೆಲರಿಯಲ್ಲಿ ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು. ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ...

Read More

ಡೆಂಗ್ಯೂ ವಿರುದ್ಧ ಹೋರಾಡಲು ರಾಷ್ಟ್ರವ್ಯಾಪಿ ಸಿದ್ಧತೆಯ ಬಗ್ಗೆ ಪರಿಶೀಲನಾ ಸಭೆ ನಡೆಸಿದ ಜೆಪಿ ನಡ್ಡಾ

ನವದೆಹಲಿ: ರಾಷ್ಟ್ರದಲ್ಲಿ ಡೆಂಗ್ಯೂ ವಿರುದ್ಧದ ಸನ್ನದ್ಧತೆಯನ್ನು ಪರಿಶೀಲಿಸುವ ಸಲುವಾಗಿ ಇಂದು  ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ತಮ್ಮ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬುಧವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ, ಸಚಿವಾಲಯವು ಡೆಂಗ್ಯೂ ತಡೆಗಟ್ಟುವಿಕೆ,...

Read More

ಲೊಕೊ ಪೈಲಟ್‌ಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸಲು ಪ್ರತಿಪಕ್ಷಗಳ ಕುತಂತ್ರ: ರೈಲ್ವೇ ಸಚಿವರ ಆರೋಪ

ನವದೆಹಲಿ: ಲೊಕೊ ಪೈಲಟ್‌ಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸಲು ಪ್ರತಿಪಕ್ಷಗಳು ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಮತ್ತು ನಾಟಕವಾಡುತ್ತಿವೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಇಂದು ಆರೋಪಿಸಿದ್ದಾರೆ. ಇತ್ತೀಚೆಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿ ರೈಲು ನಿಲ್ದಾಣದಲ್ಲಿ...

Read More

ಬಿಸಿಸಿಐ ಬಹುಮಾನ ಮೊತ್ತದಲ್ಲಿ ಅರ್ಧದಷ್ಟು ಮಾತ್ರ ಸ್ವೀಕರಿಸಿ ಮೆಚ್ಚುಗೆ ಪಡೆದ ರಾಹುಲ್‌ ದ್ರಾವಿಡ್

ನವದೆಹಲಿ: ರಾಹುಲ್‌ ದ್ರಾವಿಡ್‌ ಅವರನ್ನು ಭಾರತೀಯ ಕ್ರಿಕೆಟ್‌ ವಲಯದ ಜಂಟಲ್‌ ಮ್ಯಾನ್‌ ಎಂದೇ ಕರೆಯಲಾಗುತ್ತದೆ. ಅದನ್ನೀಗ ಅವರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.  2024ರ ಟಿ20 ವಿಶ್ವಕಪ್‌ ಗೆದ್ದ ಹಿನ್ನೆಲೆಯಲ್ಲಿ ಬಿಸಿಸಿಐ ನೀಡಿದ ಬಹುಮಾನ ಮೊತ್ತದಲ್ಲಿ ಅರ್ಧದಷ್ಟು ಹಣವನ್ನು ಅವರು ಹಿಂದಿರುಗಿಸಿದ್ದಾರೆ. ಬಿಸಿಸಿಐ ಅವರಿಗೆ...

Read More

ʼವಂದೇ ಮಾತರಂʼ ಹಾಡುವ ಮೂಲಕ ಮೋದಿಯನ್ನು ಸ್ವಾಗತಿಸಿದ ಆಸ್ಟ್ರಿಯನ್ನರು

ನವದೆಹಲಿ: ಎರಡು ದಿನಗಳ ರಷ್ಯಾ ಪ್ರವಾಸವನ್ನು ಮುಗಿಸಿಕೊಂಡು ಇಂದು ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಆಸ್ಟ್ರಿಯಾ ತಲುಪಿದ್ದಾರೆ. ಹೋಟೆಲ್‌ನಲ್ಲಿ ಆಸ್ಟ್ರಿಯಾದ ಕಲಾವಿದರು ವಂದೇ ಮಾತರಂ ನುಡಿಸುವ ಮೂಲಕ ಅವರನ್ನು ಸ್ವಾಗತಿಸಿದ್ದು ವಿಶೇಷವಾಗಿತ್ತು. ವಿಯೆನ್ನಾದ ರಿಟ್ಜ್-ಕಾರ್ಲ್ಟನ್ ಹೋಟೆಲ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು...

Read More

ಭಾರತ-ಪಾಕ್‌ ಗಡಿಯಲ್ಲಿ ಈ ವರ್ಷ 126 ಡ್ರೋನ್‌, 150 ಕೆಜಿ ಡ್ರಗ್ಸ್‌ ವಶಪಡಿಸಿಕೊಂಡಿದೆ ಬಿಎಸ್‌ಎಫ್

ಚಂಡೀಗಢ: ಈ ವರ್ಷದ ಮೊದಲ ಆರು ತಿಂಗಳಲ್ಲಿ 126 ಡ್ರೋನ್‌ಗಳು ಮತ್ತು 150 ಕೆಜಿ ಹೆರಾಯಿನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ವಶಪಡಿಸಿಕೊಂಡಿದೆ, ಈ ಮೂಲಕ ತನ್ನ  ಹಿಂದಿನ ವರ್ಷದ ದಾಖಲೆಯನ್ನು ಗಮನಾರ್ಹವಾಗಿ ಮೀರಿಸಿದೆ ಎಂದು ಮೂಲಗಳು ತಿಳಿಸಿವೆ. ಬಿಎಸ್‌ಎಫ್...

Read More

ಸಿಎಂ ರಾಜೀನಾಮೆಗೆ ಆಗ್ರಹ: ಜು.12ರಂದು ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

Recent News

Back To Top