Date : Saturday, 02-05-2015
ಚಂಡೀಗಢ: ದೌರ್ಜನ್ಯಕ್ಕೊಳಗಾಗಿ ಬಸ್‌ನಿಂದ ಹೊರದೂಡಲ್ಪಟ್ಟು ಮೃತಳಾದ ಬಾಲಕಿಯ ಸಾವು ದೇವರ ಇಚ್ಛೆ ಎನ್ನುವ ಮೂಲಕ ಪಂಜಾಬ್‌ನ ಶಿಕ್ಷಣ ಸಚಿವ ಮತ್ತು ಶಿರೋಮಣಿ ಅಕಾಲಿದಳದ ನಾಯಕ ಸುರ್‍ಜೀತ್ ಸಿಂಗ್ ರಖ್ರಾ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಗುರುವಾರ ಪಂಜಾಬ್‌ನ ಮೋಗ ಜಿಲ್ಲೆಯಲ್ಲಿ ಬಸ್ ಹತ್ತಿದ...
Date : Saturday, 02-05-2015
ಶ್ರೀನಗರ: ಭಾರತದ ಗಡಿಭಾಗ ಜಮ್ಮು ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರತ್ಯೇಕತಾವಾದಿಗಳು ಪಾಕಿಸ್ಥಾನ ಧ್ವಜವನ್ನು ಹಾರಿಸಿದ್ದಾರೆ. ಹುರಿಯತ್ ಕಾನ್ಫರೆನ್ಸ್ ನಾಯಕ ಸೈಯದ್ ಅಲಿ ಶಾ ಗಿಲಾನಿ ನಡೆಸಿದ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಟ್ರಾಲ್‌ನಲ್ಲಿ ನಡೆದ ಸಮಾವೇಶದಲ್ಲಿ ಕೆಲವರು ಪಾಕಿಸ್ಥಾನದ ಧ್ವಜ ಹಾರಿಸುವ ದೃಶ್ಯಗಳು...
Date : Saturday, 02-05-2015
ಕಠ್ಮಂಡು: ಭೀಕರ ಭೂಕಂಪಕ್ಕೆ ತುತ್ತಾಗಿ ನೆಲಕ್ಕಪ್ಪಳಿಸಿ ಬಿದ್ದಿರುವ ಕಟ್ಟಡದ ಅವಶೇಷಗಳೊಳಗೆ ಜನರು ಜೀವಂತವಾಗಿರುವ ಸಾಧ್ಯತೆ ಇನ್ನಿಲ್ಲ ಎಂದು ನೇಪಾಳ ಸರ್ಕಾರ ಸ್ಪಷ್ಟಪಡಿಸಿದೆ. 7.9 ತೀವ್ರತೆಯ ಭೂಕಂಪನ ನೇಪಾಳವನ್ನು ಅಪ್ಪಳಿಸಿ ಇಂದಿಗೆ ಒಂದು ವಾರವಾಗಿದೆ. ಸುಮಾರು 20ಕ್ಕೂ ಅಧಿಕ ದೇಶಗಳ ಸ್ನಿಫರ್ ನಾಯಿ...
Date : Friday, 01-05-2015
ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಫರಂಗಿಪೇಟೆಯಲ್ಲಿ ನೇಪಾಳ ಭೂಕಂಪ ಸಂತ್ರಸ್ತರ ನಿಧಿಗೆ 14000 ರೂಪಾಯಿ ನಿಧಿ ಸಂಗ್ರಹ ಮಾಡಲಾಯಿತು. ಮಂಗಳೂರು ಮಂಡಲ ಬಿ.ಜೆ.ಪಿ ಅದ್ಯಕ್ಷರಾದ ಶ್ರೀ ಚಂದ್ರಶೇಖರ ಉಚ್ಚಿಲ, ದ.ಕ. ಜಿಲ್ಲಾ ಪಂಚಾಯತ್ ಉಪಾದ್ಯಕ್ಷರಾದ ಸತೀಶ್ ಕುಂಪಲ, ಯಶವಂತ್...
Date : Friday, 01-05-2015
ಮಂಗಳೂರು : ಕಳೆದ 129 ವರ್ಷಗಳಿಂದ ಜಗತ್ತಿನಾದ್ಯಂತ ಮೇ ದಿನ ಆಚರಿಸಲ್ಪಡುತ್ತಿದ್ದು, ಅದರ ಭಾಗವಾಗಿಯೇ ಕಾರ್ಮಿಕ ವರ್ಗಕ್ಕೆ ಅನೇಕ ಸವಲತ್ತುಗಳು ಒದಗಿ ಬಂದಿದೆ. ಇಂದಿನ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದ ಮೇಲೆ ಕಾರ್ಮಿಕ ವರ್ಗವು ಹೋರಾಟಗಳ ಮೂಲಕ ಪಡೆದ...
Date : Friday, 01-05-2015
ಮಂಗಳೂರು : ರಂಗಭೂಮಿಯ ಹೆಸರಾಂತ ತಂಡವಾಗಿರುವ ಮಂಗಳೂರಿನ ಲಕುಮಿ ಕಲಾವಿದರು ಮತ್ತು ಶ್ರೀ ಲಲಿತೆ ಕಲಾವಿದರು ಇದರ ಸಂಸ್ಥಾಪಕ ಹಾಗೂ ಲೀಡ್ಸ್ ಗ್ರೂಪ್ ಆಫ್ ಕಂಪೆನೀಸ್‌ನ ಲಯನ್ ಕಿಶೋರ್ ಡಿ. ಶೆಟ್ಟಿ ನಿರ್ಮಾಣದಲ್ಲಿ, ಕೆ. ಸೂರಜ್ ಶೆಟ್ಟಿ ರಚಿಸಿ ನಿರ್ದೇಶನ ಮಾಡಿದ...
Date : Friday, 01-05-2015
ಸುಳ್ಯ : ಐವರ್ನಾಡು ಗ್ರಾಮ ಪಂಚಾಯಿತಿ ಎದುರಿನಲ್ಲಿ ನಿರ್ಮಿಸಿದ ನೂತನ ಬಸ್ ತಂಗುದಾಣದ ಉದ್ಘಾಟನೆಯನ್ನು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪಾಲೆಪ್ಪಾಡಿ ಗಣಪಯ್ಯ ಭಟ್ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಸಾರಕೆರೆ, ವ್ಯವಸಾಯ ಸೇವಾ ಸಹಕಾರಿ ಸಂಘದ...
Date : Friday, 01-05-2015
ಬಂಟ್ವಾಳ : ವಕೀಲರ ಸಂಘ ಬಂಟ್ವಾಳ ಇದರ ವಾರ್ಷಿಕ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಬಂಟ್ವಾಳ ರೊಟೇರಿಯನ್ ಪಿಎಚ್‌ಎಫ್ ನ್ಯಾಯವಾದಿ ದಿ.ಅನಂತ ಸೋಮಯಾಜಿ ಮೆಮೋರಿಯಲ್ ಸಭಾ ಭವನದಲ್ಲಿ ಜರಗಿತು. ಹಿರಿಯ ನ್ಯಾಯವಾದಿ ಮಿತ್ತೂರು ಈಶ್ವರ ಉಪಾಧ್ಯಾಯರವರು ಕಾರ್ಯಕ್ರಮ ಉದ್ಘಾಟಿಸಿ ನ್ಯಾಯವಾದಿಗಳು ದಿನಾ...
Date : Thursday, 30-04-2015
ಬಂಟ್ವಾಳ : ಗುರುವಾರ ನಡೆದ ಮಿನಿ ವಿಧಾನ ಸೌಧ ಹಾಗ ನಿರೀಕ್ಷಣಾ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಪುರಸಭೆಯ ಸ್ಥಳೀಯ ಸದಸ್ಯರನ್ನು ಆಹ್ವಾನಿಸದೆ ಅವಮಾನಿಸಿರುವುದಲ್ಲದೆ ಸೌಜನ್ಯಕ್ಕಾದರೂ ಆಹ್ವಾನ ಪತ್ರವನ್ನು ನೀಡದೆ ಕಡೆಗಣಿಸಿರುವ ಅಧಿಕಾರಿಗಳ ನೀತಿಯನ್ನು ಖಂಡಿಸಿ ಪುರಸಭೆಯ ಬಿಜೆಪಿ ಸದಸ್ಯರು ಕಂದಾಯ...
Date : Thursday, 30-04-2015
ಬೆಳ್ತಂಗಡಿ: ಭೂಕಂಪ ಪೀಡಿತ ನೆರೆಯ ನೇಪಾಳ ದೇಶಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1 ಕೋಟಿ ಮೌಲ್ಯದ ವಸ್ತು ರೂಪದ ಸಹಾಯವನ್ನು ನೀಡಲಾಗುವುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಅವರು ಗುರುವಾರ ಸಂಜೆ ಶ್ರೀ ಕ್ಷೇತ್ರದಲ್ಲಿ ಗೋಧೂಳಿ ಮುಹೂರ್ತದಲ್ಲಿ...