Date : Thursday, 30-04-2015
ಕಾರ್ಕಳ: ಕಾರ್ಕಳದ ಕುಕ್ಕುಂದೂರು ಗ್ರಾಮದ ನಕ್ರೆಯ ಪ್ರಗತಿಪರ ಯುವ ಕೃಷಿಕ ರೊನಾಲ್ಡ್ ಡಿಸೋಜ ಅವರು ಕರ್ನಾಟಕ ಸರಕಾರದ ಕೃಷಿ ಇಲಾಖೆ ಏರ್ಪಡಿಸಿದ 2013-14ನೇ ಸಾಲಿನ ಮುಂಗಾರು ಹಂಗಾಮಿನ ಭತ್ತದ ಬೆಳೆ ಸ್ಪರ್ಧೆಯಲ್ಲಿ ಹೆಕ್ಟೇರಿಗೆ 79.18 ಕ್ವಿಂಟಾಲ್ ಇಳುವರಿ ಪಡೆದು ತಾಲೂಕು ಮಟ್ಟದ ಬೆಳೆ...
Date : Thursday, 30-04-2015
ಕಾರ್ಕಳ: ಮಹಾಮಸ್ತಕಾಭಿಷೇಕದ ಸಂದರ್ಭ ಲೋಕೋಪಯೋಗಿ ಇಲಾಖೆ ನಿರ್ವಹಿಸಿದ ಕಾಮಗಾರಿಯಲ್ಲಿ ತಾಂತ್ರಿಕ ದೋಷಗಳಿವೆ. ಅಧಿಕಾರಿಗಳ ಗಮನಕ್ಕೆ ತಂದರೂ ಈ ಬಗ್ಗೆ ನಿರ್ಲಕ್ಷ್ಯ ತೋರ್ಪಡಿಸಿದ್ದಾರೆ ಎಂದು ಸದಸ್ಯ ಮೊಹಮ್ಮದ್ ಶರೀಫ್ ಆರೋಪಿಸಿದರು. ಪುರಸಭೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಅಶ್ಫಕ್ ಅಹ್ಮದ್...
Date : Thursday, 30-04-2015
ಕಾರ್ಕಳ : ಕಾರ್ಕಳ ನ್ಯಾಯಾಲಯದ ಪ್ರಾಂಗಣದ ಬಳಿ ಬುಧವಾರ ಸಂಜೆ ಮಾಗನೆಯ ಮರವೊಂದು ಹಠಾತ್ತನೆ ರಸ್ತೆಗೆ ಉರುಳಿ ಬಿದ್ದು, ಹಲವು ತಾಸುಗಳ ಕಾಲ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಈ ಸಂದರ್ಭ ಜನ ಹಾಗೂ ವಾಹನ ಸಂಚಾರ ವಿರಳವಾಗಿದ್ದ ಕಾರಣ ಯಾವುದೇ...
Date : Thursday, 30-04-2015
ಕಾರ್ಕಳ : ಪರಮಪೂಜ್ಯ ಆಚಾರ್ಯ 108 ವಿದ್ಯಾನಂದ ಮುನಿಮಹಾರಾಜರ 51ನೇ ಜನ್ಮ ಜಯಂತಿ ಪ್ರಯುಕ್ತ ಕಾರ್ಕಳದ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕವು ಬುಧವಾರ ನಡೆಯಿತು....
Date : Thursday, 30-04-2015
ಕಾರ್ಕಳ: ಕೇಂದ್ರದ ಸಾರಿಗೆ ಮಸೂದೆ ವಿರೋಧಿಸಿ ಕಾರ್ಕಳದಲ್ಲಿ ಬಸ್ಸುಗಳು ಒಡಾಟವನ್ನು ನಡೆಸದೆ ಸಂಪೂರ್ಣ ಬಂದ್ ನಡೆಸಿದೆ. ಗುರುವಾರ ಬಂದ್‌ನಿಂದಾಗಿ ಕಾರ್ಕಳ ಬಸ್ ನಿಲ್ದಾಣದಲ್ಲಿ ಜನರ ಓಡಾಟ ವಿರಳವಾಗಿರುವುದು ಕಂಡು...
Date : Thursday, 30-04-2015
ಹುಬ್ಬಳ್ಳಿ: ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 2008ರಲ್ಲಿ ಬಂಧಿಸಲಾಗಿದ್ದ 17 ಮಂದಿ ಶಂಕಿತ ಸಿಮಿ ಉಗ್ರರರನ್ನು ಹುಬ್ಬಳ್ಳಿಯ ಸೆಷನ್ಸ್ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ. ಸತತ 7 ವರ್ಷ ಇವರನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಒಟ್ಟು 278 ಸಾಕ್ಷಿಗಳ ವಿಚಾರಣೆ ನಡೆಸಿದೆ. ಇದೀಗ ಸೂಕ್ತ...
Date : Thursday, 30-04-2015
ಬೈಂದೂರು: ಗಂಗೊಳ್ಳಿಯ ನಿನಾದ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ ಜಿಎಸ್‌ಬಿ ಸಮಾಜದ ವಟುಗಳಿಗೆ ಸಾಮೂಹಿಕ ಉಪನಯ ಕಾರ್ಯಕ್ರಮ ಗುರುವಾರ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿತು. ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ದಿವ್ಯ...
Date : Thursday, 30-04-2015
ಸುಳ್ಯ : ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಅಭಿವೃದ್ಧಿಯ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿ ನಡೆಸಿದ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ಉಪಯೋಗಿಸುವ ಪುಟ್‌ಪಾತ್ ಅಸಮರ್ಪಕವಾಗಿದೆ ಎಂದು ನಗರ ಪಂಚಾಯಿತಿ ಸದಸ್ಯರು ಮತ್ತು ನಗರದ ಪ್ರಮುಖರು ದೂರಿದ ಹಿನ್ನಲೆಯಲ್ಲಿ ಚರಂಡಿ ಕಾಮಗಾರಿ...
Date : Thursday, 30-04-2015
ನವದೆಹಲಿ: ಬಿಜೆಪಿ ಈಗ ಜಗತ್ತಿನ ಅತಿದೊಡ್ಡ ಪಕ್ಷ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಘೋಷಿಸಿದ್ದಾರೆ. ಗುರುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ‘8.6ಕೋಟಿ ಸದಸ್ಯತ್ವ ಇರುವ ಚೀನಾದ ಕಮ್ಯೂನಿಸ್ಟ್ ಪಕ್ಷವನ್ನು ಹಿಂದಿಕ್ಕಿ ಬಿಜೆಪಿ ಜಗತ್ತಿನ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ....
Date : Thursday, 30-04-2015
ಸುರತ್ಕಲ್: ನಕ್ಸಲ್ ಪ್ರಕರಣ ನಡೆದು ಮೂರು ವರ್ಷಗಳ ನಂತರ ವಿಠಲ ಮಲೆಕುಡಿಯ ಮತ್ತು ಆತನ ತಂದೆಯ ಮೇಲೆ ಆರೋಪ ಪಟ್ಟಿ ಸಲ್ಲಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಡಿ.ವೈ.ಎಫ್.ಐ ರಾಜ್ಯ ಸಮಿತಿ ಬಲವಾಗಿ ಖಂಡಿಸಿದ್ದು, ತಕ್ಷಣವೇ ಆರೋಪಪಟ್ಟಿಯನ್ನು ವಾಪಾಸ್ ಪಡೆದು ಪ್ರಕರಣವನ್ನು ಕೈ...