Date : Thursday, 23-04-2015
ನವದೆಹಲಿ: ಎಎಪಿಯ ರೈತ ಸಮಾವೇಶದಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನು ಖಂಡಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ಭಿತ್ತಿ ಪತ್ರಗಳನ್ನು...
Date : Thursday, 23-04-2015
ಪಾಟ್ನಾ: ಬಿಹಾರದ ಮೂರು ಜಿಲ್ಲೆಗಳಿಗೆ ಮಂಗಳವಾರ ರಾತ್ರಿ ಅಪ್ಪಳಿಸಿದ ಚಂಡಮಾರುತ ಒಟ್ಟು 42 ಮಂದಿಯನ್ನು ಬಲಿ ಪಡೆದುಕೊಂಡಿದೆ ಮತ್ತು 80 ಮಂದಿಯನ್ನು ಗಾಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಚಂಡುಮಾರುತದಿಂದಾಗಿ ಬೆಳೆಗಳಿಗೆ ತೀವ್ರ ಸ್ವರೂಪದ ಹಾನಿಯುಂಟಾಗಿದೆ. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪೂರ್ಣಿಯ, ಮಾಧೆಪುರ...
Date : Thursday, 23-04-2015
ಮಂಗಳೂರು: ಎ. 30 ರಿಂದ ಮೇ 4 ರವರೆಗೆ ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯಲಿರುವ 19 ನೇ ಅಂತಾರಾಷ್ಟ್ರೀಯ ಫೆಡರೇಶನ್ ಕಪ್ ಸೀನಿಯರ್ ಅಥ್ಲೇಟಿಕ್ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಕ್ರೀಡಾ ಸಚಿವ ಅಭಯ್ ಚಂದ್ರ ಜೈನ್ ಅವರು ಬಿಡುಗಡೆಗೊಳಿಸಿದರು. ಈ ವೇಳೆ...
Date : Thursday, 23-04-2015
ನವದೆಹಲಿ: ಘೋರ ಅಪರಾಧಗಳಲ್ಲಿ ಭಾಗವಹಿಸುವ ಅಪ್ರಾಪ್ತರನ್ನು ವಯಸ್ಕರೆಂದು ಪರಿಗಣಿಸಿ ಶಿಕ್ಷೆ ನೀಡುವ ಮಹತ್ವದ ಪ್ರಸ್ತಾವನೆಗೆ ಕೇಂದ್ರ ಸಂಪುಟ ಸಮ್ಮತಿ ಸೂಚಿಸಿದೆ. ಬಾಲನ್ಯಾಯ ಕಾಯ್ದೆ ತಿದ್ದುಪಡಿಗೆ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವಾಲಯ ಮಾಡಿದ್ದ ಶಿಫಾರಸ್ಸನ್ನು ಸಂಪುಟ ಪುರಸ್ಕರಿಸಿದೆ ಎಂದು ಸಚಿವರುಗಳು ಮಾಧ್ಯಮಗಳಿಗೆ...
Date : Wednesday, 22-04-2015
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘ ಮೀಡಿಯಾ ಅಲೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ್) ವತಿಯಿಂದ ಭಾನುವಾರ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರನ್ನು ಗೌರವಿಸುವ `ಮನೋಭಿನಂದನೆ’ ಕಾರ್ಯಕ್ರಮ ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆಯಿತು....
Date : Wednesday, 22-04-2015
ಬೈಂದೂರು : ಹಳೆಯ ದ್ವೇಷದ ನೆಪದಲ್ಲಿ ಸಹೋದರರಿಬ್ಬರು ಮದುವೆಯ ಮನೆಯಾದ ಸ್ವಂತ ಚಿಕ್ಕಮ್ಮನ ಮನೆಗೇ ಬೆಂಕಿಯಿಟ್ಟ ಘಟನೆ ಬೈಂದೂರು ತಗ್ಗರ್ಸೆ ಸಮೀಪದ ನೆಲ್ಯಾಡಿ ಅರಳೀಕಟ್ಟೆ ಎಂಬಲ್ಲಿ ನಡೆದಿದೆ. ಅದೇ ಖುಷಿಯಲ್ಲಿ ಬಿಜೂರಿನ ಬಾರೊಂದರಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ...
Date : Wednesday, 22-04-2015
ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ವಾರ್ಷಿಕ ಮಹಾಸಭೆಯು ತುಳು ಶಿವಳ್ಳಿ ಸಮುದಾಯ ಭವನ ಬಿ.ಸಿ.ರೋಡ್ ನಲ್ಲಿ ಬುಧವಾರದಂದು ಸಂಘದ ಅಧ್ಯಕ್ಷ ಬಿ.ತಮ್ಮಯ್ಯನವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ನಿವೃತ್ತ ತಹಶೀಲ್ದಾರ್ ಕೆ.ಕೃಷ್ಣಪ್ಪ ಪೂಜಾರಿ, ನಿವೃತ್ತ ಅಸೋಸಿಯೇಟ್ ಪ್ರೋಫೆಸರ್ ಕೆ.ಪಿ.ಸೂಫಿ ಭಾಗವಹಿಸಿದ್ದರು....
Date : Wednesday, 22-04-2015
ಬಂಟ್ವಾಳ : ಸಹಾಯಕ ಆಯುಕ್ತ ಡಾ. ಅಶೋಕ್ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ತಂಡ ಕಾರ್ಯಚರಣೆ ನಡೆಸಿ 36 ಮರಳು ಲಾರಿಗಳನ್ನು ವಶಕ್ಕೆ ಪಡೆದು ಪೊಲಿಸರಿಗೆ ಹಸ್ತಾಂತರಿಸಿದೆ. ಸಜೀಪಮುನ್ನೂರು ಗ್ರಾಮದ ಮಂಜಲ್ಪಾದೆಗೆ ದಾಳಿ ನಡೆಸಿ 12 ಲಾರಿಗಳನ್ನು ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಸಿ.ರೋಡು ಜಂಕ್ಷನ್‌ನಲ್ಲಿ ಕಾರ್ಯಚರಣೆ...
Date : Wednesday, 22-04-2015
ಬಂಟ್ವಾಳ : ಮಂಗಳವಾರ ರಾತ್ರಿಯಿಂದ ಸುರಿದ ಧಾರಾಕಾರ ಮಳೆ , ಅಬ್ಬರದ ಸಿಡಿಲು, ಮಿಂಚಿಗೆ ಬಂಟ್ವಾಳ ಪರಿಸರದಲ್ಲಿ ರಾತ್ರಿಯಿಡಿ ವಿದ್ಯುತ್ ಮಾಯವಾಗಿದ್ದು ಪರಿಣಾಮ ಬುಧವಾರ ಪುರವಾಸಿಗಳಿಗೆ ಕುಡಿಯುವ ನೀರಿನ ಪೂರೈಕೆಯು ಪುರಸಭೆಯಿಂದ ಸ್ಥಗಿತಗೊಂಡಿತ್ತು. ಮಂಗಳವಾರ ರಾತ್ರಿ 7ಗಂಟೆಗೆ ಆರಂಭವಾದ ಸಿಡಿಲು,ಮಿಂಚು,ಮಳೆಗೆ ಕಡಿತವಾಗಿದ್ದ...
Date : Wednesday, 22-04-2015
ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮದ ವಿದ್ಯಾರ್ಥಿನಿ, ಎಬಿವಿಪಿಯ ಕು. ಚೈತ್ರಾ ವಿರುದ್ದ ಫೇಸ್‌ಬುಕ್‌ನಲ್ಲಿ ಅವಹೇಳನಾಕಾರಿಯಾಗಿ ಬರೆದ ಮಂಗಳೂರು ಮುಸ್ಲಿಂ ಕುಡ್ಲದ ವಿರುದ್ದ ಕೇಸು ದಾಖಲಾಗಿದೆ. ಮಂಗಳೂರು ಮುಸ್ಲಿಂ ಕುಡ್ಲ ಎನ್ನುವ ಫೇಸ್‌ಬುಕ್‌ನಲ್ಲಿ ‘ ಅನಾಮಧೇಯ ಮೊಬೈಲ್ ಸಂಖ್ಯೆಯಿಂದ ಬಂದ ಮೆಸೇಜ್‌ನ್ನು...