News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 19th October 2024


×
Home About Us Advertise With s Contact Us

ಏಕಾಏಕಿಯಾಗಿ ಸಿಬಂದಿಗಳ ವಜಾ : ಮರು ಸೇರ್ಪಡೆಗೆ ಒಕ್ಕೊರಳ ಆಗ್ರಹ

ಪುತ್ತೂರು : ಹಲವು ವರ್ಷಗಳಿಂದ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬಂದಿಗಳಿರ್ವರನ್ನು ಸಮಿತಿಯ ಗಮನಕ್ಕೆ ತಾರದೇ ಏಕಾಏಕಿಯಾಗಿ ವಜಾ ಮಾಡಿರುವುದನ್ನು ಆರೋಪಿಸಿ ಸದಸ್ಯರು ಕಾರ್ಯದರ್ಶಿಯವರನ್ನು ತರಾಟೆಗೆತ್ತಿಕೊಂಡಿರುವುದಲ್ಲದೆ ಅವರೀರ್ವರನ್ನು ಮರು ಸೇರ್ಪಡೆಗೊಳಿಸುವಂತೆ ಸಮಿತಿ ಸದಸ್ಯರೆಲ್ಲರ ಒಕ್ಕೊರಳಿಂದ ಆಗ್ರಹಿಸಿರುವ ಘಟನೆ ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ನಡೆದಿದೆ....

Read More

ಬಿಜೆಪಿ ಹೆಸರಲ್ಲಿ ಕೇಜ್ರಿವಾಲ್‌ರಿಂದ ಫೇಕ್ ಕಾಲ್: ಗಾರ್ಗ್ ಆರೋಪ

ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರ ಸಮ್ಮತಿಯೊಂದಿಗೆ ನನಗೆ ಮತ್ತು ಇತರ ಕೆಲವು ನಾಯಕರುಗಳಿಗೆ ಬಿಜೆಪಿಗೆ ಬೆಂಬಲ ನೀಡುವಂತೆ ಫೇಕ್ ದೂರವಾಣಿ ಕರೆಗಳನ್ನು ಮಾಡಲಾಗುತ್ತಿತ್ತು, ಈ ಮೂಲಕ ಬಿಜೆಪಿಗೆ ಅವಮಾನ ಮಾಡುವ ಪ್ರಯತ್ನ ನಡೆಯುತ್ತಿತ್ತು ಎಂದು ಎಎಪಿಯ ಉಚ್ಛಾಟಿತ ಸದಸ್ಯ ಹಾಗೂ ಮಾಜಿ...

Read More

ಪ್ರಧಾನಿಗೆ ತಮ್ಮ ಕಾರ್ಯಗಳ ವರದಿ ನೀಡಿದ ಸಚಿವರುಗಳು

ನವದೆಹಲಿ: ಸ್ವತಂತ್ರ ರಾಜ್ಯ ಖಾತೆಯನ್ನು ಹೊಂದಿರುವ ಎಲ್ಲಾ ಕೇಂದ್ರ ಸಚಿವರುಗಳು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ತಾವು ಇದುವರೆಗೆ ಮಾಡಿದ ಕೆಲಸ ಕಾರ್ಯಗಳನ್ನು ಮತ್ತು ತಮ್ಮ ಸಚಿವಾಲಯಗಳು ನಡೆಸಿದ ಅಭಿವೃದ್ಧಿಯ ವರದಿಯನ್ನು ಒಪ್ಪಿಸಿದರು. ಪ್ರಧಾನಿ ನಿವಾಸ 7 ಆರ್‌ಸಿಆರ್‌ನಲ್ಲಿ ನಡೆದ...

Read More

ರುಡ್‌ಸೆಟ್ ಸಂಸ್ಥೆ, ಉಜಿರೆ 2014-15 ಸಾಲಿನ ವಾರ್ಷಿಕ ವರದಿ ಬಿಡುಗಡೆ

ಬೆಳ್ತಂಗಡಿ : ರುಡ್‌ಸೆಟ್ ಸಂಸ್ಥೆ, ಉಜಿರೆ 2014-15 ಸಾಲಿನ ವಾರ್ಷಿಕ ವರದಿಯನ್ನು ಸಂಸ್ಥೆಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆ ಮಂಗಳವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಸಂಸ್ಥೆಯ ಒಂದು ವರ್ಷದ ಕಾರ್ಯ ಚಟುವಟಿಕೆಯ ವರದಿಯನ್ನು ಪರಿಶೀಲಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ರುಡ್‌ಸೆಟ್‌ನ ಕಾರ್ಯನಿರ್ವಾಹಕ ನಿರ್ದೇಶಕರಾದ ಟಿ.ಪಿ ಜಗದೀಶ್...

Read More

ಪಾಟ್ನಾದಲ್ಲಿ ಸ್ಫೋಟ: 2 ಜೀವಂತ ಬಾಂಬ್ ಪತ್ತೆ

ಪಾಟ್ನಾ: ಪಾಟ್ನಾದಲ್ಲಿ ಸೋಮವಾರ ತಡರಾತ್ರಿ ಕಡಿಮೆ ತೀವ್ರತೆಯ ಎರಡು ಬಾಂಬ್‌ಗಳು ಸ್ಫೋಟಗೊಂಡ ಹಿನ್ನಲೆಯಲ್ಲಿ ರಕ್ಷಣಾ ಏಜೆನ್ಸಿಗಳು ತೀವ್ರ ಶೋಧಕಾರ್ಯಾಚರಣೆ ನಡೆಸುತ್ತಿವೆ. ಘಟನಾ ಸ್ಥಳದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಪಾಟ್ನಾದ ಬಹದರ್‌ಪುರ್‌ನಲ್ಲಿ ವಸತಿ ಕಟ್ಟಡದೊಳಗೆ ನಿನ್ನೆ ಸ್ಫೋಟ ಸಂಭವಿಸಿತ್ತು. ಬಳಿಕ ಪೊಲೀಸರು ಅದೇ...

Read More

ಮೋದಿ ಆಗಮನ ಹಿನ್ನಲೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ

ಬೆಂಗಳೂರು: ಎಪ್ರಿಲ್ 3ರಿಂದ 5ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಬಿಗಿ ಬಂದೋಬಸ್ತ್‌ಗಳನ್ನು ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ಸುಮಾರು...

Read More

ಬಾಬ್ರಿ ಮಸೀದಿ ಪ್ರಕರಣ: ಬಿಜೆಪಿ ನಾಯಕರಿಗೆ ಸುಪ್ರೀಂ ನೋಟಿಸ್

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಉಮಾಭಾರತಿ ಸೇರಿದಂತೆ ಹಲವಾರು ಬಿಜೆಪಿ ಮತ್ತು ವಿಎಚ್‌ಪಿ ಮುಖಂಡರಿಗೆ ನೋಟಿಸ್ ಜಾರಿಗೊಳಿಸಿದೆ. ಹಾಜಿ ಮೆಹಮೂದ್ ಅವರು ಹೂಡಿದ್ದ ಪಿಟಿಷನ್‌ಗೆ ಸಂಬಂಧಿಸಿದಂತೆ ಸುಪ್ರೀಂ ಒಟ್ಟು 21...

Read More

ಗಂಜಿಮಠದಲ್ಲಿ ತಲವಾರು, ಪೆಟ್ರೋಲ್ ಬಾಂಬ್ ಪತ್ತೆ

ಮಂಗಳೂರು: ಮಂಗಳೂರಿನ ಹೊರ ವಲಯದ ಗಂಜಿಮಠದಲ್ಲಿನ ಟೆಲಿಫೋನ್ ಎಕ್ಸ್‌ಚೇಂಜ್ ಕಟ್ಟಡದ ಸಮೀಪ ಮಂಗಳವಾರ ಎರಡು ತಲವಾರು ಮತ್ತು 8 ಪೆಟ್ರೋಲ್ ಬಾಂಬ್‌ಗಳು ಪತ್ತೆಯಾಗಿವೆ. ಇದರಿಂದಾಗಿ ಸಾರ್ವಜನಿಕರಲ್ಲಿ ಭಾರೀ ಆತಂಕ ಮನೆ ಮಾಡಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read More

ಶ್ರೇಷ್ಠ ನಾಯಕ ಟೀಕೆಗಳನ್ನು ಸ್ವೀಕರಿಸುವ ಸಾಮರ್ಥ್ಯ ಹೊಂದಿರಬೇಕು

ನವದೆಹಲಿ: ತಮ್ಮನ್ನು ಪಕ್ಷದ ಉನ್ನತ ಸ್ಥಾನದಿಂದ ಕಿತ್ತು ಹಾಕಿರುವ ಅರವಿಂದ್ ಕೇಜ್ರಿವಾಲ್ ವಿರುದ್ಧ ಹರಿಹಾಯ್ದಿರುವ ಎಎಪಿಯ ಭಿನ್ನಮತೀಯ ನಾಯಕ ಯೋಗೇಂದ್ರ ಯಾದವ್ ಅವರು ‘ಎಲ್ಲಾ ಶ್ರೇಷ್ಠ ನಾಯಕರುಗಳು ಟೀಕೆಗಳನ್ನು ಕೇಳುವ ಸಾಮರ್ಥ್ಯವನ್ನು ಹೊಂದಿರಬೇಕು’ ಎಂದು ಕಿವಿಮಾತು ಹೇಳಿದ್ದಾರೆ. ಕೇಜ್ರಿವಾಲ್ ಅವರ ಸರ್ವಾಧಿಕಾರಿ...

Read More

ಸೌದಿ ದೊರೆಯೊಂದಿಗೆ ಮೋದಿ ದೂರವಾಣಿ ಸಂಭಾಷಣೆ

ನವದೆಹಲಿ: ಸೌದಿ ಅರೇಬಿಯಾದ ದೊರೆ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್‌ರೊಂದಿಗೆ ಸೋಮವಾರ ರಾತ್ರಿ ದೂರವಾಣಿ ಸಂಭಾಷಣೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಹಿಂಸಾಚಾರ ಪೀಡಿತ ಯೆಮೆನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಹಕರಿಸುವಂತೆ ಮನವಿ ಮಾಡಿಕೊಂಡರು. ಯೆಮೆನ್‌ನಲ್ಲಿ ಸುಮಾರು 4...

Read More

Recent News

Back To Top