Date : Monday, 20-04-2015
ಕಾರ್ಕಳ: ತಾಲೂಕಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಎ.22ರಂದು ಮೃಗ ಬೇಟೆ ಉತ್ಸವ, ರಾತ್ರಿ ಸಣ್ಣ ರಥದ ಉತ್ಸವ, 23ರಂದು ಬ್ರಹ್ಮರಥೋತ್ಸವ, 24ರಂದು ಅವಭೃತ ಉತ್ಸವ...
Date : Monday, 20-04-2015
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರದ ಮೇಕೆದಾಟು ಯೋಜನೆಯು ರಾಜ್ಯ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದು ಜನತೆಯ ಅಗತ್ಯತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೈಗೊಂಡ ಸೂಕ್ತ ಯೋಜನೆಯಾಗಿದೆ. ಈ ಯೋಜನೆಯ ವಿರುದ್ಧ ತಮಿಳುನಾಡು ಸರಕಾರದ ನಡೆ ಖಂಡನೀಯವಾಗಿದ್ದು, ಬಂಟ್ವಾಳ ವಕೀಲರ ಸಂಘ, ಬಂ.ತಾಲೂಕು ತಹಶೀಲ್ದಾರರ...
Date : Monday, 20-04-2015
ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಇತಿಹಾಸ ಪ್ರಸಿದ್ದ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನೂತನ ಆಡಳಿತ ಮೊಕ್ತೇಸರರಾಗಿ ಬಿಜೆಪಿ ಯುವಮೋರ್ಚದ ರಾಷ್ಟ್ರೀಯ ಕಾರ್ಯದರ್ಶಿ ವಿಕಾಸ್ ಪುತ್ತೂರು ಆಯ್ಕೆಯಾಗಿದ್ದಾರೆ. ಭಾನುವಾರ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಕಾರ್ಯದರ್ಶಿಯಾಗಿ ಗಂಗಾಧರ ವೀರಕಂಬ...
Date : Monday, 20-04-2015
ಶಿರೂರು: ನಗರ ಪ್ರದೇಶಗಳಲ್ಲಿ ಜಾಗತೀಕರಣದ ಪ್ರಭಾವದಿಂದ ದೇಶಿಯ ಸಂಸ್ಕೃತಿ, ಸದಾಚಾರ ಹಾಗೂ ಸಂಪ್ರದಾಯಗಳು ಮರೆಯಾವಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಉಳಿದುಕೊಂಡಿದೆ. ಸಮಾಜಮುಖಿ ಉದ್ದೇಶದಿಂದ ಸಂಘಟಿಸಿದ ಇಂತಹ ವಿಭಿನ್ನ ಕಾರ್ಯಕ್ರಮಗಳು ಸದಾಕಾಲ ಜನಮಾನಸದಲ್ಲಿ ಉಳಿದುಕೊಳ್ಳುತ್ತದೆ ಎಂದು ಕಿರುತೆರೆ ಹಾಗೂ ಚಲನಚಿತ್ರ ನಟಿ ವಿದ್ಯಾಮೂರ್ತಿ...
Date : Monday, 20-04-2015
ನವದೆಹಲಿ: ಬೆಂಬಲ ಬೆಲೆ ನೀಡುವಲ್ಲಿ ಮತ್ತು ಕೃಷಿಗೆ ಸಹಕಾರ ನೀಡುವಲ್ಲಿ ಅಚ್ಛೆದಿನ್ ಸರ್ಕಾರ ವಿಫಲವಾಗಿದೆ, ಇದು ಕೇವಲ ‘ಸೂಟು ಬೂಟಿ’ನ, ಕಾರ್ಪೋರೇಟ್‌ಗಳಿಗಾಗಿ ಇರುವ ಸರ್ಕಾರ ಎಂದು ರಾಹುಲ್ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 2 ತಿಂಗಳಿನ ಅಜ್ಞಾತ ವಾಸದಿಂದ ವಾಪಾಸ್ಸಾಗಿರುವ...
Date : Monday, 20-04-2015
ಬಂಟ್ವಾಳ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ರೂ.೭ ಲಕ್ಷ ವೆಚ್ಚದ ತುಂಬೆ ಗ್ರಾಮದ ಪೆರ್ಲಬೈಲ್ ಕಾಂಕ್ರೀಟಿಕೃತ ರಸ್ತೆಯನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ರಾಜ್ಯ ಕೆ.ಪಿ.ಸಿ.ಸಿ. ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಅಮೀರ್ ಅಹ್ಮದ್...
Date : Monday, 20-04-2015
ಸುಳ್ಯ : ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರು ಸಂಪೂರ್ಣವಾಗಿ ತೊಡಗಿಸಿಕೊಂಡರೆ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯ. ಜನಪ್ರತಿನಿಧಿಗಳು ಸರಕಾರದ ಅಧಿಕಾರಿಗಳಿಗಿಂತ, ಜನಸಾಮಾನ್ಯರ ಸಹಭಾಗಿತ್ವ ಅತೀ ಮುಖ್ಯ. ಆ ನಿಟ್ಟಿನಲ್ಲಿ “ಸಂಸದರ ಆದರ್ಶ ಗ್ರಾಮ ಯೋಜನೆ” ಜನರ ಯೋಜನೆಯಾಗಿ ರೂಪುಗೊಂಡಿದೆ. ಇದು ಜನರ ಮನ,ಮನೆಗಳನ್ನು...
Date : Monday, 20-04-2015
ಆನಂದ್: ಕಾಂಗ್ರೆಸ್ ಶಾಸಕ ಹಾಗೂ ಅಮೂಲ್ ಡೈರಿಯ ಮುಖ್ಯಸ್ಥ ರಾಮ್‌ಸಿನ್ಹಾ ಪರ್ಮಾರ್ ಅವರ ನಿವಾಸದಿಂದ ಸೋಮವಾರ ರೂ.5.32 ಲಕ್ಷದ ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆಯಲಾಗಿದೆ. ಮದ್ಯಕ್ಕೆ ನಿಷೇಧವಿರುವ ಗುಜರಾತಿನಲ್ಲಿ ಈ ಘಟನೆ ನಡೆದಿದೆ. ರೂ.4.84 ಲಕ್ಷ ಮೌಲ್ಯದ 2023 ಬಿಯರ್ ಬಾಟಲ್‌ಗಳು,...
Date : Monday, 20-04-2015
ನವದೆಹಲಿ: ನಿಯಂತ್ರಣ ಮತ್ತು ತೆರಿಗೆ ವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳು ಶೀಘ್ರ ಹೂಡಿಕೆ ಯೋಜನೆಯ ಮೇಲೆ ಪರಿಣಾಮ ಬೀರಿದರೂ ಭಾರತದಲ್ಲಿ ಇತರ ಬ್ರಿಕ್ಸ್ ರಾಷ್ಟ್ರಗಳಿಗಿಂತ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣವಿದೆ ಎಂದು ಜರ್ಮನ್ ಕಂಪನಿಗಳ ಉನ್ನತ ಕಾರ್ಯನಿರ್ವಾಹಕ ಸಮೀಕ್ಷೆ ತಿಳಿಸಿದೆ. ಗ್ಲೋಬಲ್ ಕನ್ಸಲ್ಟೆನ್ಸಿ...
Date : Monday, 20-04-2015
ನವದೆಹಲಿ: ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ ಅವರಿಗೆ ನೀಡಿರುವ ಭಾರತ ರತ್ನ ಪ್ರಶಸ್ತಿಯನ್ನು ವಾಪಾಸ್ ಪಡೆದುಕೊಳ್ಳಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಬೋಸ್ ಆಗ್ರಹಿಸಿದ್ದಾರೆ. ಬೋಸ್ ಕುಟುಂಬದ ಮೇಲೆ ನೆಹರೂ ಬೇಹುಗಾರಿಕೆ ನಡೆಸಿದ್ದಾರೆ...