Date : Sunday, 19-04-2015
ಕಾರ್ಕಳ: ರಾಜ್ಯ ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಯೋಜನೆಯಡಿಯಲ್ಲಿ 85 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದ್ದು, ಆ ಅನುದಾನದಡಿಯಲ್ಲಿ ಆನೆಕೆರೆ ಅಭಿವೃದ್ಧಿ ಹಾಗೂ ಕೆರೆ ಬಸದಿ ಜೀರ್ಣೋದ್ಧಾರ ಕಾಮಗಾರಿಗೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರು ಭಾನುವಾರ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ...
Date : Sunday, 19-04-2015
ಕಾರ್ಕಳ: ಕುಂಟಾಡಿ ರಕ್ತೇಶ್ವರಿ ದೈವಸ್ಥಾನದಲ್ಲಿ ವಾರ್ಷೀಕ ರಥೋತ್ಸವವು ಶನಿವಾರ ವಿಜೃಂಭಣೆಯಿಂದ...
Date : Sunday, 19-04-2015
ಬಂಟ್ವಾಳ : ತುಂಬೆ ಗ್ರಾಮಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಉದ್ಘಾಟನೆ ಹಾಗೂ ಶಿಲನ್ಯಾಸವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ.ಖಾದರ್ ಭಾನುವಾರ ಸಂಜೆ ನೆರವೇರಿಸಿದರು. ವಳವೂರು ಹಾಗೂ ತುಂಬೆ ಬಳಿ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದ ಸಚಿವರು ತುಂಬೆ...
Date : Sunday, 19-04-2015
ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಶನಿವಾರ ಸುರಿದ ಮಳೆಯಿಂದಾಗಿ ಕುಕ್ಕುಂದೂರು ಮತ್ತು ಬೈಲೂರಿನಲ್ಲಿ 14 ಮನೆಗಳಿಗೆ ಹಾನಿಯಾಗಿದೆ. ಸುಮಾರು 1.92 ರೂ. ನಷ್ಟ ಸಂಭವಿಸಿದೆ. ಪತ್ತೊಂಜಿಕಟ್ಟೆ ಬಳಿ ಎರಡು ವಿದ್ಯುತ್ ಕಂಬ ಮುರಿದು ಬದ್ದಿದ್ದು, 1 ಲಕ್ಷ ರೂ. ನಷ್ಟ...
Date : Sunday, 19-04-2015
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಅಶ್ರಯದಲ್ಲಿ ಪತ್ರಕರ್ತರ ಕ್ರೀಡಾಕೂಟ ನಗರದ ಅಲೋಶಿಯಸ್ ಕಾಲೇಜು ಮೈದಾನದಲ್ಲಿ ಭಾನುವಾರ ನಡೆಯಿತು. ಕ್ರೀಡಾ ಮತ್ತು ಯುವಜನ ಸೇವೆ ಹಾಗೂ ಮೀನುಗಾರಿಕಾ ಇಲಾಖೆ...
Date : Sunday, 19-04-2015
ಸುಳ್ಯ: ತಾಲೂಕಿನ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ನಡೆದ ರಾಜ್ಯಮಟ್ಟದ ಚಿಣ್ಣರ ಮೇಳ ಸಮಾಪನಗೊಂಡಿತು. ವಿದ್ಯಾರ್ಥಿನಿ ಮಹಾಲಕ್ಷ್ಮಿ ಉಪ್ಪಿನಕುದ್ರು ಸಮಾರೋಪ ಭಾಷಣ ಮಾಡಿ ‘ಆಧುನಿಕತೆಯ ಪ್ರಭಾವಕ್ಕೆ ಸಿಲುಕಿ ಇಂದು ಮಕ್ಕಳ ಮುಗ್ಧತೆ ಮಾಯವಾಗುತ್ತಿದೆ. ಮಕ್ಕಳ ಮೇಲೆ ಉಂಟಾಗುತ್ತಿರುವ ಆಧುನಿಕತೆಯ ಪ್ರಭಾವ ಆತಂಕವನ್ನು ಹುಟ್ಟಿಸುತ್ತದೆ ಎಂದು...
Date : Sunday, 19-04-2015
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಕನಕಮಜಲು ಯುವಕ ಮಂಡಲದ ಸಹಕಾರದಲ್ಲಿ ಕನಕಮಜಲಿನಲ್ಲಿ ನಡೆದ ಅರೆಭಾಷೆ-ಸಂಸ್ಕೃತಿ ಕುರಿತಾದ ಚಿತ್ರ ಕಲಾ ಶಿಬಿರ ‘ಸು-ಯೋಗ’ ಸಮಾರೋಪಗೊಂಡಿತು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕೊಲ್ಯದ ಗಿರೀಶ್...
Date : Sunday, 19-04-2015
ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಕನಕಮಜಲು ಯುವಕ ಮಂಡಲದ ಸಹಕಾರದಲ್ಲಿ ಕನಕಮಜಲಿನಲ್ಲಿ ನಡೆದ ಅರೆಭಾಷೆ-ಸಂಸ್ಕೃತಿ ಕುರಿತಾದ ಚಿತ್ರಕಲಾ ಶಿಬಿರ `ಸು-ಯೋಗ’ವು ಸಮಾರೋಪಗೊಂಡಿತು. ಶಿಬಿರದ ಮೂಲಕ ಅರೆ ಭಾಷೆ ಮಾತನಾಡುವ ಜನರ ಜೀವನ ಮತ್ತು ಸಂಸ್ಕೃತಿಯನ್ನು...
Date : Sunday, 19-04-2015
ಬಂಟ್ವಾಳ : ಬಂಟ್ವಾಳ ನಗರ, ಗ್ರಾಮಾಂತರ, ವಿಟ್ಲ ಠಾಣೆ ಮತ್ತು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಬಿರುಸಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರಾಜ್ಯ ವಾಹನ ಕಳ್ಳತನ ಜಾಲವೊಂದನ್ನು ಭಾನುವಾರ ಬಯಲಿಗೆಳೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ೫ಮಂದಿಯನ್ನು ಬಂಧಿಸಲಾಗಿದ್ದು, ಸುಮಾರು 16 ಲಕ್ಷ ರೂ. ಮೌಲ್ಯದ...
Date : Sunday, 19-04-2015
ಮುಡಿಪು : ನಮ್ಮ ಭಾರತವು ಸಂಸ್ಕೃತಿ ಮತ್ತು ಸಂಸ್ಕಾರದಲ್ಲಿ ಶ್ರೀಮಂತವಾದ ದೇಶವಾಗಿದೆ. ಆದರೆ ಇಂದು ಪರಿಸ್ಥಿತಿ ಬದಲಾಗುತ್ತಿದ್ದು ಈ ನಿಟ್ಟಿನಲ್ಲಿ ನಮ್ಮ ಮನೆಯ ಮಕ್ಕಳ ರಕ್ತದ ಕಣದಲ್ಲಿ ದೇಶಭಕ್ತಿಯ ಸಂಚಾರವನ್ನು ಮಾಡಬೇಕಿದೆ. ಧಾರ್ಮಿಕ ಸಂಸ್ಕೃತಿ, ಸಂಸ್ಕಾರವನ್ನು ಮನೆ ಮನಗಳಲ್ಲಿ ಬೆಳಗಬೇಕಾದ ಅನಿವಾರ್ಯತೆ...