Date : Friday, 17-04-2015
ಬಂಟ್ವಾಳ : ಮಂಗಳೂರು-ಧರ್ಮಸ್ಥಳ ರೂಟಿನಲ್ಲಿ ತಾಸುಗಟ್ಟಲೆ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಸುಳಿವು ಇಲ್ಲದಿದ್ದುದರಿಂದ ಕಾದು, ಕಾದು ಸುಸ್ತಾದ ಪ್ರಯಾಣಿಕರು ಬಸ್ಸೊಂದನ್ನು ಕೆಲವು ಹೊತ್ತುಗಳ ಕಾಲ ತಡೆಹಿಡಿದು ಹಠಾತ್ ಪ್ರತಿಭಟಿಸಿದ ಘಟನೆ ಗುರುವಾರ ರಾತ್ರಿ ಬಿ.ಸಿರೋಡು ಬಸ್ಸು ನಿಲ್ದಾಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕನಿಷ್ಠ...
Date : Friday, 17-04-2015
ಶ್ರೀನಗರ: ಕೇಂದ್ರದ ತೀವ್ರ ಒತ್ತಡದ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರ ಪೊಲೀಸರು ದೇಶದ್ರೋಹಿ ಪ್ರತ್ಯೇಕತಾವಾದಿ, ಭಾರತದ ನೆಲದಲ್ಲಿ ಪಾಕಿಸ್ಥಾನದ ಧ್ವಜ ಹಾರಿಸಿದ್ದ ಮಸರತ್ ಆಲಂನನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಸಮಾವೇಶದಲ್ಲಿ ಈತ ಮತ್ತು ಈತನ ಬೆಂಬಲಿಗರು ಶ್ರೀನಗರದ ಲಾಲ್‌ಚೌಕ್‌ನಲ್ಲಿ ಪಾಕ್...
Date : Thursday, 16-04-2015
ಬಿಜೂರು: ಮುರ್‍ಗೋಳಿಹಕ್ಲು ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ಶ್ರೀ ನಾಗದೇವರ ದೈವಸ್ಥಾನದಲ್ಲಿ ನಡೆದ ವಾರ್ಷಿಕ ಮಹೋತ್ಸವ ಹಾಗೂ 39ನೇ ವರ್ಷದ ವಾರ್ಷಿಕ ಭಜನಾ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹೆಸರಾಂತ ಗಾಯಕ ರಘುನಂದನ್ ಭಟ್ ಇವರಿಂದ ದಾಸ-ಗಾನ-ವೈಭವ ಎಂಬ ವಿನೂತನ ಕಾರ್ಯಕ್ರಮ ನಡೆಯಿತು....
Date : Thursday, 16-04-2015
ಬಂಟ್ವಾಳ: ’ಕೂಸಮ್ಮಜ್ಜಿನ ಇಲ್ಲ್’ನಲ್ಲಿನ ಹಸಿರು ಮದುವೆ, ’ಕೆರೆಕರೆ’ಯಲ್ಲಿನ ಮಾಯಾನಗರಿ ನಾಟಕ, ’ಮಾಂಟೆ’ ಗುಹೆಯಲ್ಲಿನ ಹಸಿರು ನಡಿಗೆಯಾಟ, ’ಕುಕ್ಕುದಡಿ’ಯ ಪ್ರಕೃತಿ ವಂದನೆ, ’ದೈವ ಕಟ್ಟೆ’ಯ ಪ್ರಕೃತಿ ಪೂಜೆ, ’ನೀರಗುಂಡಿ’ಯ ನೀರಾಟ, ’ಉಜ್ಜಾಲ್‌ದಡಿ’ಯ ಉಯ್ಯಾಲೆಯಾಟ, ’ಚೆ.ಅಟ್ಟದ ಇಲ್ಲ್’ ನಲ್ಲಿಯ ಆಟ-ಒಡನಾಟಗಳು, ’ನೇರಳೆಕಟ್ಟೆ’ಯ ಕೂಡಾಟಗಳು, ’ನಿಲೆಜಾಲ್’ನ...
Date : Thursday, 16-04-2015
ಬಂಟ್ವಾಳ : ಮಲಾಕಾ ಅಪ್ಲೈಯನ್ಸ್‌ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಯ ಬಿಗ್ಗೆಸ್ಟ್ ಯಸೋಮ ವೆಡ್ಡಿಂಗ್ ಸಾರೀಸ್ ಎಂಪೋರಿಯಂ’ ಏರ್ ಕಂಡೀಶನ್ಡ್ ಸಿದ್ಧ ಉಡುಪುಗಳ ಮಳಿಗೆಯು ಎ.19 ರ ಭಾನುವಾರದಂದು ಬಿ.ಸಿ.ರೋಡಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಮಲಾಕಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಗಿಲ್ಬರ್ಟ್...
Date : Thursday, 16-04-2015
ಕಾಸರಗೋಡು: ದೇಶ ಉಳಿಯಬೇಕಾದರೆ ಧರ್ಮ ಉಳಿಯಬೇಕು, ಧರ್ಮದ ಉಳಿವಿಗೆ ಗೋಸಂರಕ್ಷಣೆ ಅನಿವಾರ್ಯ ಎಂದು ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಗಳು ನುಡಿದರು. ಅವರು ಪೆರ್ಲ ಬಜಕೂಡ್ಲು ಅಮೃತಧಾರಾ ಗೋಶಾಲೆಯ ನೂತನ ಕಟ್ಟಡ ‘ಸುರಭಿಸಮರ್ಪಣಮ್’ ಕಾರ್ಯಕ್ರಮದ ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಮೇ. 21ನೇ ತಾರೀಕಿನಿಂದ...
Date : Thursday, 16-04-2015
ಬೆಳ್ತಂಗಡಿ : ಶಿರಡಿ ಸಾಯಿಬಾಬಾ ಮಂದಿರಕ್ಕೆ ನಾಸಿಕ್‌ನಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ತಾಲೂಕಿನ ಲಾಯಿಲ ಗ್ರಾಮದ ರಾಜೇಶ್ ಎಂಬುವರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ರಾಜೇಶ್ ಗ್ರಾಮದ ಕಕ್ಕೇನ ನಿವಾಸಿ ವಾಸು ಸಫಲ್ಯ ಎಂಬುವರ...
Date : Thursday, 16-04-2015
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದ ಒಳಗಿರುವ ಜಮೀನಿನ ದಾಖಲೆಗಳಿಲ್ಲದ ಕುಟುಂಬಗಳನ್ನು ಗುರುತಿಸಿ ಅವರ ವಿರುದ್ಧ ಅತಿಕ್ರಮಣಕಾರರೆಂದು ಪ್ರಕರಣ ದಾಖಲಿಸಿ ಯಾವುದೇ ಪರಿಹಾರ ನೀಡದೆ ಹೊರತಳ್ಳುವ ಪ್ರಯತ್ನ ಮತ್ತೆ ಪ್ರಾರಂಭವಾಗಿರವುದು ಅಲ್ಲಿನ ನಿವಾಸಿಗಳ ನಿದ್ದೆಗೆಡಿಸಿದೆ. ರಾಷ್ಟ್ರೀಯ ಉದ್ಯಾನವನದ ಒಳಗೆ ನೆಲೆಸಿರುವ ಮೂಲ...
Date : Thursday, 16-04-2015
ಬೆಂಗಳೂರು : ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿ ಬೆಂಗಳೂರು ಇದರ ಕರ್ನಾಟಕ ಮಾಧ್ಯಮ ಅಕಾಡೆಮಿ ೨೦೧೪ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಇಂದಿಲ್ಲಿ ಗುರುವಾರ ಸಂಜೆ ಬೆಂಗಳೂರುನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನೇರವೇರಿದ್ದು, 2014ನೇ ವಾರ್ಷಿಕ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು...
Date : Thursday, 16-04-2015
ಬೆಳ್ತಂಗಡಿ: ವಿಶ್ವ ಯೋಗ ದಿನದ ಪ್ರಯುಕ್ತ ಜೂ. 21ರಂದು ಪ್ರಪಂಚದಾದ್ಯಂತ 30 ನಿಮಿಷಗಳ ಕಾಲ ಯೋಗ ನಡೆಸಲು ಕೇಂದ್ರ ಸರಕಾರ ಉದ್ದೇಶಿಸಿದೆ. ವಿದೇಶ ವ್ಯವಹಾರ ಖಾತೆಗಳ ಸಚಿವಾಲಯದಿಂದ ದೆಹಲಿಯಲ್ಲಿ ನಡೆದ ವಿಶ್ವಯೋಗ ದಿನ ಪ್ರಯುಕ್ತ ಸಮಾಲೋಚನಾ ಸಭೆಯಲ್ಲಿ ಉಜಿರೆ ಎಸ್‌ಡಿಎಂ ಯೋಗ ಮತ್ತು...