Date : Thursday, 16-04-2015
ಭುವನೇಶ್ವರ್: 3 ಸಾವಿರ ಕಿ.ಮೀ ರೇಂಜ್ ಹೊಂದಿರುವ ಪರಮಾಣು ಸಾಮರ್ಥ್ಯದ ಅಗ್ನಿ-III ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಗುರುವಾರ ಒರಿಸ್ಸಾದಲ್ಲಿ ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿದೆ. ಭೂಮಿಯ ಮೇಲ್ಮೈಯಿಂದ ಮೇಲ್ಮೈಗೆ ಹಾರುವ ಕ್ಷಿಪಣಿ ಇದಾಗಿದ್ದು, ಭದ್ರಕ್ ಜಿಲ್ಲೆಯ ಧಮ್ರಾ ಕರಾವಳಿಯ ದ್ವೀಪ ಪ್ರದೇಶದಲ್ಲಿ ಇದನ್ನು ಉಡಾವಣೆಗೊಳಿಸಲಾಗಿದೆ. ‘ಇದು...
Date : Thursday, 16-04-2015
ಒಟ್ಟಾವ: ಕೆನಡಾದಲ್ಲಿದ್ದ ಖಜುರಾಹೋ ದೇಗುಲದ ಸುಮಾರು 900 ವರ್ಷಗಳ ಹಳೆಯ ಶಿಲ್ಪಾಕೃತಿಯೊಂದನ್ನು ಅಲ್ಲಿನ ಪ್ರಧಾನಿ ಸ್ಟೀಫನ್ ಹರ್ಪರ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಹಸ್ತಾಂತರ ಮಾಡಿದ್ದಾರೆ. ಈ ಶಿಲ್ಪಾಕೃತಿಯನ್ನು ‘ಪ್ಯಾರೋಟ್ ಲೇಡಿ’ (ಪಾರಿವಾಳದ ಹೆಣ್ಣು) ಎಂದು ಕರೆಯಲಾಗಿದೆ. 1970ರ ಯುನೆಸ್ಕೋ ಒಡಂಬಡಿಕೆಯ ಅಂಗವಾಗಿ...
Date : Thursday, 16-04-2015
ಟೋರಂಟೋ: ಕೆನಡಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಲ್ಲಿನ ಭಾರತೀಯ ಸಮುದಾಯ ರಾಕ್‌ಸ್ಟಾರ್ ಆತಿಥ್ಯವನ್ನೇ ನೀಡಿದೆ. ಬುಧವಾರ ಟೊರೆಂಟೋದ ರಿಕೋಹ್ ಕೊಲಿಸಿಯಂನಲ್ಲಿ ಭಾರತೀಯ ಸಮುದಾಯ ಭವ್ಯ ಸಮಾರಂಭವನ್ನು ಮೋದಿಗಾಗಿ ಏರ್ಪಡಿಸಿತ್ತು. ಇದರಲ್ಲಿ ಸುಮಾರು 10 ಸಾವಿರ ಮಂದಿ ಭಾಗವಹಿಸಿದ್ದರು, ಬಾಲಿವುಡ್ ಸಿಂಗರ್...
Date : Thursday, 16-04-2015
ದೆಹಲಿ: ‘ಯಾವುದಾದರು ದೇಶ ತನಗೆ ಆಶ್ರಯ ಕೊಡಲು ಸಿದ್ಧವಿರುವುದಾದರೆ ನಾನು ನನ್ನ ಕುಟುಂಬದೊಂದಿಗೆ ಭಾರತ ತೊರೆಯಲು ಸಿದ್ಧನಿದ್ದೇನೆ’ ಎಂದು ಉತ್ತರಪ್ರದೇಶ ಸಚಿವ ಅಜಂಖಾನ್ ತಿಳಿಸಿದ್ದಾರೆ. 800 ವಾಲ್ಮೀಕಿಗಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು ಅವರು ಕಾರಣ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ...
Date : Thursday, 16-04-2015
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರ ಬುಧವಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ. ದಾಖಲೆಗಳನ್ನು ಬಹಿರಂಗಪಡಿಸ ಬೇಕೇ ಅಥವಾ ಬೇಡವೇ ಎಂಬ ನಿರ್ಧಾರವನ್ನು ಈ ಸಮಿತಿ ತೆಗದುಕೊಳ್ಳಲಿದೆ....
Date : Thursday, 16-04-2015
ಬಂಟ್ವಾಳ : ದ.ಕ.ಜಿಲ್ಲಾ ರೋಗವಾಹಕ ಆಶಿತ(ಆಶ್ರಿತ) ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ, ಆರೋಗ್ಯ ಇಲಾಖೆ (ಮಂಗಳೂರು)ಇವರ ವತಿಯಿಂದ ಮಂಗಳೂರು ಗಣೇಶಪುರ ಗಿರೀಶ ನಾವಡ ಮತ್ತು ಬಳಗದವರಿಂದ ಡೆಂಗ್ಯೂ ರೋಗ ಬಾರದಂತೆ ತಡೆಗಟ್ಟುವ ಬಗ್ಗೆ ಬೀದಿ ನಾಟಕ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ...
Date : Thursday, 16-04-2015
ಒಟ್ಟಾವ: ಪ್ರತಿ ಬಾರಿ ವಿದೇಶ ಪ್ರವಾಸ ಕೈಗೊಂಡಾಗಲೂ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ನಾಯಕರಿಗೆ ಅಪರೂಪದ ಉಡುಗೊರೆಯನ್ನು ನೀಡಿ ಗಮನ ಸೆಳೆಯುತ್ತಾರೆ. ಪ್ರಸ್ತುತ ಕೆನಡಾದಲ್ಲಿರುವ ಅವರು ಅಲ್ಲಿನ ಪ್ರಧಾನಿ ಸ್ಟೀಫನ್ ಹಾರ್‍ಪರ್ ಅವರಿಗೆ ಸಿಖ್ ಧರ್ಮಗುರು ನಾನಕ್ ದೇವ ಅವರು ತಮ್ಮ...
Date : Thursday, 16-04-2015
ನವದೆಹಲಿ: ಕಳೆದ 2 ತಿಂಗಳನಿಂದ ನಾಪತ್ತೆಯಾಗಿ ರಾಜಕೀಯ ವಲಯದಲ್ಲಿ ತೀವ್ರ ಟೀಕೆಗೆ ಒಳಗಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೊನೆಗೂ ದೆಹಲಿಗೆ ಬಂದಿಳಿದಿದ್ದಾರೆ. ಥಾಯ್ ಏರ್‌ವೇಸ್ ವಿಮಾನದ ಮೂಲಕ ಅವರು ಗುರುವಾರ ಬೆಳಿಗ್ಗೆ ಭಾರತಕ್ಕೆ ಬಂದಿದ್ದಾರೆ. ಮೂಲಗಳ ಪ್ರಕಾರ ಅವರು ಯಾವುದೋ...
Date : Thursday, 16-04-2015
ಮುಂಬಯಿ: ಇಮೇಲ್ ಮುಖಾಂತರ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರಿಗೆ ಬೆದರಿಕೆ ಸಂದೇಶ ಬಂದಿದೆ. ಹತ್ಯೆ ಮಾಡುವುದಕ್ಕೆ ಇದರಲ್ಲಿ ಬೆದರಿಕೆಯೊಡ್ಡಲಾಗಿದೆ ಎಂದು ಮೂಲಗಳು ತಿಳಿಸಿವೆ. isis583847@gmail.com.ಎಂಬ ಐಡಿ ಮುಖಾಂತರ ಈ ತಿಂಗಳ ಮೊದಲ ವಾರದಲ್ಲಿ ರಾಜನ್ ಅವರಿಗೆ ಬೆದರಿಕೆ ಸಂದೇಶ ಬಂದಿದೆ....
Date : Thursday, 16-04-2015
ನವದೆಹಲಿ: ನೂತನ ಲೋಕಸಭೆ ಅಸ್ತಿತ್ವಕ್ಕೆ ಬಂದು ಒಂದು ವರ್ಷಗಳಾಗುತ್ತಾ ಬಂದಿದೆ. ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಪ್ರತಿಯೊಬ್ಬ ಸಂಸದರಿಗೂ ವಾರ್ಷಿಕ 5 ಕೋಟಿ ರೂಪಾಯಿಗಳನ್ನು ಬಿಡುಗಡೆಯೂ ಮಾಡಲಾಗಿದೆ. ಕೆಲವು ಸಂಸದರು ತಮಗೆ ದೊರೆದ ಹಣವನ್ನು ತಮ್ಮ ಕ್ಷೇತ್ರಗಳ ಕಾಮಗಾರಿಗೆ ವಿನಿಯೋಗಿಸಿದರೆ ಇನ್ನು ಕೆಲವರು...