Date : Tuesday, 04-08-2015
ಕೊಪ್ಪಳ: ರಾಜ್ಯದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹ ನಡೆಯುವ ಕೊಪ್ಪಳ ಜಿಲ್ಲೆಯ 35 ಸಾವಿರ ಬಾಲಕಿಯರು ಬಾಲ್ಯ ವಿವಾಹ ಮಾಡಿಕೊಳ್ಳದಂತೆ ಪ್ರತಿಜ್ಞೆ ಮಾಡಲಿದ್ದಾರೆ. ಈ ಬಾಲಕಿಯರು ಯುನೈಟೆಡ್ ನೇಷನ್ಸ್ ಇಂಟರ್‌ನ್ಯಾಷನಲ್ ಚಿಲ್ಡ್ರನ್ಸ್ ಫಂಡ್(ಯುನಿಸೆಫ್)ಗೆ ಪತ್ರ ಬರೆಯಲಿದ್ದಾರೆ. ಈ ಜಿಲ್ಲೆಯಲ್ಲಿ ಬಾಲ್ಯ ವಿವಾಹ...
Date : Tuesday, 04-08-2015
ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಸೋಮವಾರ ರಾತ್ರಿ 50ವರ್ಷಗಳ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, 11 ಮಂದಿ ಸಾವಿಗೀಡಾಗಿದ್ದಾರೆ. ಇನ್ನೂ ಹಲವಾರು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಮೂರು ಅಂತಸ್ತುಗಳ ಕೃಷ್ಣ ನಿವಾಸ್ ಹೆಸರಿನ ಕಟ್ಟಡ ಇದಾಗಿದ್ದು, ಐದು ಕುಟುಂಬಗಳು ಇದರಲ್ಲಿ...
Date : Tuesday, 04-08-2015
ನವದೆಹಲಿ: ಉಗ್ರಗಾಮಿ ನಾಗಾ ಸಂಘಟನೆ ಎನ್‌ಎಸ್‌ಸಿಎನ್-ಐಎಂ(ನ್ಯಾಷನಲಿಸ್ಟ್ ಸೋಶಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್)ಶಾಂತಿಯತ್ತ ಮುಖಮಾಡಿದೆ. ಈ ಬಗ್ಗೆ ಸೋಮವಾರ ಕೇಂದ್ರ ಸರ್ಕಾರ ಮತ್ತು ನಾಗಾಗಳ ನಡುವೆ ಮಹತ್ವದ ಒಪ್ಪಂದ ನಡೆದಿದೆ. ನವದೆಹಲಿಯ 7 ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸದಲ್ಲಿ...
Date : Monday, 03-08-2015
ಬೆಳ್ತಂಗಡಿ : ನೆರಿಯದಲ್ಲಿ ಭೂಮಾಲಕರು, ಪಾಳೆಗಾರರು ಮೂಲನಿವಾಸಿಗಳ ಮೇಲೆ ನಿರಂತರ ದೌರ್ಜನ್ಯ ನಡೆಸುತ್ತಾ ಬಂದಿದ್ದು ಆದಿವಾಸಿಗಳ ಸಹನೆಯ ಕಟ್ಟೆಯೊಡೆದಿದೆ. ದೌರ್ಜನ್ಯದ ವಿರುದ್ದ ದ್ವನಿಯೆತ್ತುವವರನ್ನು ಮಟ್ಟ ಹಾಕುವ ಪ್ರಯತ್ನ ನಡೆಯುತ್ತಿದೆ. ಜೀವದ ಹಂಗುತೊರೆದು ಹೋರಾಟಕ್ಕೆ ಇಳಿದಿದ್ದೇವೆ. ಈ ಭೂಮಾಲಕರನ್ನು ಮಟ್ಟಹಾಕುವ ವರೆಗೆ ವಿರಮಿಸುವ...
Date : Monday, 03-08-2015
ಬೆಳ್ತಂಗಡಿ : ವಿದ್ಯೆ ನೀಡುವ ಶಿಕ್ಷಣಕ್ಕಿಂತ ವ್ಯಕ್ತಿತ್ವ ವಿಕಸನ ನೀಡುವ ಶಿಕ್ಷಣಕ್ಕೆ ಪ್ರಥಮ ಆದ್ಯತೆ ಸಿಗಬೇಕು. ಸ್ನಾತಕೋತ್ತರ ಅಧ್ಯಯನದಲ್ಲಿ ಈ ರೀತಿಯ ವ್ಯಕ್ತಿತ್ವ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಚಿಂತಿಸಬೇಕು ಎಂದು ಮಂಗಳೂರು ರಾಮಕೃಷ್ಣ ಆಶ್ರಮದ ಸ್ವಾಮಿ ಜಿತಕಾಮಾನಂದಜೀ ನುಡಿದರು. ಅವರು ಸೋಮವಾರ...
Date : Monday, 03-08-2015
ಮಂಗಳೂರು: ಶ್ರೀ ಇಂದಿರಾ ಮೂವೀಸ್ ಲಾಂಛನದ ಎರಡನೇ ಚಿತ್ರ ‘ಪವಿತ್ರ’ (ತುಳು ಸಿನಿಮಾ)ದ ಮುಹೂರ್ತ ಇಂದು ಬೆಳಿಗ್ಗೆ ನಾಗುರಿ (ಕೋಟಿ-ಚೆನ್ನಯ) ಗರೋಡಿಯಲ್ಲಿ ನಡೆಯಿತು. ಜಯಕಿರಣ ಮೂವೀಸ್‌ನ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಕ್ಯಾಮರಾ ಆನ್ ಮಾಡುವ ಮೂಲಕ ಚಿತ್ರದ ಮೊದಲ ದೃಶ್ಯಕ್ಕೆ ಚಾಲನೆ...
Date : Monday, 03-08-2015
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾರ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ರಾಜ್ಯ ಹೆದ್ದಾರಿಗಳನ್ನು...
Date : Monday, 03-08-2015
ಬಂಟ್ವಾಳ: ಹಳ್ಳಿ-ಹಳ್ಳಿಗಳಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಪರಿಪೂರ್ಣವಾಗಿ ಅನುಷ್ಠಾನಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಅಬ್ದುಲ್ ನಜೀರ್‌ಸಾಬ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ತಾ.ಪಂ. ಬಂಟ್ವಾಳ ಇವರ...
Date : Monday, 03-08-2015
ಸುಬ್ರಹ್ಮಣ್ಯ: ದೇವಚಳ್ಳ ಗ್ರಾಮ ಪಂಚಾಯತ್‌ನ ವಿಶೇಷ ಗ್ರಾಮಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗಾ.ಪಂ ಅಧ್ಯಕ್ಷ ದಿವಾಕರ ಮುಂಡೋಡಿ ವಹಿಸಿದ್ದರು. ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪಲ್ಲವಿ, ಆರೋಗ್ಯ ಮತ್ತು ನೈರ್ಮಲ್ಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯ...
Date : Monday, 03-08-2015
ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಗುರುತಿಸಿಕೊಂಡಿರುವ ಬಜಪೆಯ ಈ ರಸ್ತೆಯಲ್ಲಿ ಪ್ರಯಾಣಿಸುವುದು ಅತ್ಯಂತ ಪ್ರಯಾಸ ಹಾಗೂ ಸಾಹಸದ ಕೆಲಸ. ಈ ರಸ್ತೆ ಪೂರ್ತಿ ಬೃಹದಾಕಾರದ ಗುಂಡಿಗಳಿಂದಲ್ಲೇ ಆವೃತ್ತವಾಗಿದೆ. ಇದರಿಂದ ಬೇಸತ್ತ ಸ್ಥಳೀಯರು ನಾಗರಿಕ ಹೋರಾಟ ಸಮಿತಿಯನ್ನು ಹುಟ್ಟುಹಾಕಿಕೊಂಡಿದ್ದಾರೆ. ಪ್ರತಿಭಟನಾಕಾರರು ಹಳೆ ಏರ್‌ಪೋರ್ಟ್‌ನ...