News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಟ್ಯಾಂಕರ್ ಢಿಕ್ಕಿ ಭಾವಿ ವಧು ಸಾವು

ಬಂಟ್ವಾಳ : ಬಿ.ಸಿ.ರೋಡಿನ ವೃತ್ತ ಬಳಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾವಿ ವಧುವೊಬ್ಬಳು ಮೃತ ಪಟ್ಟಿದ್ದಾಳೆ.ಕಾಸರಗೋಡ್ ಪೆರ್ಲ ನಿವಾಸಿಯಾಗಿರುವ ಉಮೇಶ್ ರೈ ಎಂಬವರ ಪುತ್ರಿ ದೀಪ್ತಿ ರೈ 24 ಮೃತಪಟ್ಟ ದುರ್ದೈವಿ. ಈಕೆ ತನ್ನ ಭಾವಿ ಪತಿ ಕಾಸರಗೋಡ್ ಮೂಲದ ವಿನೋದ್...

Read More

ಯುವಕನ ಬಂಧನ: ವಿವರಣೆ ಕೇಳಿದ ಸುಪ್ರೀಂ

ನವದೆಹಲಿ: ಸಮಾಜವಾದಿ ಮುಖಂಡ ಅಜಂಖಾನ್ ವಿರುದ್ಧ ಫೇಸ್‌ಬುಕ್‌ನಲ್ಲಿ ಕಾಮೆಂಟ್ ಹಾಕಿದ ಕಾಲೇಜು ವಿದ್ಯಾರ್ಥಿಯನ್ನು ಯಾವ ಆಧಾರದ ಮೇರೆಗೆ ಬಂಧಿಸಲಾಗಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಉತ್ತರಪ್ರದೇಶ ಪೊಲೀಸರಿಗೆ ಸೂಚಿಸಿದೆ. ಐಜಿ, ಡಿಸಿಪಿನಂತಹ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸದೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ...

Read More

ಗಣಿ ಮತ್ತು ಖನಿಜ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

ನವದೆಹಲಿ: ಖನಿಜಗಳ ಹರಾಜು ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ರಚಿಸಲಾದ ಗಣಿ ಮತ್ತು ಖನಿಜ(ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2015 ಶುಕ್ರವಾರ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಅಲ್ಲದೇ ಈ ಮಸೂದೆಯನ್ನು ಆಯ್ಕೆ ಸಮಿತಿಗೆ ಮತ್ತೊಮ್ಮೆ ಕೊಂಡೊಯ್ಯುವ ಬಗೆಗಿನ ನಿರ್ಣಯವನ್ನು ರಾಜ್ಯಸಭೆ ತಿರಸ್ಕರಿಸಿತು....

Read More

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ : ಸಂದರ್ಶಕರ ಕೊಠಡಿ ಉದ್ಘಾಟನೆ

ಬಂಟ್ವಾಳ : ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ನಾಗರಿಕರಿಂದ ಮತ್ತಷ್ಟು ಹೆಚ್ಚಿನ ಸಹಕಾರ ದೊರೆತು ಪೊಲೀಸ್ ಇಲಾಖೆ ಬಗ್ಗೆ ಗೌರವ ಮತ್ತು ಅಭಿಮಾನ ಮೂಡಿ ಬರುತ್ತದೆ ಎಂದು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮೃತಪಾಲ್ ಹೇಳಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...

Read More

ಉಗ್ರರ ದಾಳಿ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಜಮ್ಮು: ಜಮ್ಮುವಿನ ಕುತ್ವಾ ಪ್ರದೇಶದಲ್ಲಿ ಪೊಲೀಸ್ ಠಾಣೆಯ ಮೇಲೆ ಶುಕ್ರವಾರ ಬೆಳಿಗ್ಗೆ ಉಗ್ರರು ದಾಳಿ ನಡೆಸಿದ ಪ್ರಕರಣವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ‘ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದ ಭದ್ರತೆಯ ಮೇಲೆ ಗಮನ ವಹಿಸುತ್ತಿಲ್ಲ,...

Read More

ಡಿ.ಕೆ.ರವಿ ಅನುಮಾಸ್ಪದ ಸಾವು : ಸಿಬಿಐಗೆ ಪ್ರಕರಣ ಒಪ್ಪಿಸದಿದ್ದಲ್ಲಿ ಕರಾಳ ದಿನ

ಪುತ್ತೂರು : ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸದೇ ಇದ್ದಲ್ಲಿ ಮುಖ್ಯಮಂತ್ರಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ದಿನವನ್ನು ಕರಾಳ ದಿನವಾಗಿ ಆಚರಿಸಲಾಗುವುದು ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಚಂದ್ರಶೇಖರ ಎ ಹೇಳಿದ್ದಾರೆ. ಅವರು ಶುಕ್ರವಾರ...

Read More

ರಾಜ್ಯಪಾಲರನ್ನು ಭೇಟಿಯಾದ ಸಿಎಂ

ಬೆಂಗಳೂರು: ಡಿ.ಕೆ.ರವಿ ಅನುಮಾನಾಸ್ಪದ ಸಾವು ಪ್ರಕರಣದ ಸಂಬಂಧ ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾಜ್ಯಪಾಲ ವಜುಬಾಯ್ ವಾಲಾ ಅವರನ್ನು ಭೇಟಿಯಾದರು. ನಿನ್ನೆಯಷ್ಟೇ ಪ್ರತಿಪಕ್ಷಗಳ ನಾಯಕರುಗಳು ರಾಜ್ಯಪಾಲರನ್ನು ಭೇಟಿಯಾಗಿ ರವಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಇಂದು...

Read More

ಹಳಿ ತಪ್ಪಿದ ಜನತಾ ಎಕ್ಸ್‌ಪ್ರೆಸ್ ರೈಲು: 6 ಬಲಿ

ಬರೇಲಿ: ಉತ್ತರಪ್ರದೇಶದ ರಾಯ್‌ಬರೇಲಿಯ ಬಚ್ರಾವನ್ ಸಮೀಪ ಚಲಿಸುತ್ತಿದ್ದ ಜನತಾ ಎಕ್ಸ್‌ಪ್ರೆಸ್ 1422 ರೈಲಿನ 3 ಬೋಗಿಗಳು ಶುಕ್ರವಾರ ಬೆಳಿಗ್ಗೆ ಹಳಿ ತಪ್ಪಿದೆ. ಪರಿಣಾಮ 6 ಮಂದಿ ಪ್ರಯಾಣಿಕರು ಮೃತರಾಗಿದ್ದಾರೆ. ಅಲ್ಲದೇ 40 ಮಂದಿಗೆ ಗಂಭೀರ ಗಾಯಗಳಾಗಿವೆ. ಡೆಹ್ರಾಡೂನ್‌ನಿಂದ ವಾರಣಾಸಿ ಕಡೆ ಈ...

Read More

ಡಿ.ಕೆ.ರವಿ ಸಾವು: ಒಕ್ಕಲಿಗರ ಸಂಘದಿಂದ ಪಾದಯಾತ್ರೆ

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವು ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ರಾಜ್ಯ ಒಕ್ಕಲಿಗರ ಸಂಘದಿಂದ ಬೃಹತ್ ಪಾದಯಾತ್ರೆ ಕೈಗೊಳ್ಳಲಾಗಿದೆ. ಕಿಮ್ಸ್ ಆಸ್ಪತ್ರೆಯ ಬಳಿ ಇರುವ ಒಕ್ಕಲಿಗರ ಸಂಘದ ಕಛೇರಿಯಿಂದ ಫ್ರೀಡಂಪಾರ್ಕ್‌ವರೆಗೆ ಲಕ್ಷಾಂತರ ಒಕ್ಕಲಿಗರು ಪಾದಯಾತ್ರೆ...

Read More

ಜಮ್ಮುವಿನಲ್ಲಿ ಉಗ್ರರ ದಾಳಿ: 2 ಬಲಿ

ಜಮ್ಮು: ಜಮ್ಮು ಪ್ರದೇಶದ ಕತ್ವು ಜಿಲ್ಲೆಯ ರಾಜ್‌ಭಾಗ್ ಪೊಲೀಸ್ ಠಾಣೆಯ ಮೇಲೆ ಶುಕ್ರವಾರ ಬೆಳಿಗ್ಗೆ ಉಗ್ರರ ದಾಳಿ ನಡೆದಿದೆ. ಸ್ವಯಂಚಾಲಿತ ಶಸ್ತ್ರ, ಗ್ರೆನೈಡ್ ಮೂಲಕ ಠಾಣೆಯ ಮೇಲೆ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇದು ಪಾಕಿಸ್ಥಾನ ಬೆಂಬಲಿತ ಉಗ್ರರ ಕೃತ್ಯ ಎಂದು...

Read More

Recent News

Back To Top