Date : Friday, 31-07-2015
ಕಾಸರಗೋಡು : ಕೇರಳ ರಾಜ್ಯ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಕಾಸರಗೋಡು ಜಿಲ್ಲಾ ಗೈಡ್ ಆಯುಕ್ತರಾಗಿ ಭಾರ್ಗವಿ ಕುಟ್ಟಿ ಟೀಚರ್ ನೇಮಕಗೊಂಡಿದ್ದಾರೆ. ಇಚ್ಲಂಪಾಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧ್ಯಾಪಿಕೆಯಾದ ಇವರು ಸ್ಕೌಟು ಗೈಡು ಚಳವಳಿಯಲ್ಲೂ ಇತರ ಹಲವಾರು ಕ್ಷೇತ್ರಗಳಲ್ಲೂ...
Date : Friday, 31-07-2015
ಮಂಗಳೂರು: ಇತ್ತೀಚೆಗೆ ಸ್ವರ್ಗಸ್ಥರಾದ ಮಾಜಿ ರಾಷ್ಟ್ರಪತಿ, ಶ್ರೀಷ್ಠ ವಿಜ್ಞಾನಿ ಡಾ| ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸುವ ಕಾರ್ಯಕ್ರಮವು ಶಾರದಾ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕರಾದ ಡಾ| ಪಿ. ಅನಂತಕೃಷ್ಣ ಭಟ್ ಸಾಧಕರು, ಮಹಾತ್ಮರು ಹುಟ್ಟುತ್ತಾರೆ...
Date : Friday, 31-07-2015
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ...
Date : Friday, 31-07-2015
ನವದೆಹಲಿ: ಉಗ್ರ ಯಾಕುಬ್ ಮೆಮೋನ್ಗೆ ಗಲ್ಲು ಶಿಕ್ಷೆ ನೀಡಿದ ಬಳಿಕ ದೇಶದಲ್ಲಿ ಮರಣದಂಡನೆಯ ಬಗೆಗೆ ಬಿಸಿಬಿಸಿ ಚರ್ಚೆಗಳು ನಡೆಯುತ್ತಿವೆ. ಕೆಲವರು ಗಲ್ಲನ್ನು ನಿಷೇಧಿಸಬೇಕು ಎಂದರೆ, ಇನ್ನು ಕೆಲವರು ಗಲ್ಲು ಅತ್ಯಗತ್ಯ ಎನ್ನುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಗಲ್ಲು ಶಿಕ್ಷೆಯನ್ನು ನಿಷೇಧಿಸುವ ಯಾವ...
Date : Friday, 31-07-2015
ಬೆಂಗಳೂರು: ಆಪಲ್ ಮುಂಬರುವ ಸೆಪ್ಟೆಂಬರ್ ತಿಂಗಳಿನಲ್ಲಿ ಆಪಲ್ ಟಿವಿ ಸೆಟ್- ಟಾಪ್- ಬಾಕ್ಸ್ ಜೊತೆಗೆ ರಿಮೋಟ್ ಕಂಟ್ರೋಲ್ ಹಾಗೂ ಧ್ವನಿ ನಿಯಂತ್ರಕ ’ಸಿರಿ’ ಯನ್ನು ಅನಾವರಣಗೊಳಿಸಲಿದೆ. ಈ ಹೊಸ ಆಪಲ್ ಟಿವಿ ಅತ್ಯಂತ ತೆಳ್ಳನೆಯ ಟಚ್ಪ್ಯಾಡ್ ರಿಮೋಟ್ ಕಂಟ್ರೋಲ್ ಹೊಂದಿದೆ. ಇದರೊಂದಿಗೆ...
Date : Friday, 31-07-2015
ಸುಳ್ಯ : ಗುರುವು ಜ್ಞಾನದೀವಿಗೆಯನ್ನು ಹಿಡಿದು ಅಜ್ಞಾನದ ಅಂಧಕಾರವನ್ನು ತೆಗೆಯುವ ದಾರಿದೀಪ. ವಿದ್ಯಾರ್ಥಿಗಳು ಗುರುವಿನ ಜ್ಞಾನವನ್ನು ಶ್ರದ್ಧೆಯಿಂದ ಆಲಿಸಿ, ಪ್ರಶ್ನಿಸುವುದರ ಮೂಲಕ ತಮ್ಮ ಕರ್ತವ್ಯವನ್ನು ಮಾಡಬೇಕು. ಜ್ಞಾನ ಸಂಪಾದನೆ ಮಾಡಲು ಪರಿಶ್ರಮ ಅಗತ್ಯ. ಎಂದು ಡಾ. ಚಂದ್ರಶೇಖರ ದಾಮ್ಲೆಯವರು ಹೇಳಿದರು. ಅವರು...
Date : Friday, 31-07-2015
ನವದೆಹಲಿ: 14 ಹೆಲಿಕಾಫ್ಟರ್ಗಳೂ ಸೇರಿದಂತೆ 2012ರಿಂದ ದೇಶದ ರಕ್ಷಣಾ ವಲಯದ ಒಟ್ಟು 39 ರಕ್ಷಣಾ ಏರ್ಕ್ರಾಫ್ಟ್ಗಳು ಪತನಗೊಂಡಿದೆ. ಇದರಲ್ಲಿ ಒಟ್ಟು 36 ಸಿಬ್ಬಂದಿಗಳು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಲೋಕಸಭೆಯಲ್ಲಿ ಶುಕ್ರವಾರ ಮಾಹಿತಿ ನೀಡಿದ್ದಾರೆ. ಏರ್ಕ್ರಾಫ್ಟ್ಗಳ ಪತನದಿಂದ 36...
Date : Friday, 31-07-2015
ನವದೆಹಲಿ: ಈ ವರ್ಷದ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 9,700 ಮಹಿಳಾ ದೌರ್ಜನ್ಯ, ಅತ್ಯಾಚಾರ, ಹಲ್ಲೆ ಸೇರಿದಂತೆ ಮಹಿಳಾ ಹಕ್ಕು ಉಲ್ಲಂಘನೆಯ ಪ್ರಕರಣಗಳು ದೇಶದಲ್ಲಿ ದಾಖಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಹಕ್ಕು ಕಲ್ಯಾಣ ಸಚಿವೆ ಮೇನಕಾ ಗಾಂಧಿ ತಿಳಿಸಿದ್ದಾರೆ....
Date : Friday, 31-07-2015
ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ಪಾರ್ಕ್ನಲ್ಲಿ ಇತ್ತೀಚಿಗೆ ಹತ್ಯೆಗೀಡಾದ ಮಂಗಳೂರು ಮೂಲದ ಟೆಕ್ಕಿ ಪ್ರಭಾ ಅರುಣ್ ಕುಮಾರ್ ಅವರ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಲ್ಲಿನ ತನಿಖಾಧಿಕಾರಿಗಳು ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. 41 ವರ್ಷದ ಪ್ರಭಾ ತಮ್ಮ ಪತಿ ಅರುಣ್ ಕುಮಾರ್ ಅವರೊಂದಿಗೆ...
Date : Friday, 31-07-2015
ಹೊಸದಿಲ್ಲಿ: ಕಳೆದ ಐದೂವರೆ ವರ್ಷಗಳಲ್ಲೇ ಈ ಬಾರಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದ್ದು, ಶುಕ್ರವಾರ ಆರಂಭಿಕ ಕುಸಿತ ಕಂಡಿದೆ. ಇದು ವಾರದಲ್ಲೇ ಅತ್ಯಧಿಕ ಕುಸಿತವಾಗಿದೆ. 10 ಗ್ರಾಂ ಸ್ಟ್ಯಾಂಡರ್ಡ್ ಚಿನ್ನ 250ರೂ. ಇಳಿಕೆ ಕಂಡು 24,553 ತಲುಪಿದೆ. ಬೆಳ್ಳಿ ದರ...