News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಯಾಕುಬ್‌ಗೆ ಗಲ್ಲು: ಭಾರತಕ್ಕೆ ಎಚ್ಚರಿಕೆ ನೀಡಿದ ಛೋಟಾ ಶಕೀಲ್

ನವದೆಹಲಿ: 1993ರ ಮುಂಬಯಿ ಸರಣಿ ಸ್ಫೋಟದ ಕುತಂತ್ರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬಲಗೈ ಬಂಟ ಚೋಟಾ ಶಕೀಲ್ ಯಾಕುಬ್ ಮೆಮೋನ್‌ನನ್ನು ಗಲ್ಲಿಗೇರಿಸಿದ್ದಕ್ಕೆ ಭಾರತದ ವಿರುದ್ಧ ಕಿಡಿಕಾರಿದ್ದಾನೆ. ಯಾಕುಬ್ ಮುಂಬಯಿ ದಾಳಿಯಲ್ಲಿ ಭಾಗಿಯಾಗಿಲ್ಲ, ಆತನ ಅಣ್ಣನ ಮಾಡಿದ ಅಪರಾಧಕ್ಕಾಗಿ ಆತನಿಗೆ ಶಿಕ್ಷೆ...

Read More

ಬಡವರ ವಿರುದ್ಧದ ದೌರ್ಜನ್ಯ ವಿರೋಧಿಸಿ ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ನೆರಿಯಾ ಗ್ರಾಮದ ಕಾಟಾಜೆ ನಿವಾಸಿ ಸುಂದರ ಮಲೆಕುಡಿಯ ಅವರ ಮೇಲೆ ದೌರ್ಜನ್ಯ ಎಸಗಿದ ಗೋಪಾಲಕೃಷ್ಣ ಹಾಗೂ ಆತನ ತಂಡದವರ ಕೃತ್ಯವನ್ನು ಬೆಳ್ತಂಗಡಿ ಮಲೆಕುಡಿಯ ಸಂಘ ಗ್ರಾಮ ಸಮಿತಿ ನೆರಿಯ ಹಾಗೂ ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ತೀವ್ರವಾಗಿ ಖಂಡಿಸುತ್ತದೆ. ಇವರ...

Read More

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

ಬಂಟ್ವಾಳ : ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರಭಾಸ ಮಾನವಿಕ ಸಂಘದ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಸ್ಮರಣೆ ಕಾರ್ಯಕ್ರಮ ಅಜಿತಕುಮಾರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ|| ಪ್ರಭಾಕರ ಭಟ್ ಕಲ್ಲಡ್ಕ ಇವರು ವಹಿಸಿರುತ್ತಾರೆ. ಮುಖ್ಯ ಅತಿಥಿಯಾಗಿ ಬಂದಿರುವವರು...

Read More

ಕಲಾಂ ಹೆಸರಲ್ಲಿ ಬಿಹಾರದಲ್ಲಿ ವಿಜ್ಞಾನ ನಗರ ಸ್ಥಾಪನೆಗೆ ನಿರ್ಧಾರ

ಪಾಟ್ನಾ: ಅಗಲಿದ ಜನರ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಬಿಹಾರ ಸರ್ಕಾರ ಕಿಶಾನ್‌ಗಂಜ್‌ನಲ್ಲಿನ ಕೃಷಿ ಕಾಲೇಜಿಗೆ ಅವರ ಹೆಸರನ್ನಿಟ್ಟಿದೆ. ಅಲ್ಲದೇ ಕಲಾಂರವರ ಹೆಸರಲ್ಲಿ ವಿಜ್ಞಾನ ನಗರವನ್ನು ಸ್ಥಾಪಿಸುವ ಪ್ರಸ್ತಾವನೆ ಮಾಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ...

Read More

ನೀರ್ಚಾಲು ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

ನೀರ್ಚಾಲು : ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ 2015-16ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ಜರಗಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಚಂದ್ರಹಾಸ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಶುಭ...

Read More

ಅಂಧ ಕಲಾವಿದರ ಭಾವಗುಚ್ಛ ಧ್ವನಿ ಸುರುಳಿ ಬಿಡುಗಡೆ

ಮಂಗಳೂರು : ಭಾವಗುಚ್ಛ ಎಂಬ ಧ್ವನಿ ಸುರುಳಿಯನ್ನು ಅಂಧ ಕಲಾವಿದರು ಹೊರ ತಂದಿದ್ದಾರೆ. ಕನ್ನಡದ ಸಾಹಿತ್ಯ ಹಾಗೂ ಸಂಗೀತ ಇತಿಹಾಸದಲ್ಲೇ ಮೊದಲಬಾರಿಗೆ  ಅಂಧ ಕಲಾವಿದರು ಗುಂಪಾಗಿ ಮಾಡಿದ ಮೊದಲನೆ ಪ್ರಯತ್ನವಿದು. ಈ ಧ್ವನಿಸುರಳಿಗೆ ಹೇಮಂತ್ ಕುಮಾರ್ ಬಿ.ಆರ್. ರವರು ಸಂಗೀತ ನೀಡಿದ್ದಾರೆ. ಟೋಟಲ್ ಕನ್ನಡದ ಸಹಕಾರದೊಂದಿಗೆ ಅಂಧಕಲಾವಿದರು...

Read More

ರಮಣ್ ಸಿಂಗ್‌ರಿಂದ ಕಲಾಂ ಬದಲು ಮೋದಿಗೆ ಶ್ರದ್ಧಾಂಜಲಿ !

ರಾಯ್ಪುರ: ಕಳೆದ ವಾರ ಚಂದ್ರಶೇಖರ್ ಆಜಾದ್ ಬದಲು ಭಗತ್ ಸಿಂಗ್‌ಗೆ ಶ್ರದ್ಧಾಂಜಲಿ ಅರ್ಪಿಸಿದ ಛತ್ತೀಸ್‌ಗಢದ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಇದೀಗ ಮತ್ತೊಂದು ದೊಡ್ಡ ಪ್ರಮಾದ ಮಾಡಿದ್ದಾರೆ. ಈ ಬಾರಿ ಮಾಜಿ ರಾಷ್ಟ್ರಪತಿ ಅವರಿಗೆ ಸಂತಾಪ ಸೂಚಿಸುವ ಬದಲು ಪ್ರಧಾನಿ ನರೇಂದ್ರ...

Read More

ಯಾಕೂಬ್ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ನಾಗ್ಪುರ: 1993ರ ಸರಣಿ ಸ್ಫೋಟದ ಪ್ರಮುಖ ಆರೋಪಿ ಯಾಕುಬ್ ಮೆಮೋನ್‌ನಲ್ಲಿ ಗುರುವಾರ ಮಹಾರಾಷ್ಟ್ರದ ನಾಗಪುರ ಜೈಲಿನಲ್ಲಿ ಗಲ್ಲಿಗೇರಿಸಲಾಗಿದೆ. ಆತನ ಮೃತದೇಹವನ್ನು ಈಗಾಗಲೇ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಗಿದ್ದು, ಮುಂಬಯಿಯ ಮಹಿನ್‌ನಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಆತನ ಮನೆ, ಅಂತ್ಯಸಂಸ್ಕಾರ ನಡೆಯುವ ಸ್ಥಳ...

Read More

ಗೂಗಲ್ ಟ್ರಾನ್ಸ್‌ಲೇಟ್ ಆ್ಯಪ್‌ಗೆ 20 ಭಾಷೆಗಳ ಸೇರ್ಪಡೆ

ನ್ಯೂಯಾರ್ಕ್: ಗೂಗಲ್ ತನ್ನ ಭಾಷಾಂತರ (ಟ್ರಾನ್ಸ್‌ಲೇಟ್) ಆ್ಯಪ್‌ಗೆ ಇನ್ನೂ 20 ಭಾಷೆಗಳನ್ನು ಸೇರಿಸಿರುವುದಾಗಿ ಘೋಷಿಸಿದೆ. ಈ ಆ್ಯಪ್ ಇನ್ನಷ್ಟು ಸುಧಾರಿತ ರಿಯಲ್ ಟೈಮ್ ವಾಯ್ಸ್ ಟ್ರಾನ್ಸ್‌ಲೇಷನ್ (ನಿಜಾವಧಿಯ ಧ್ವನಿ ಅನುವಾದ) ಒಳಗೊಂಡಿದ್ದು, ಇಂಗ್ಲಿಷ್‌ನಿಂದ ಹಿಂದಿ ಹಾಗೂ ಥಾಯ್‌ಗೆ ಭಾಷಾಂತರಿಸುವ ಒನ್- ವೇ ಟ್ರಾನ್ಸ್‌ಲೇಷನ್...

Read More

ಉಗ್ರರ ಬಗೆಗಿನ ತನ್ನ ನಿಲುವನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು

ನವದೆಹಲಿ: ಪಂಜಾಬ್‌ನ ಗುರುದಾಸ್‌ಪುರದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡಿದ ಕಾಂಗ್ರೆಸ್ ವಿರುದ್ಧ ವಿತ್ತ ಸಚಿವ ಅರುಣ್ ಜೇಟ್ಲಿ ಕಿಡಿಕಾರಿದ್ದಾರೆ. ಗುರುದಾಸ್‌ಪುರ್ ದಾಳಿ ತುಂಬಾ ಗಂಭೀರವಾದುದು. ಹಲವು ಸಮಯಗಳ ಬಳಿಕ ಗಡಿಯಾಚಿಗಿನ ಭಯೋತ್ಪಾದಕರಿಂದ ದಾಳಿ ನಡೆದಿದೆ,...

Read More

Recent News

Back To Top