Date : Friday, 05-07-2024
ಚಮೋಲಿ: ಉತ್ತರಾಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಚಮೋಲಿ ಜಿಲ್ಲೆಯ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಂಡಿದೆ. ಶುಕ್ರವಾರ ಬೆಳಗ್ಗೆ ಚಮೋಲಿ ಜಿಲ್ಲೆಯ ಎರಡು ಸ್ಥಳಗಳಲ್ಲಿ ಭೂಕುಸಿತವಾಗಿ ಅವಶೇಷಗಳ ರಾಶಿ ಬಿದ್ದಿದ್ದರಿಂದ ವಾಹನ ಸಂಚಾರವನ್ನು ಹಲವು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಭಾನೇರ್ಪಾಣಿ-ಪಿಪಲಕೋಟಿ ನಾಗ ಪಂಚಾಯತ್ ರಸ್ತೆ...
Date : Friday, 05-07-2024
ನವದೆಹಲಿ: ದೇಶದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದಲ್ಲಿ ಮಹತ್ವದ ಸುಧಾರಣೆ ಕಾಣುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಹೇಳಿದ್ದಾರೆ. ಜಾಗತಿಕ ಸರಾಸರಿಗಿಂತ ಹೆಚ್ಚಿನ ವೇಗದಲ್ಲಿ ತಾಯಿ ಮತ್ತು ಮಕ್ಕಳ ಬದುಕುಳಿಯುವಿಕೆಯನ್ನು ಸುಧಾರಿಸುವಲ್ಲಿ ಭಾರತವು...
Date : Friday, 05-07-2024
ಭುವನೇಶ್ವರ: ಒಡಿಶಾ ಸರ್ಕಾರವು ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ರತ್ನ ಭಂಡಾರದ ಬಾಗಿಲು ತೆರೆಯುವಿಕೆಯನ್ನು ಮೇಲ್ವಿಚಾರಣೆ ಮಾಡಲು ಹೊಸ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿದೆ. ರತ್ನ ಭಂಡಾರದ ದುರಸ್ತಿ ಮತ್ತು ಬೆಲೆಬಾಳುವ ವಸ್ತುಗಳ ಪರಿಶೀಲನೆಗಾಗಿ ರತ್ನ ಭಂಡಾರವನ್ನು ತೆರೆಯಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿ ಕಾನೂನು...
Date : Friday, 05-07-2024
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಹ್ಯಾಟ್ರಿಕ್ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ವಿಶೇಷ ಕಾರ್ಯಕಾರಿಣಿಯು ಅವರಿಗೆ ಅಭಿನಂದನೆ ಸಲ್ಲಿಸಿ ನಿರ್ಣಯ ಅಂಗೀಕರಿಸಿದೆ ಎಂದು ಸಂಸದ ಮತ್ತು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು. ಬಿಜೆಪಿಯ ರಾಜ್ಯ ವಿಶೇಷ...
Date : Friday, 05-07-2024
ನವದೆಹಲಿ: ಭಾರತದ ರಕ್ಷಣಾ ರಫ್ತುಗಳು ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 32.5% ಬೆಳವಣಿಗೆಯೊಂದಿಗೆ 2023-24 ರ ಹಣಕಾಸು ವರ್ಷದಲ್ಲಿ 21,083 ಕೋಟಿ ರೂಪಾಯಿಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ವರ್ಷಗಳಲ್ಲಿ ಖಾಸಗಿ ವಲಯ...
Date : Friday, 05-07-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯಲ್ಲಿ ಪ್ಯಾರಿಸ್ ಒಲಿಂಪಿಕ್ 2024 ಗೆ ತೆರಳುತ್ತಿರುವ ಭಾರತೀಯ ತಂಡದೊಂದಿಗೆ ಸಂವಾದ ನಡೆಸಿದರು. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಅವರು, “ಒಲಿಂಪಿಕ್ಸ್‌ಗಾಗಿ ಪ್ಯಾರಿಸ್‌ಗೆ ಹೋಗುತ್ತಿರುವ ನಮ್ಮ ತಂಡದೊಂದಿಗೆ ಸಂವಾದ ನಡೆಸಿದೆ. ನಮ್ಮ...
Date : Friday, 05-07-2024
ಬೆಂಗಳೂರು: ಬಿಜೆಪಿ ಸಂವಿಧಾನ ಬದಲಾವಣೆ ಮಾಡಲಿದೆ ಎಂದು ಚುನಾವಣೆ ವೇಳೆ ಸುಳ್ಳು ಪ್ರಚಾರ ಮಾಡಲಾಗಿತ್ತು. ಸ್ವಾರ್ಥಕ್ಕಾಗಿ ಸಂವಿಧಾನವನ್ನು ಬದಲಿಸಿದ, ಸಂವಿಧಾನದ ಹತ್ಯೆ ಮಾಡಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿತ್ತು ಎಂದು ಕೇಂದ್ರ ಸಚಿವ...
Date : Thursday, 04-07-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಮರನಾಥ ಯಾತ್ರೆಯು ಮೊದಲ ಐದು ದಿನಗಳಲ್ಲಿ 100,000 ಕ್ಕೂ ಹೆಚ್ಚು ಜನರು ತೀರ್ಥಯಾತ್ರೆಯನ್ನು ಪೂರ್ಣಗೊಳಿಸುವ ಮೂಲಕ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದ್ದಾರೆ. ಜೂನ್ 29 ರಂದು ಪ್ರಾರಂಭವಾದ ಅಮರನಾಥ ಯಾತ್ರೆಯ ಮೊದಲ ಐದು ದಿನಗಳಲ್ಲಿ ಇದು...
Date : Thursday, 04-07-2024
ಇಟಾನಗರ: ಅರುಣಾಚಲ ಪ್ರದೇಶದ ಗವರ್ನರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಕೆ ಟಿ ಪರ್ನಾಯಕ್ ಅವರು ವೀರ ಚಕ್ರ ಪ್ರಶಸ್ತಿ ಪುರಸ್ಕೃತ, ದಿವಂಗತ ಕರ್ನಲ್ ಎಂ ಬಿ ರವೀಂದ್ರನಾಥ್ ಅವರು ಬರೆದ ಕಾರ್ಗಿಲ್ ಯುದ್ಧದ ಬಗೆಗಿನ ಪುಸ್ತಕವನ್ನು ಬುಧವಾರ ಬಿಡುಗಡೆ ಮಾಡಿದರು. ‘ಕಾರ್ಗಿಲ್...
Date : Thursday, 04-07-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಪರೀಕ್ಷಾ ಪೆ ಚರ್ಚಾ’ ಉಪಕ್ರಮವು ಶೀಘ್ರದಲ್ಲೇ ವರ್ಚುವಲ್ ಪ್ಲಾಟ್‌ಫಾರ್ಮ್‌ಗಾಗಿ ಮರುಸೃಷ್ಟಿ ಪಡೆಯಲಿದೆ. NCERT ಅವರ ಭಾಷಣಗಳನ್ನು ಹೋಸ್ಟ್ ಮಾಡಲು ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಿದೆ. ಅಲ್ಲದೇ 2D/3D ಪರಿಸರದಲ್ಲಿ ಮೋದಿ ಜೊತೆ ಸೆಲ್ಫಿಗಳನ್ನು ಸೆರೆಹಿಡಿಯಲು ವಿದ್ಯಾರ್ಥಿಗಳಿಗೆ ಅವಕಾಶ...