Date : Monday, 27-07-2015
ಬಂಟ್ವಾಳ : ಬಂಟರ ಸಂಘ ಫರಂಗಿಪೇಟೆ ವಲಯ ಇದರ ವತಿ ಯಿಂದ ಆಟಿ ದೊಂಜಿ ದಿನ ಎಂಬ ವಿನೂತನ ಕಾರ್ಯಕ್ರಮ ಫರಂಗಿಪೇಟೆ ಸೇವಾಂಜಲಿ ಸಭಾಂಗಣ ದಲ್ಲಿ ಜರಗಿತು. ಅತಿಥಿ ಗಳಾಗಿ ಶ್ರೀಮತಿ ರಮಾ ಎಸ್ ಭಂಢಾರಿ ಪ್ರಾಂಶುಪಾಲರು ಎಸ್ ಎಲ್ ಎನ್ ಪಿ ವಿದ್ಯಾಲಯ...
Date : Monday, 27-07-2015
ನವದೆಹಲಿ: ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಬೇಕೆಂದು ಕೋರಿ ಜಾರಿ ನಿರ್ದೇಶನಾಲಯ ಸೆಷನ್ಸ್ ಕೋರ್ಟ್ ಮೊರೆ ಹೋಗಿದೆ. ಹಣಕಾಸು ವಂಚನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮೋದಿಗೆ ಜುಲೈ 3ರಂದು ನೋಟಿಸ್ ಜಾರಿಗೊಳಿಸಿ, ಎರಡು ವಾರಗಳೊಳಗೆ...
Date : Monday, 27-07-2015
ನವದೆಹಲಿ: ಸಂಸತ್ತಿನಲ್ಲಿ ದೇಶದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಯ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಆಗ್ರಹಿಸಿ ನವದೆಹಲಿಯಲ್ಲಿ ಸೋಮವಾರದಿಂದ ಮಾಜಿ ಪ್ರಧಾನಿ ದೇವೇಗೌಡ ಅವರು ನಿರಶನ ಆರಂಭಿಸಿದ್ದಾರೆ. ಜಂತರ್ ಮಂತರ್‌ನಲ್ಲಿ ಅವರ ನಿರಶನ ಆರಂಭವಾಗಿದ್ದು, ಜೆಡಿಎಸ್ ಶಾಸಕರು, ಸಂಸದರು ಸೇರಿದಂತೆ ಸಮಾಜವಾದಿ...
Date : Monday, 27-07-2015
ಬೆಳ್ತಂಗಡಿ : ನೆರಿಯ ಗ್ರಾಮದ ಕಾಟಾಜೆಯಲ್ಲಿ ಸುಂದರ ಮಲೆಕುಡಿಯ ಎಂಬುವರ ಕೈ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುಷ್ಪಲತಾ ಎಂಬುವರನ್ನು ಎಎಸ್‌ಪಿ ರಾಹುಲ್‌ಕುಮಾರ್ ನೇತೃತ್ವದ ತಂಡ ಸೋಮವಾರ ಬಂಧಿಸಿದೆ. ಪ್ರಕರಣದ ಪ್ರಮುಖ ಆರೋಪಿ ಗೋಪಾಲಕೃಷ್ಣ ಗೌಡ ಹಾಗೂ ಆತನ ಸಹೋದರಿ ದಮಯಂತಿ...
Date : Monday, 27-07-2015
ನವದೆಹಲಿ: ಪಂಜಾಬ್‌ನಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ರಾಜಕೀಯ ಮಾಡಕೂಡದು, ಇದು ಇಡೀ ದೇಶವೇ ಒಗ್ಗಟ್ಟಿನಿಂದ ಈ ಘಟನೆಯನ್ನು ಖಂಡಿಸಬೇಕು ಎಂಡು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಪಂಜಾಬ್ ಘಟನೆ ಗುಪ್ತಚರ ಇಲಾಖೆ ಮತ್ತು ಕೇಂದ್ರ ವೈಫಲ್ಯ ಎಂದು ಕಾಂಗ್ರೆಸ್...
Date : Monday, 27-07-2015
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸರ್ವ ಕಾಲೇಜು ಸಂಘದ 2015-16 ಸಾಲಿನ ಪದಾಧಿಕಾರಿಗಳ ಆಯ್ಕೆಯು ನಗರದ ವುಡ್‌ಲಾಂಡ್ಸ್ ಹೊಟೇಲಿನಲ್ಲಿ ನಡೆಯಿತು. ಮಿತುನ್ ರೈ ನೇತೃತ್ವದಲ್ಲಿ ಐವನ್ ಡಿಸೋಜಾರವರ ಮುಂದಾಳುತ್ವದಲ್ಲಿ ನಡೆದ ಈ ಸಮಾರಂಭದಲ್ಲಿ ಹಿರಿಯ ನಾಯಕರು ಸೇರಿದಂತೆ ವಿದ್ಯಾರ್ಥಿ ನಾಯಕರು ಹಾಗೂ ನಗರದ...
Date : Monday, 27-07-2015
ಪುತ್ತೂರು : ನಮ್ಮ ದೇಶದ ಆರ್ಮಿಗೆ ಇರುವಷ್ಟು ಮರ್ಯಾದೆ ಇಡೀ ಜಗತ್ತಿನಲ್ಲಿ ಬೇರೆ ಯಾವ ದೇಶದಲ್ಲೂ ಇಲ್ಲ. ಒಳ್ಳೆಯ ಭಾವನೆಯನ್ನು ಹೊಂದಿರುವ ಸೈನಿಕರು ನಮ್ಮಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದು, ಹಗಲು ರಾತ್ರಿ ಎನ್ನದೆ ದೇಶದ ರಕ್ಷಣೆಯಲ್ಲಿ ತೊಡಗಿರುವ ಯೋಧರ ಕಣ್ಣೀರ ಕಥೆಯನ್ನು ಪ್ರತಿಯೊಬ್ಬರೂ...
Date : Monday, 27-07-2015
ಬೆಂಗಳೂರು: ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಎರಡು ದಿನಗಳ ಭೇಟಿಗಾಗಿ ಸೋಮವಾರ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇಂದು ಅವರು ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪಾಲ್ಗೊಂಡು, ಅಪಾರ ಪ್ರಮಾಣದ ವಿದ್ಯಾರ್ಥಿ ಸಮೂಹವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗರ್ವನರ್ ವಜುಭಾಯ್ ವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಲಿದ್ದಾರೆ....
Date : Monday, 27-07-2015
ಕಾಸರಗೋಡು: ಗಲ್ಫ್ ಪ್ರವಾಸಿಗಳನ್ನು ಲೂಟಿ ಮಾಡುತ್ತಿರುವ ಏರ್ ಇಂಡಿಯಾವನ್ನು ರದ್ದು ಗೊಳಿಸಿ ಇಲ್ಲವಾದರೆ ಅದನ್ನು ಖಾಸಗೀಕರಣ ಗೊಳಿಸಿ ಎಂಬುದಾಗಿ ಕೆ ಪಿ ಸಿ ಸಿ ಪ್ರತಿನಿಧಿ ಹಾಗೂ ಮಾಜಿ ಸಚಿವ ಎಂ ಎಂ ಹಸನ್ ಆಗ್ರಹಿಸಿದ್ದಾರೆ. ಅವರು ಕಾಸರಗೊಡಿನಲ್ಲಿ ಸುದ್ದಿಗಾರರಲ್ಲಿ ಮಾತನಾಡುತಿದ್ದರು....
Date : Monday, 27-07-2015
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಎಸಗಿರುವ ಆರೋಪ ಹೊತ್ತಿರುವ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರನ್ನು ವಿಶೇಷ ತನಿಖಾ ತಂಡ ಸೋಮವಾರ ಬಂಧನಕ್ಕೊಳಪಡಿಸಿದೆ. ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಡಿಸಿಪಿ ಲಾಬೂ ರಾಮ್ ಅವರ ನೇತೃತ್ವ ವಿಶೇಷ ತನಿಖಾ ತಂಡ...