Date : Monday, 24-08-2015
ನವದೆಹಲಿ: ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಮಾಜಿ ಸೈನಿಕರು ನಡೆಸುತ್ತಿರುವ ಪ್ರತಿಭಟನೆ ಸರ್ಕಾರವನ್ನು ಇಕ್ಕಟ್ಟಿಗೆ ದೂಡಿದೆ. ಈ ನಡುವೆ ಮಾಜಿ ಸೇನಾ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ವಿ.ಕೆ.ಸಿಂಗ್ ಅವರ ಪುತ್ರಿ ಕೂಡ ಮಾಜಿ ಸೈನಿಕರ ಪ್ರತಿಭಟನೆಗೆ...
Date : Monday, 24-08-2015
ಹೈದರಾಬಾದ್: ಆಂದ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ರೈಲೊಂದಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಭಾರೀ ಅನಾಹುತ ಸಂಭವಿಸಿದ್ದು, ಐವರು ಮೃತರಾಗಿದ್ದಾರೆ. ಮೃತರಲ್ಲಿ ದೇವದುರ್ಗದ ಕಾಂಗ್ರೆಸ್ ಶಾಸಕ ವೆಂಕಟೇಶ್ ನಾಯಕ್ ಕೂಡ ಸೇರಿದ್ದಾರೆ. ಬೆಂಗಳೂರು-ನಂದೆದ್ ಎಕ್ಸ್‌ಪ್ರೆಸ್ ರೈಲಿಗೆ ಗ್ರೆನೈಟ್ ಹೊತ್ತೊಯ್ಯುತ್ತಿದ್ದ ಲಾರಿ...
Date : Sunday, 23-08-2015
ಬಂಟ್ವಾಳ : ಪ್ರತಿಯೊಂದು ಮನೆಯಲ್ಲಿಯೂ ಮಳೆ ನೀರಿನ ಕೊಯ್ಲನ್ನು ಮಾಡುವ ಮೂಲಕ ಅಂತರ್ಜಲದ ಮಟ್ಟವನ್ನು ಹೆಚ್ಚಿಸಲು ಸಾಧ್ಯ. ಇತ್ತೀಚೆಗೆ ನೀರಿನ ಬಳಕೆಯ ಪ್ರಮಾಣವೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಳೆಯ ನೀರನ್ನು ಜೋಪಾನವಾಗಿ ಶೇಖರಿಸಿ ಬಳಕೆ ಮಾಡುವ ಹಾಗೂ ನೀರಿಂಗಿಸುವ ಬಗ್ಗೆ ಜಾಗೃತರಾಗಿ ಕಾರ್ಯೋನ್ಮುಖರಾದಾಗ...
Date : Sunday, 23-08-2015
ಸವಣೂರು : ರೈತರ ಸಮಸ್ಯೆ, ಬೇಡಿಕೆಗಳನ್ನು ಈಡೇರಿಸಲು ಸರಕಾರಗಳು ವಿಶೇಷ ಮುತುವರ್ಜಿವಹಿಸುತ್ತದೆ.ಆದರೂ ಕೆಲವೆಡೆ ರೈತ ತನ್ನ ಸಾಲಭಾದೆಯಿಂದ ಜೀವನವನ್ನು ಕೊನೆಗಾಣಿಸುತ್ತಿರುವುದು ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಕೃಷಿಗೆ ಆನುವರ್ತಕ ನಿಧಿಯ ಅಗತ್ಯ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ರವಿವಾರ...
Date : Sunday, 23-08-2015
ಪಾಲ್ತಾಡಿ : ಸವಣೂರು ಯುವಕ ಮಂಡಲ , ಗ್ರಾಮ ವಿಕಾಸ ಸಮಿತಿ ಪಾಲ್ತಾಡಿ ,ಪುಣ್ಚಪ್ಪಾಡಿ,ಸವಣೂರು ಇದರ ಆಶ್ರಯದಲ್ಲಿ ಸವಣೂರು ಯುವ ಸಭಾಭವನದಲ್ಲಿ ಕೃಷಿಕರ ಜೊತೆ ಶಾಸಕರು ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕ ಎಸ್.ಅಂಗಾರರ ಜತೆ ಕೃಷಿಕರು ತಮ್ಮ ಕೃಷಿ...
Date : Sunday, 23-08-2015
ಬೆಳ್ತಂಗಡಿ : ಸ್ವ ಉದ್ಯೋಗ ಕ್ಶೇತ್ರದಲ್ಲಿ ಇಂದು ವಿಪುಲ ಅವಕಾಶಗಳಿವೆ ಹಾಗೂ ಸರಕಾರದ ವಿವಿಧ ಪ್ರೋತ್ಸಾಹಕ ಯೋಜನೆಗಳಿವೆ. ಆದುದರಿಂದ ವಿದ್ಯಾರ್ಥಿ ದೆಸೆಯಲ್ಲಿಯೇ ಸ್ವ ಉದ್ಯೋಗ ಅವಕಾಶಗಳ ಬಗ್ಗೆ ತಿಳಿದುಕೊಂಡು, ತಮ್ಮ ಆಸಕ್ತಿಗೆ ಅನುಗುಣವಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಉಜಿರೆ ರುಡ್ಸೆಟ್...
Date : Sunday, 23-08-2015
ಮಂಗಳೂರು : ಜನ್ಮ ಕ್ರಿಯೇಷನ್ಸ್ ನಿರ್ಮಾಣದ ಅಷ್ಟ ಕ್ಷೇತ್ರಗಳ ಇತಿಹಾಸ ಮತ್ತು ಮಹಿಮೆಯನ್ನು ಸುಮಧುರ ಸಂಗೀತದ ಮೂಲಕ ಸಾರುವ “ಅಷ್ಟ ಕ್ಷೇತ್ರ ಗಾನ ವೈಭವ” ಧ್ವನಿ ಸುರುಳಿಯು ಎಂಟು ರಾಷ್ಟ್ರಗಳಲ್ಲಿ ಮೊಳಗಲಿದೆ. ಭಾರತ್ ಸಮ್ಮಾನ್ ರಾಷ್ಟ್ರ ಪ್ರಶಸ್ತಿ ವಿಜೇತ ಡಾ. ಹರ್ಷ...
Date : Saturday, 22-08-2015
ಕುಂಬಳೆ : “ಮಲಯಾಳ ನಾಡಿನಲ್ಲಿ ಮಾತ್ರ ಆಚರಿಸಲ್ಪಡುತ್ತಿದ ಓಣಂ ಇಂದು ರಾಜ್ಯದ ವ್ಯಾಪ್ತಿಯನ್ನು ಮೀರಿ ಆಚರಿಸಲ್ಪಡುತ್ತಿದೆ. ಜಾತಿ, ಮತ ಬೇಧವಿಲ್ಲದೆ ನಾಡಿನ ಹಬ್ಬವಾಗಿ ಜನರು ಓಣಂ ಹಬ್ಬವನ್ನು ಆಚರಿಸುತ್ತಿದ್ದಾರೆ. ಹಬ್ಬಗಳು ಜನರನ್ನು ಒಂದುಗೂಡಿಸುತ್ತವೆ. ಏಕತಾನತೆಯ ಬದುಕನ್ನು ಹೋಗಲಾಡಿಸಿ ಜೀವನದಲ್ಲಿ ಉತ್ಸಾಹ ಚಿಮ್ಮುವಂತೆ ಮಾಡುತ್ತದೆ”...
Date : Saturday, 22-08-2015
ಸರಕಾರ ಜನರಿಗಾಗಿ ನೀಡುತ್ತಿರುವ ಹಲವು ರೀತಿಯ ಪಿಂಚಣಿಯನ್ನು ದುರುಪಯೋಗಪಡಿಸಿ ಕೊಂಡ ಘಟನೆ ಒಡಿಸ್ಸಾದ ಗನ್‌ಜಮ್‌ನಲ್ಲಿ ವರದಿಯಾಗಿದೆ. ಕಳೆದ ಆರು ತಿಂಗಳಿನಿಂದ ಸತ್ತವರ ಹೆಸರಿನಲ್ಲಿ ಕೆಲವರು ಪಿಂಚಣಿ ಪಡೆಯುತ್ತಿರುವುದು ವರದಿಯಾಗಿದೆ. ಈ ಬಗ್ಗೆ ಕುಮುದಖಂಡಿಯ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಶಶಾಂಕ್‌ದಾಸ್ ಅವರು ರೋಹಿಗಾಂವ್...
Date : Saturday, 22-08-2015
ಬೆಳ್ತಂಗಡಿ : ಬೆಂಗಳೂರಿನಲ್ಲಿರುವ ಆರ್‌ಸೆಟಿಗಳ ರಾಷ್ಟ್ರೀಯ ನಿರ್ವಹಣಾ ಘಟಕದ ನೂತನ ಕಟ್ಟಡವನ್ನು ರಾಷ್ಟ್ರೀಯ ರುಡ್‌ಸೆಟ್ ಅಕಾಡೆಮಿಯ ಗೌರವಾಧ್ಯಕ್ಷ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಡಾ| ಹೆಗ್ಗಡೆಯವರು, ಇಂದಿನ ಮೇಕ್‌ಇನ್ ಇಂಡಿಯಾ ಎಂಬುದು...