Date : Saturday, 13-06-2015
ಬೆಂಗಳೂರು: ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಿದೆ ಎಂದು ಸರಕಾರ ಮತ್ತು ಸರಕಾರೇತರ ಸಂಸ್ಥೆಗಳಿಂದ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಿದೆ ಎಂದು ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ತಿಳಿಸಿದ್ದಾರೆ. ಆದರೆ...
Date : Saturday, 13-06-2015
ನವದೆಹಲಿ: ಸಂಪುಟ ಕಾರ್ಯದರ್ಶಿಯಾಗಿ ಶನಿವಾರ ಪ್ರದೀಪ್ ಕುಮಾರ್ ಸಿನ್ಹಾ ಅವರು ಅಧಿಕಾರ ಸ್ವೀಕರಿಸಿದ್ದಾರೆ. 1977ರ ಬ್ಯಾಚ್ನ ಯುಪಿ ಕೇಡರ್ನ ಐಎಎಸ್ ಅಧಿಕಾರಿಯಾಗಿರುವ ಇವರು, ಈ ಹಿಂದೆ ಸಂಪುಟ ಕಾರ್ಯದರ್ಶಿಗಳ ಒಎಸ್ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೇ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿವಿಧ...
Date : Saturday, 13-06-2015
ಮಂಗಳೂರು : ನಗರದ ಶಾರದಾ ಪದವಿ ಪೂರ್ವ ಕಾಲೇಜಿನ 2015-16 ನೇ ಸಾಲಿನ ಪ್ರಥಮ ಪಿ.ಯು.ಸಿ. ತರಗತಿಗಳ ಪ್ರಾರಂಭೋತ್ಸವವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ಸಂತ ಎಲೋಶಿಯಸ್ ಕಾಲೇಜಿನ ರಸಾಯನ ಶಾಸ್ತ್ರ ಪ್ರಾಧ್ಯಾಪಕರಾದ ರೊನಾಲ್ಡ್...
Date : Saturday, 13-06-2015
ಶ್ರೀನಗರ: ಭಾರತದ ವಿರುದ್ಧ ಸದಾ ಕತ್ತಿ ಮಸೆಯುತ್ತಿರುವ ಕಾಶ್ಮೀರ ಪ್ರತ್ಯೇಕತಾವಾದಿಗಳು ಇತ್ತೀಚಿನ ದಿನಗಳಲ್ಲಿ ಇರಾಕ್, ಸಿರಿಯಾದ ಭಯಾನಕ ಉಗ್ರ ಸಂಘಟನೆ ಇಸಿಸ್ನತ್ತ ಆಕರ್ಷಿತರಾಗುತ್ತಿರುವ ಬಗ್ಗೆ ಆತಂಕಗಳು ಮೂಡುತ್ತಿವೆ. ಅಲ್ಲಿ ಪದೇ ಪದೇ ಹಾರುತ್ತಿರುವ ಇಸಿಸ್ ಧ್ವಜ ಈ ಆತಂಕಕ್ಕೆ ಮೂಲ ಕಾರಣ....
Date : Saturday, 13-06-2015
ಶ್ರೀನಗರ : ಕಾಶ್ಮೀರದ ಪ್ರತ್ಯೇಕತಾವಾದಿ ಮುಖಂಡ ಸೈಯದ್ ಅಲಿ ಶಾ ಗಿಲಾನಿಯನ್ನು ಭಾರತ ಸರಕಾರ ಶನಿವಾರ ಗೃಹ ಬಂಧನದಲ್ಲಿರಿಸಿದೆ. ಮೂಲಗಳ ಪ್ರಕಾರ ಜೂನ್. 14 ರಂದು ಈತ ಶ್ರೀನಗರದಲ್ಲಿ ಭಾರತ ವಿರೋಧಿ ವಿಚಾರ ಸಂಕಿರಣವನ್ನು ನಡೆಸಲು ನಿರ್ಧರಿಸಿದ್ದ. ಈ ಕಾರ್ಯಕ್ರಮಕ್ಕೆ ಅಲ್ಪ ಸಂಖ್ಯಾತ...
Date : Saturday, 13-06-2015
ಬೆಂಗಳೂರು: ಇಲ್ಲಿನ ರಾಜಗೋಪಾಲನಗರದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಶಂಕಿತ ಬೋಡೋ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಂತರಿಕ ಭದ್ರತಾ ದಳ ಹಾಗೂ ಅಸ್ಸಾಂ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಈ ಉಗ್ರರನ್ನು ಬಂಧಿಸಲಾಗಿದೆ. ಬಂಧಿತರನ್ನು ಬಿಜಾಲ್...
Date : Saturday, 13-06-2015
ಮಂಗಳೂರು: ಮಂಗಳೂರಿನ ನರ್ಸಿಂಗ್ ಕಾಲೇಜಿನ ಸುಮಾರು 120 ವಿದ್ಯಾರ್ಥಿಗಳಲ್ಲಿ ಎಂಆರ್ಎಸ್ಎ ಎಂಬ ಸೋಂಕು ಪತ್ತೆಯಾಗಿದ್ದು, ಆತಂಕವನ್ನು ಮೂಡಿಸಿದೆ. ಬಲ್ಮಠ ಸಮೀಪದ ಲಕ್ಷ್ಮೀ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಈ ಸೋಂಕು ಪತ್ತೆಯಾಗಿದ್ದು, ಶಾಲಾ ಆಡಳಿತ ಮಂಡಳಿ ಈ ಬಗ್ಗೆ ದಿವ್ಯ ನಿರ್ಲಕ್ಷ್ಯವನ್ನು ವಹಿಸಿದೆ....
Date : Saturday, 13-06-2015
ಇಂಪಾಲ್: ಜೂನ್ 4ರಂದು ಭಾರತದ 18 ಯೋಧರನ್ನು ಹತ್ಯೆ ಮಾಡಿದ ಈಶಾನ್ಯ ಉಗ್ರರ ವಿರುದ್ಧದ ಹೋರಾಟ ಮುಂದುವರೆದಿದೆ. ಇಬ್ಬರು ನಾಗಾ ಉಗ್ರರು ಸೇರಿದಂತೆ ಒಟ್ಟು 3 ಮಂದಿಯನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ. ಜೂನ್ 11ರಂದು ಲಾಂಪೆಲ್ ಸೂಪರ್ ಮಾರ್ಕೆಟ್ ಸಮೀಪ ನಡೆದ...
Date : Saturday, 13-06-2015
ವಾಶಿಂಗ್ಟನ್ : ಮಯನ್ಮಾರ್ ದಾಳಿಯ ನಂತರ ಭಾರತ ಮತ್ತು ಪಾಕ್ನ ಸಂಬಂಧ ತುಸು ಬಿರುಕು ಮೂಡಬಹುದು ಎಂಬ ಹಿನ್ನಲೆಯಲ್ಲಿ ಅಮೆರಿಕಾ ಮಧ್ಯ ಪ್ರವೇಶಿಸಿದೆ. ಮಯನ್ಮಾರ್ ದಾಳಿಯ ನಂತರ ಗಡಿಗಳಲ್ಲಿ ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಯೋಧರ ಬಲಿ ನೀಡಲು ಭಾರತ ತಯಾರಿಲ್ಲ ಎಂದು...
Date : Saturday, 13-06-2015
ಮುಂಬಯಿ: ಅಪರಾಧಗಳನ್ನು ತಡೆಯಲು ಮುಂಬಯಿ ಪೊಲೀಸರಿಗೆ ಹೊಸ ಅಸ್ತ್ರವೊಂದು ಸಿಕ್ಕಿದೆ, ಅದುವೇ ಸೈಕಲ್. ಈಗಿನ ಕಾಲದಲ್ಲಿ ಮಕ್ಕಳಿಗೆ ಸೀಮಿತವಾಗಿರುವ ಈ ಸೈಕಲ್ಗೆ ಮೇಕ್ ಓವರ್ ಮಾಡಿ, ಅದನ್ನು ಪೊಲೀಸರಿಗೆ ಕಳ್ಳರನ್ನು ಹಿಡಿಯುವ ಸಲುವಾಗಿ ನೀಡಲಾಗುತ್ತಿದೆ. ರಸ್ತೆಗಳನ್ನು, ಬೀಚ್ಗಳನ್ನು ಕಳ್ಳ ಕಾಕರಿಂದ, ಕ್ರಿಮಿನಲ್ಸ್ಗಳಿಂದ...