Date : Saturday, 11-04-2015
ಬೆಂಗಳೂರು: ಶನಿವಾರದಿಂದ ರಾಜ್ಯಾದ್ಯಂತ ಜಾತಿ ಸಮೀಕ್ಷೆ ನಡೆಯಲಿದೆ. ಸಮೀಕ್ಷೆ ನಡೆಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಂಪೂರ್ಣ ಸಜ್ಜಾಗಿದೆ. ಬರೋಬ್ಬರಿ 80 ವರ್ಷಗಳ ನಂತರ ಸಮಾಜದ ಪ್ರತಿ ಕುಟುಂಬದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಸಲುವಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ಎ.30...
Date : Friday, 10-04-2015
ಮಂಗಳೂರು: ಎಸ್.ಕೆ.ಡಿ.ಬಿ. ಅಸೋಸಿಯೇಶನ್ ಶತಮಾನೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ದಶಾಹ ಕಾರ್ಯಕ್ರಮದ ಉದ್ಘಾಟನೆಯನ್ನು ಪರಮ ಪೂಜ್ಯ ಪೇಜಾವರ ಕಿರಿಯ ಪೀಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಶಾರದಾ ವಿದ್ಯಾಲಯ ಎಸ್.ಕೆ.ಡಿ.ಬಿ. ಕ್ಯಾಂಪಸ್ ರಾಜಾಂಗಣದಲ್ಲಿ ನೆರವೇರಿಸಿದರು. ಕಟೀಲು ಶ್ರೀ ದುರ್ಗಾಪರಮೇಶ್ವರೀ...
Date : Friday, 10-04-2015
ಸುಳ್ಯ: ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಪಾರದರ್ಶಕವಾಗಿರಿಸಿ ಜನರಿಗೆ ತ್ವರಿತ ನ್ಯಾಯವನ್ನು ನೀಡುವ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಗತ್ಯವಾದ ಬದಲಾಣೆಯನ್ನು ತರುವುದು ಕೇಂದ್ರ ಸರ್ಕಾರದ ಗುರಿ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಅವರು ಸುಳ್ಯದ ವಕೀಲರ ಸಂಘದ ನೂತನ...
Date : Friday, 10-04-2015
ಸುಳ್ಯ: ಸುಳ್ಯ ನಗರದಲ್ಲಿ ಮತ್ತೆ ಜಾಂಡೀಸ್(ಕಾಮಾಲೆ) ಕಾಯಿಲೆಯ ಮಾರಿ ಅಪ್ಪಳಿಸಿದೆ. ಸುಳ್ಯ ನಗರದ ಕೆಲವು ಭಾಗದಲ್ಲಿ ಹಲವು ದಿನಗಳಿಂದ ವ್ಯಾಪಕವಾಗಿ ಜಾಂಡೀಸ್ ಬಾಧೆ ಕಂಡು ಬಂದಿದೆ. ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಮಂದಿ ಜಾಂಡೀಸ್ ಬಾಧೆಯಿಂದ ಬಳಲಿ ಚಿಕಿತ್ಸೆ ಪಡೆದಿದ್ದಾರೆ. ಸುಳ್ಯದಲ್ಲಿ ಹಿಂದೆಯೂ...
Date : Friday, 10-04-2015
ಉಪ್ಪುಂದ: ಭಾರತದ ಶೌಚಾಲಯ ನಿರ್ಮಾಣ ಕಾರ್ಯಕ್ರಮ ಜೆಸಿಐ ಸಮಧಾನ್ ಯೋಜನೆಯ ಮೂಲಕ ಉಪ್ಪುಂದ ಜೆಸಿಐ, ಜ್ಯೂನಿಯರ್ ಜೇಸಿ ವಿಂಗ್ ಹಾಗೂ ಜೇಸಿರೇಟ್ ವಿಂಗ್ಗಳ ಸಹಕಾರದಲ್ಲಿ ಉಪ್ಪುಂದ ಗ್ರಾಮದ ಮಡಿಕಲ್ ಹಾಗೂ ಬಾಯಂಹಿತ್ಲುನಲ್ಲಿ ನಿರ್ಮಾಣಗೊಂಡ 2 ಶೌಚಾಲಯ ಘಟಕಗಳನ್ನು ವಲಯಾಧಿಕಾರಿಗಳಾದ ಜೆಎಫ್ಎಮ್ ಪ್ರಕಾಶ ಭಟ್...
Date : Friday, 10-04-2015
ಕಾರ್ಕಳ : ಕಾರ್ಕಳದ ಪೆರ್ವಾಜೆ ಮಹಾಲಿಂಗೇಶ್ವರ ದೇವಳದಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಕ್ರವಾರ ಚಂಡಿಕಾ ಯಾಗ ನೆರವೇರಿತು....
Date : Friday, 10-04-2015
ಕಾರ್ಕಳ : ಕಾರ್ಕಳದ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಬ್ರಹ್ಮಕಲಶ ಪುಣ್ಯೋತ್ಸವವು ಏ.11ರಂದು ಬೆಳಗ್ಗೆ 10-35ಕ್ಕೆ ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪದ್ಮವಿಭೂಷಣ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತರಿದ್ದು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ...
Date : Friday, 10-04-2015
ಬೈಂದೂರು: ಕೊಂಕಣಿ ಭಾಷೆ ತನ್ನದೇ ಆದ ಅಪಾರ ಕೊಡುಗೆಯನ್ನು ಈ ಸಮಾಜಕ್ಕೆ ನೀಡಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಮೊದಲಾದ ರಾಜ್ಯಗಳಲ್ಲಿ ಅನೇಕ ಕೊಂಕಣಿ ಭಾಷೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಕೊಂಕಣಿ ಭಾಷೆಗೆ ರಾಷ್ಟ್ರ ಮಟ್ಟದಲ್ಲಿ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಕೊಂಕಣಿ ಭಾಷೆ ಕಲೆ...
Date : Friday, 10-04-2015
ಬಂಟ್ವಾಳ : ಅಕ್ರಮ ಮರಳುಗಾರಿಕೆಯನ್ನು ಸಕ್ರಮಗೊಳಿಸಬೇಕು. ಗಣಿ ಇಲಾಖೆ ಪರವಾನಿಗೆಯನ್ನು ನೀಡಿ ಕಾನೂನು ಬದ್ದಗೊಳಿಸಬೇಕೆಂದು ಬಂಟ್ವಾಳ ತಾಲೂಕು ಮರಳು ಗಣಿ ಗುತ್ತಿಗೆದಾರರ ಸಂಘ ಆಗ್ರಹಿಸಿದೆ. ಶುಕ್ರವಾರ ಬಿ ಸಿ ರೋಡ್ ಪ್ರೆಸ್ ಕ್ಲಬ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಭರತ್ ಶೆಟ್ಟಿಮಾಣಿ...
Date : Friday, 10-04-2015
ಬಂಟ್ವಾಳ: ಸಜಿಪಮುನ್ನೂರು ಗ್ರಾಮದ ಮಲಾಯಿಬೆಟ್ಟು .ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಸಮುದಾಯದತ್ತ ಶಾಲಾ ಕಾರ್ಯಕ್ರಮದ ಸಭೆ ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಜಿಪಮುನ್ನೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಯೂಸುಫ್ ಕರಂದಾಡಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಇಕ್ಬಾಲ್ ಮಲಾಯಿಬೆಟ್ಟು, ಸದಸ್ಯರು ಹಾಗೂ ವಿದ್ಯಾರ್ಥಿ...