Date : Tuesday, 25-08-2015
ನವದೆಹಲಿ: ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಯ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಪರಿಶೀಲನೆ ನಡೆಸುತ್ತಿದ್ದು, ಇದೇ ವಾರದಲ್ಲಿ ಇದರ ಜಾರಿಯ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಗಸ್ಟ್ 28ರಂದು 1963ರ ಪಾಕಿಸ್ಥಾನದ ವಿರುದ್ಧದ ಯುದ್ಧದಲ್ಲಿ ಗೆದ್ದ...
Date : Tuesday, 25-08-2015
ಅನಂತಪುರ : ಪರಿಸರ ಮತ್ತು ಕ್ಷೇತ್ರಗಳು ಧರ್ಮ ಮತ್ತು ಸಂಸ್ಕೃತಿಯ ಪ್ರಧಾನ ಘಟಕಗಳಲ್ಲಿ ಹಾಸುಹೊಕ್ಕಾಗಿರುವ ವಿಷಯಗಳಾಗಿವೆ. ಅವುಗಳ ಸಂರಕ್ಷಣೆಯ ವಿಷಯದಲ್ಲಿ ಹಿಂದು ಸಮಾಜವು ಯಾವುದೇ ರಾಜಿಗೂ ಸಿದ್ಧವಿಲ್ಲ. ಅನಂತಪುರ ಶ್ರೀ ಅನಂತಪದ್ಮನಾಭ ಕ್ಷೇತ್ರ, ಸುತ್ತು ಮುತ್ತಲಿನ ಇನ್ನಿತರ ಕ್ಷೇತ್ರಗಳು ಮತ್ತು ಪರಿಸರಕ್ಕೆ...
Date : Tuesday, 25-08-2015
ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ ತೀವ್ರ ಮುಖಭಂಗಕ್ಕೊಳಗಾಗಿದೆ. ಇದೊಂದು ಅನಿರೀಕ್ಷಿತ ಫಲಿತಾಂಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ಗೆ ಸರಳ ಬಹುಮತ ಬರಬಹುದು ಎಂಬ ನಿರೀಕ್ಷೆ ಇತ್ತು, ಆದರೀಗ ಅದು ಹುಸಿಯಾಗಿದೆ. ನಮ್ಮ ಸಾಧನೆ,...
Date : Tuesday, 25-08-2015
ಮಂಗಳೂರು : ಮಂಗಳೂರಿನ ಮಿಫ್ಟ್ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಂತಿಮ ಡಿಟೆಕ್ಟೀವ್ ಸಯನ್ಸ್ ಪದವಿಯ ಶರಾಫತ್ ಅಲಿ ಅವರು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಅಂತಿಮ ಇಂಟೀರಿಯರ್ ಡಿಸೈನ್ ಪದವಿಯ ಜಸ್ಮಿತಾ ಅವರು ಉಪಾಧ್ಯಕ್ಷೆಯಾಗಿ ಆಯ್ಕೆಯಾದರು. ಉಳಿದಂತೆ ಆದಿತ್ಯ ಹೆಗ್ಡೆ,...
Date : Tuesday, 25-08-2015
ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ಶಂಭೂರು ಗ್ರಾಮದಲ್ಲಿ ವಿತರಣೆಯಾಗುತ್ತಿರುವ ಪಡಿತರ ಆಹಾರ ಸಾಮಾಗ್ರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡದಂತೆ ಗ್ರಾಮಸ್ಥರು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ. ಶಂಭೂರು ಗ್ರಾಮದಲ್ಲಿ ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಸುಮಾರು ಇಪ್ಪತ್ತೊಂಭತ್ತು ವರ್ಷದಿಂದ...
Date : Tuesday, 25-08-2015
ಶ್ರೀನಗರ: ದೇಶದ ಮಹಾನ್ ರಾಷ್ಟ್ರಭಕ್ತ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡುವ ಮೂಲಕ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಶಬೀರ್ ಶಾ ಹೊಸ ವಿವಾದ ಸೃಷ್ಟಿಸಿದ್ದಾನೆ. ಭಗತ್ ಸಿಂಗ್‌ರಂತೆ ಭಯೋತ್ಪಾದಕರು ಕೂಡ ತಮ್ಮ ಉದ್ದೇಶ ಈಡೇರಿಕೆಗೆ ಹೋರಾಡುತ್ತಿದ್ದಾರೆ ಎನ್ನುವ...
Date : Tuesday, 25-08-2015
ಮಂಗಳೂರು : ಇಲ್ಲಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸೆ.5 ರಂದುಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಶ್ರೀದೇವರಿಗೆ ಲಕ್ಷ ತುಳಸೀ ಅರ್ಚನೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಮತ್ತು ಸೆ.6 ರಂದು ನಡೆಯಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಪ್ರಾತಃಕಾಲ ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ಗಣಪತಿ...
Date : Tuesday, 25-08-2015
ಬೆಳ್ತಂಗಡಿ : ಪತ್ರಿಕಾ ಮಾಧ್ಯಮದಲ್ಲಿ ವಿಶಿಷ್ಠ ಛಾಪನ್ನು ಮೂಡಿಸಿರುವ ದ.ಕ., ಉಡುಪಿ ಹಾಗೂ ಇನ್ನಿತರ ಕಡೆಗಳಲ್ಲಿ ಸಹಸ್ರಾರು ಶಿಷ್ಯವರ್ಗವನ್ನು ಹೊಂದಿರುವ ಅಧ್ಯಾಪಕ, ಬರಹಗಾರ ಡಾ|ನಿರಂಜನವಾನಳ್ಳಿಯವರಿಗೆ 50 ವರ್ಷ ತುಂಬಿರುವ ಹಿನ್ನಲೆಯಲ್ಲಿ ಉಜಿರೆ ಶ್ರೀ ಶಾರದಾ ಕಲ್ಯಾಣ ಮಂಟಪದಲ್ಲಿ ಆ.29 ರಂದು ಸಮಕಾಲೀನ ಕನ್ನಡ...
Date : Tuesday, 25-08-2015
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. ಆಡಳಿತರೂಢ ಕಾಂಗ್ರೆಸ್‌ಗೆ ಮುಖಭಂಗವಾಗಿದೆ. 198 ವಾರ್ಡ್‌ಗಳ ಪೈಕಿ ಬಿಜೆಪಿ 100 ವಾರ್ಡ್‌ಗಳನ್ನು ಗೆದ್ದಿದೆ. 76 ವಾರ್ಡ್ ಕಾಂಗ್ರೆಸ್ ಪಾಲಾಗಿದೆ. ಜೆಡಿಎಸ್‌ಗೆ 14...
Date : Tuesday, 25-08-2015
ಅಹ್ಮದಾಬಾದ್: ಆರ್ಥಿಕವಾಗಿ ಪ್ರಬಲವಾಗಿರುವ ಪಟೇಲ್ ಸಮುದಾಯ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವುದು ಗುಜರಾತ್ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಹ್ಮದಾಬಾದ್‌ನಲ್ಲಿ ಈ ಸಮುದಾಯ ಮಂಗಳವಾರ ದೊಡ್ಡ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಪ್ರತಿಭಟನೆಯ ರುವಾರಿ 21 ವರ್ಷದ ಹಾರ್ದಿಕ್ ಪಟೇಲ್ ಅಮರಣಾಂತ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ’20...