Date : Saturday, 05-10-2024
ರಾಯ್ಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 28 ಮಾವೋವಾದಿಗಳು ಹತರಾಗಿದ್ದಾರೆ. ನಾರಾಯಣಪುರ ಜಿಲ್ಲೆಯ ದಕ್ಷಿಣ ಅಬುಜ್ಮದ್ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಎನ್‌ಕೌಂಟರ್ ಆರಂಭವಾಗಿದೆ. ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ...
Date : Saturday, 05-10-2024
ಚಂಡೀಗಢ: ಹರಿಯಾಣದಲ್ಲಿ 90 ಕ್ಷೇತ್ರಗಳ ಒಂದೇ ಹಂತದ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಎರಡು ಕೋಟಿ ಮೂರು ಲಕ್ಷ ಮತದಾರರು 1,031 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ರಾಜ್ಯಾದ್ಯಂತ...
Date : Saturday, 05-10-2024
ಬೆಂಗಳೂರು: ವೀರ್ ಸಾವರ್ಕರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಬಜರಂಗದಳದ ಮುಖಂಡ ಹಾಗೂ ಕಾರ್ಯಕರ್ತರೊಬ್ಬರು ಶುಕ್ರವಾರ ದೂರು ದಾಖಲಿಸಿದ್ದಾರೆ. ಆರೋಗ್ಯ ಸಚಿವರು ಸಾರ್ವಜನಿಕವಾಗಿ ಮಾತನಾಡುವಾಗ ತಮ್ಮ ಭಾಷೆಯ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು...
Date : Saturday, 05-10-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಶುಕ್ರವಾರದಿಂದ ಗುಂಡಿನ ಚಕಮಕಿ ನಡೆಯುತ್ತಿದ್ದು, ಶನಿವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ X ನಲ್ಲಿ ಈ...
Date : Friday, 04-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಂದು ಕಡೆ ಮಾದಕ ದ್ರವ್ಯ ಮುಕ್ತ ಭಾರತಕ್ಕಾಗಿ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದೆ. ಆದರೆ ಮತ್ತೊಂದೆಡೆ ಕಾಂಗ್ರೆಸ್ ಯುವಕರನ್ನು ಮಾದಕವ್ಯಸನದತ್ತ ಎಳೆದು ತರುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ದೆಹಲಿಯಲ್ಲಿ...
Date : Friday, 04-10-2024
ಪಿಥೋರಗಢ: ಯಾತ್ರಾರ್ಥಿಗಳು ಗುರುವಾರ ಭಾರತದ ಭೂಪ್ರದೇಶದೊಳಗಿನಿಂದ ಮೊದಲ ಬಾರಿಗೆ ಶಿವನ ವಾಸಸ್ಥಾನವೆಂದು ನಂಬಲಾದ ಪವಿತ್ರ ಕೈಲಾಸ ಶಿಖರವನ್ನು ವೀಕ್ಷಣೆ ಮಾಡಿದರು. ಉತ್ತರಾಖಂಡದ ಪಿಥೋರಗಢ್ ಜಿಲ್ಲೆಯ ವ್ಯಾಸ್ ಕಣಿವೆಯಲ್ಲಿರುವ ಹಳೆಯ ಲಿಪುಲೇಖ್ ಪಾಸ್ ಮೂಲಕ ಕೈಲಾಸ ವೀಕ್ಷಣೆ ಮಾಡಲಾಗಿದೆ. ಈ ಪ್ರದೇಶ ಅಪಾರ...
Date : Friday, 04-10-2024
ನವದೆಹಲಿ: ಭಾರತವು ಮುಂದಿನ ಐದು ವರ್ಷಗಳಲ್ಲಿ ತಲಾ ಆದಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಸಾಧಿಸಲಿದೆ ಮತ್ತು ಕಳೆದ ವರ್ಷಗಳಲ್ಲಿ ಸರಕಾರವು ಕೈಗೊಂಡ ರಚನಾತ್ಮಕ ಸುಧಾರಣೆಗಳ ನೆರವಿನಿಂದ ಮುಂಬರುವ ದಶಕಗಳಲ್ಲಿ ಸಾಮಾನ್ಯ ಜನರ ಜೀವನಮಟ್ಟದಲ್ಲಿ ಏರಿಕೆಗೆ ಸಾಕ್ಷಿಯಾಗಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್...
Date : Friday, 04-10-2024
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೇವಲ ಮುಡಾ ವಿಚಾರದ ಜಪ ಮಾಡುತ್ತ ತಾವು ಮಾಡಿದ ತಪ್ಪುಗಳನ್ನು ಇಲ್ಲ, ಇಲ್ಲ ಎಂಬ ರೀತಿ ಭಾಷಣ ಮಾಡಿದ್ದಾರೆ. ಜೊತೆಯಲ್ಲಿ ಇರುವವರನ್ನು ಪ್ರೇರೇಪಿಸಿ ಸರ್ಟಿಫಿಕೇಟ್ ತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ. ಇದು ರಾಜ್ಯದ ಜನತೆಗೆ...
Date : Friday, 04-10-2024
ನವದೆಹಲಿ: ಜರ್ಮನಿ, ಫ್ರಾನ್ಸ್, ಸ್ವೀಡನ್ ಮತ್ತು ಚೀನಾ ನಂತರ ಭಾರತವು ಶೀಘ್ರದಲ್ಲೇ ಹೈಡ್ರೋಜನ್ ಇಂಧನ ರೈಲುಗಳನ್ನು ಓಡಿಸುವ ಐದನೇ ದೇಶವಾಗಿ ಹೊರಹೊಮ್ಮಲಿದೆ. ಅಸ್ತಿತ್ವದಲ್ಲಿರುವ DEMU (ಡೀಸೆಲ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್) ರೈಲುಗಳಲ್ಲಿ ಅಗತ್ಯ ಮೂಲಸೌಕರ್ಯದೊಂದಿಗೆ ಹೈಡ್ರೋಜನ್ ಇಂಧನ ಕೋಶವನ್ನು ಮರುಹೊಂದಿಸಲು ಭಾರತೀಯ...
Date : Friday, 04-10-2024
ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡೂಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ದಿಂದ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಎಸ್‌ಐಟಿಯು ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು ಮತ್ತು...