Date : Friday, 12-06-2015
ನವದೆಹಲಿ: ಜೀವನದಲ್ಲಿ ಸಂತೋಷ ಎಂಬುದು ಅತಿ ಮುಖ್ಯವಾಗಿರುತ್ತದೆ ಜನ ಸುಖ, ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂದಾದರೆ ಅವರ ಖರೀದಿ ಮಾಡುವ ಸಾಮರ್ಥ್ಯ ಮತ್ತು ಆಸಕ್ತಿಗಳೂ ದ್ವಿಗುಣಗೊಳ್ಳುತ್ತದೆ. ದೇಶದ ಯಾವ ಭಾಗದಲ್ಲಿ ಜನ ಹೆಚ್ಚು ಸಂತೋಷದಿಂದಿದ್ದಾರೆ ಎಂಬುದನ್ನು ಅರಿತುಕೊಳ್ಳುವ ಸಲುವಾಗಿ ಮಲ್ಟಿನ್ಯಾಷನಲ್ ಎಲೆಕ್ಟ್ರಾನಿಕ್ಸ್ ಕಂಪನಿ...
Date : Friday, 12-06-2015
ಬೆಂಗಳೂರು: ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ವರ್ಷದೊಳಗೆ ಬೆಳಗಾವಿ ಅಧಿವೇಶನ ನಡೆದಿತ್ತು. ಇದೀಗ ಜೂ.೨೯ರಿಂದ ನಡೆಯಲಿರುವ ಅಧಿವೇಶನವನ್ನು ಬೆಂಗಳೂರು, ಬೆಳಗಾವಿ ಎರಡು ಕಡೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಹತ್ತು ದಿನಗಳ ಕಾಲ ನಡೆಯುವ ಈ ಅಧಿವೇಶನವನ್ನು ಬೆಳಗಾವಿಯಲ್ಲಿ ಜೂ....
Date : Friday, 12-06-2015
ಕಲ್ಲಡ್ಕ : ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಹಾಗೂ ನಿರ್ಮೂಲನೆಗೊಳಿಸುವ ನಿಟ್ಟಿನಿಂದ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಕಾರ್ಯಕ್ರಮ ನೆರವೇರಿತು. ಬಾಲಕಾರ್ಮಿಕ ಪದ್ಧತಿಯ ಹಾನಿಯ ಬಗ್ಗೆ ಪ್ರೌಢಶಾಲೆಯ ಶಿಕ್ಷಕ ಗೋಪಾಲ ಎಂ. ಮಾಹಿತಿ ನೀಡಿದರು. ಸುಶಾನ್‌ಶಂಕರ್(೧೦ ಆಜಾದ್)...
Date : Friday, 12-06-2015
ನವದೆಹಲಿ: ವೇತನ ಸಿಗದ ಹಿನ್ನಲೆಯಲ್ಲಿ ಕಳೆದ 10 ದಿನಗಳಿಂದ ದೆಹಲಿ ಸ್ವಚ್ಛತಾ ಕಾರ್ಮಿಕರು ಧರಣಿ ನಡೆಸುತ್ತಿದ್ದಾರೆ, ಶುಕ್ರವಾರ ಧರಣಿ ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರ್ಮಿಕರ ಹೋರಾಟಕ್ಕೆ ಸಾಥ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಸುಮಾರು 12 ಸಾವಿರ ಸಫಾಯ್...
Date : Friday, 12-06-2015
ನವದೆಹಲಿ: ಮುಕೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಇಂಡಸ್ಟ್ರೀಸ್ ತಮ್ಮ ಬಹು ನಿರೀಕ್ಷಿತ 4ಜಿ ಸೇವೆಗೆ ಡಿಸೆಂಬರ್‌ನಲ್ಲಿ ಚಾಲನೆ ನೀಡಲಿದೆ. ಶುಕ್ರವಾರ ನಡೆದ ಷೇರುದಾರರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಕೇಶ್ ಅಂಬಾನಿಯವರು ಈ ಬಗ್ಗೆ ಘೋಷಿಸಿದ್ದಾರೆ. 4 ಸಾವಿರ ರೂಪಾಯಿಗೂ ಕಡಿಮೆ ಬೆಲೆಗೆ...
Date : Friday, 12-06-2015
ಮಂಗಳೂರು: ವಸ್ತು ಪ್ರದರ್ಶನ, ಸಾವಯವ ಕೃಷಿ ಉತ್ಪನ್ನಗಳ ಮಾರಾಟ ಮೊದಲಾದ ಕಾರ್ಯಕ್ರಮಗಳಿಗೆ ಹೆಸರಾಗಿರುವ ಪಿಲಿಕುಳ ಮಳೆಹಬ್ಬ ಆಚರಿಸಲು ಸಜ್ಜಾಗಿದೆ. ಮಳೆಹಬ್ಬವನ್ನು ಜೂ.14ರಂದು ಆಚರಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಣ್ಣ ಬಣ್ಣದ ಕೊಡೆಗಳ ಪ್ರದರ್ಶನ, ಮಾರಾಟ, ಮಳೆಗಾಲದ ಛಾಯಾಚಿತ್ರಗಳು, ಕೃಷಿ...
Date : Friday, 12-06-2015
ನವದೆಹಲಿ: ಚಂಡೀಗಢದ ವಿಶ್ವ ವಿಖ್ಯಾತ ರಾಕ್ ಗಾರ್ಡನ್‌ನ ಸೃಷ್ಟಿಕರ್ತ, ಪದ್ಮಶ್ರೀ ಪ್ರಶಸ್ತಿ ವಿಜೇತ ನೆಕ್ ಚಂದ್ ಅವರು ಶುಕ್ರವಾರ ವಿಧಿವಶರಾಗಿದ್ದಾರೆ, ಇವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. 90 ವರ್ಷದ ಚಂದ್ ಅವರು ಕ್ಯಾನ್ಸರ್, ಡಯಾಬಿಟಿಸ್, ಅಧಿಕ ರಕ್ತದೊತ್ತಡ...
Date : Friday, 12-06-2015
ನವದೆಹಲಿ: ಮ್ಯಾಗಿ ಉತ್ಪನ್ನ ಅಸುರಕ್ಷಿತ ಎಂದು ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ನೀಡಿರುವ ಆದೇಶವನ್ನು ಪ್ರಶ್ನಿಸಿ ನೆಸ್ಲೆ ಇಂಡಿಯಾ ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ಶುಕ್ರವಾರ ವಿಚಾರಣೆಗೆ ಬರಲಿದೆ. ಎಫ್‌ಎಸ್‌ಎಸ್‌ಎಐ ಮತ್ತು ಮಹಾರಾಷ್ಟ್ರ ಆಹಾರ ಮತ್ತು ಔಷಧ...
Date : Friday, 12-06-2015
ನವದೆಹಲಿ: ಮಯನ್ಮಾರ್ ಗಡಿಯೊಳಗೆ ನುಗ್ಗಿ ಭಾರತೀಯ ಸೈನಿಕರು ಬಂಡುಕೋರ ಉಗ್ರರನ್ನು ಸದೆ ಬಡಿದ ಹಿನ್ನಲೆಯಲ್ಲಿ ಈಶಾನ್ಯ ಭಾಗದಲ್ಲಿ ಭಾರೀ ಕಟ್ಟೆಚ್ಚರವನ್ನು ವಹಿಸಲಾಗಿದೆ. ಸೈನಿಕರ ದಾಳಿಗೆ ಉಗ್ರರು ಪ್ರತಿಕಾರ ತೀರಿಸುವ ಭೀತಿ ಎದುರಾಗಿರುವ ಹಿನ್ನಲೆಯಲ್ಲಿ ಈಶಾನ್ಯ ಭಾರತದಾದ್ಯಂತ ಭಾರೀ ಪ್ರಮಾಣದಲ್ಲಿ ರಕ್ಷಣಾ ಪಡೆಗಳನ್ನು...
Date : Friday, 12-06-2015
ಮಂಗಳೂರು: ತುಳು ಚಿತ್ರರಂಗ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯು ತುಳು ಫಿಲಂ ಚೇಂಬರ್ ಸ್ಥಾಪಿಸಲು ಆಗ್ರಹಿಸಿದೆ. ಇದಕ್ಕೆ ಚಿತ್ರರಂಗದ ಎಲ್ಲಾ ವಿಭಾಗಗಳಿಂದ ಕೈಜೋಡಿಸಬೇಕೆಂದು ಮನವಿ ಮಾಡಿದೆ. ತುಳು ಚಿತ್ರವಾದ ಚಾಲಿ ಪೋಲಿಲು ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಇದನ್ನು ಪ್ರಾದೇಶಿಕ ಭಾಷಾ ಚಲನಚಿತ್ರ...