News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿಯವರಿಂದ ವಾಜಪೇಯಿಯವರಿಗೆ ಪ್ರಶಸ್ತಿ ಹಸ್ತಾಂತರ

ನವದೆಹಲಿ: ಬಾಂಗ್ಲಾ ಸರಕಾರದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನೀಡಲಾದ ಬಾಂಗ್ಲಾ ವಿಮೋಚನಾ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಅವರು ವಾಜಪೇಯಿ ಅವರ ಕುಟುಬಸ್ತರಿಗೆ ಭೇಟಿ ಮಾಡಿ ಹಸ್ತಾಂತರಿಸಿದರು. ಕುಟುಂಬದವರಾದ ರಂಜನ್ ಭಟ್ಟಾಚಾರ್ಯ, ನಿಹಾರಿಕಾ ಭಟ್ಟಾಚಾರ್ಯ ಪ್ರಶಸ್ತಿಯನ್ನು ಅ್ವೀಕರಿಸಿದರರು.  ಈ ಸಂದರ್ಭದಲ್ಲಿ ಸಚಿವೆ...

Read More

ರೈಲ್ವೆ ಇಲಾಖೆಯ ದೂರು ಪೆಟ್ಟಿಗೆ ಉದ್ಘಾಟಿನೆ

ಮಂಗಳೂರು : ರೈಲ್ವೆ ಇಲಾಖೆಗೆ ಸಂಬಂಧಿಸಿದ ದೂರು ಹಾಗೂ ಸಲಹೆಗಳನ್ನು ಸಲ್ಲಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ದೂರು ಪೆಟ್ಟಿಗೆಯನ್ನು ಅಳವಡಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಲೋಕಸಭಾ ಸದಸ್ಯರ ಕಚೇರಿಯಲ್ಲಿ ಅಳವಡಿಸಲಾದ ದೂರು ಪೆಟ್ಟಿಗೆಯನ್ನು ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್...

Read More

ಎಂಸಿಎಫ್ ಮುಂದುವರಿಕೆ : ಕೇಂದ್ರ ಸರಕಾರ ರೈತ ಪರ ನಿರ್ಧಾರ – ನಳಿನ್

ಮಂಗಳೂರು : ಮಂಗಳೂರಿನ ಎಂಸಿಎಫ್ ಕಂಪನಿಯನ್ನು ಮುಚ್ಚುವ ಪ್ರಸ್ತಾಪವನ್ನು ಕೈಬಿಡುವಂತೆ ಕೇಂದ್ರ ಸರಕಾರಕ್ಕೆ ಸಂಸದನ ನೆಲೆಯಲ್ಲಿ ನಾನು ಮನವಿ ಮಾಡಿದ್ದು, ಅದನ್ನು ಪರಿಗಣಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಅನಂತಕುಮಾರ್ ಎಂಸಿಎಫ್‌ನ್ನು ಯಥಾ ಪ್ರಕಾರ ಮುಂದುವರಿಸುವಂತೆ ನಿರ್ಧರಿಸಿದ್ದಾರೆ.ಇದು ರೈತಪರ ಹಾಗೂ ದುಡಿಯುವ...

Read More

ತೋಮರ್ ಜಾಮೀನು ಅರ್ಜಿ ವಜಾ

ನವದೆಹಲಿ : ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಸಾಕೇತ್ ಕೋರ್ಟ್ ವಜಾಗೊಳಿಸಿದೆ. ದೆಹಲಿ ಮಾಜಿ ಕಾನೂನು ಸಚಿವ ಜೀತೇಂದ್ರ ಸಿಂಗ್ ತೋಮರ್ ಇತ್ತೀಚಿಗಷ್ಟೆ ನಕಲಿ ಪದವಿ ಪಡೆದ ಆರೋಪದಡಿ ಬಂಧಿಸಲಾಗಿತ್ತು. ಈಗ ಅವರಿಗೆ ಕೋರ್ಟ್ ಜೂನ್ 13 ರ...

Read More

8 ಭ್ರಷ್ಟರು ಲೋಕಾ ಬಲೆಗೆ

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳಲ್ಲಿ ಎಂಟು ಭ್ರಷ್ಟ ಆಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ ಸೇರಿದಂತೆ ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ಎಸ್ಪಿ ನಾರಾಯಣ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರಿನ...

Read More

ನೇಪಾಳದಲ್ಲಿ ಭೂಕುಸಿತ!

ಕಾಠ್ಮಂಡು: ತಿಂಗಳ ಹಿಂದಷ್ಟೇ ಭೂಕಂಪದಿಂದ ಇಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದು, ಇದೀಗ ಮತ್ತೆ ಭೂಕುಸಿತ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ 6 ಗ್ರಾಮಗಳ ಸುಮಾರು 20ಕ್ಕೂ ಅಧಿಕ ಮಂದಿ ಸಾವನ್ನಪಿರಬಹುದೆಂದು ಅಂದಾಜಿಸಲಾಗಿದೆ. ಪರ್ವತ ಪ್ರದೇಶವಾಗಿರುವ ತಾಪ್ಲೆಜಂಗ್ ಜಿಲ್ಲೆಯ...

Read More

ಕಾರ್ಯಾಚರಣೆ ನಡೆದದ್ದು ಭಾರತದ ಗಡಿಯಲ್ಲಿ -ಮಯನ್ಮಾರ್

ನವದೆಹಲಿ : ಭಾರತ ತನ್ನ ನೆರೆರಾಷ್ಟ್ರ ಮಯನ್ಮಾರ್ ಗಡಿಯಲ್ಲಿ ನಡೆದ ಕಾರ್ಯಾಚರಣೆ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಮಯನ್ಮಾರ್ ಸರಕಾರ ಉಲ್ಟಾ ಹೊಡೆದಿದೆ. 18 ಮಂದಿಯೋಧರನ್ನು ಕೊಂದ ಹಿನ್ನಲೆಯಲ್ಲಿ ಪ್ರತೀಕಾರವಾಗಿ ಭಾರತ ಮಯನ್ಮಾರ್‌ನಲ್ಲಿ ಅಡಗಿ ಕುಳಿತಿರುವ 100 ಮಂದಿ ಬಂಡುಕೊರರನ್ನು ಕೇವಲ 45 ನಿಮಷಗಳಲ್ಲಿ...

Read More

ಗುಂಡೇಟಿಗೆ ಸಿಐಎಸ್‌ಎಫ್ ಯೋಧ ಬಲಿ

ಕಲ್ಲಿಕೋಟೆ: ಹೆಚ್ಚುವರಿ ಭದ್ರತೆ ಒದಗಿಸಲು ನಿಯೋಜಿಸಲಾಗಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಹಾಗೂ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ನೌಕರರ ಮಧ್ಯೆ ನಡೆದ ಘರ್ಷಣೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಎಎಐ ನೌಕರ ಸನ್ನಿ ಥಾಮಸ್ ಹಾಗೂ...

Read More

ಕೆಎಸ್‌ಆರ್‌ಟಿಸಿ ನಿಗಮಕ್ಕೆ ಪ್ರಶಸ್ತಿ

ಬೆಂಗಳೂರು: ಅತ್ಯಂತ ಪಾರದರ್ಶಕತೆ ಮತ್ತು ರಜೆ ಹಂಚಿಕೆಯನ್ನು ಬಹಳ ವಸ್ತುನಿಷ್ಠೆಯಿಂದ ನಿಭಾಯಿಸುತ್ತಿದ್ದಕೆಎಸ್‌ಆರ್‌ಟಿಸಿ ನಿಗಮ ಅನುಷ್ಠಾನಗೊಳಿಸಿರುವ ಸ್ಟಾಪ್‌ಡ್ಯೂಟಿ ನೋಟಾ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಇಟಲಿಯ ಮಿಲಾನ್ ನಗರದಲ್ಲಿ ನಡೆದ ಕಾಂಗ್ರೆಸ್‌ನ 61ನೇ ಸಮ್ಮೇಳನದಲ್ಲಿ ಅಧ್ಯಕ್ಷ ಪೀಟರ್‌ಹೆಂಡಿ ಹಾಗೂ ಲಂಡನ್ ಸಾರಿಗೆ ಆಯುಕ್ತ...

Read More

ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ: ಗಡ್ಕರಿ

ನವದೆಹಲಿ: ಇತ್ತೀಚೆಗೆ ಮಣಿಪುರದಲ್ಲಿ 18 ಭಾರತೀಯ ಯೋಧರನ್ನು ಹತ್ಯೆ ಮಾಡಿದ್ದ 20 ಬಂಡುಕೋರರನ್ನು ಭಾರತೀಯ ಸೇನೆ ಮಯನ್ಮಾರ್‌ನಲ್ಲಿ ಪತ್ತೆ ಹಚ್ಚಿ ಹತ್ಯೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ನಿತಿನ್ ಗಡ್ಕರಿ, ಭಯೋತ್ಪಾದಕರು ಹಾಗೂ ಭಯೋತ್ಪಾದನಾ ಸಂಸ್ಥೆಗಳನ್ನು ಸಹಿಸುವುದಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ...

Read More

Recent News

Back To Top