News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೆಎಫ್‌ಸಿ ನಿಷೇಧಿಸಲು ಜಿಲ್ಲಾಧಿಕಾರಿಗೆ ಮನವಿ

ಮಂಡ್ಯ: ನೆಸ್ಲೆ ಕಂಪೆನಿಯ ಮ್ಯಾಗಿ ನೂಡಲ್ಸ್‌ನಲ್ಲಿ ಸೀಸದ ಅಂಶ ಹೆಚ್ಚಿರುವ ಕುರಿತು ಪ್ರಯೋಗಾಲಯಗಳಲ್ಲಿ ಪರೀಕ್ಷೆಗಳು ನಡೆದಿದ್ದು, ಹಲವು ರಾಜ್ಯಗಳಲ್ಲಿ ಇದನ್ನು ಈಗಾಗಲೇ ನಿಷೇಧಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಕೆಂಟಕಿ ಫ್ರೈಡ್ ಚಿಕನ್(ಕೆಎಫ್‌ಸಿ) ಕೂಡ ವಿಷಕಾರಿ ಅಂಶ ಒಳಗೊಂಡಿದೆ ಎಂದು ಹೇಳಲಾಗುತ್ತಿದ್ದು, ಇದನ್ನು ನಿಷೇಧಿಸುವಂತೆ...

Read More

ಹಣ ಎಣಿಸಲು ರೋಬೋ ಬಳಕೆ

ತಿರುವನಂತಪುರಂ: ಇಲ್ಲಿನ ಶಬರಿಮಲೆ ದೇವಳದಲ್ಲಿ ಸಿಬ್ಬಂದಿಗಳ ಕೆಲಸ ತಗ್ಗಿಸಲು ಬೆಂಗಳೂರಿನ ಸಂಸ್ಥೆಯೊಂದಿಗೆ ಮಾತುಕತೆ ನಡೆಸಿ ರೋಬೋಗಳನ್ನು ಖರೀದಿಸಲು ಚಿಂತಿಸಲಾಗಿದೆ ಎಂದು ದೇವಳದ ಆಡಳಿತ ಮಂಡಳಿ ಆಯುಕ್ತ ಸಿ.ಪಿ ರಾಮರಾಜಪ್ರೇಮ ಪ್ರಸಾದ್ ತಿಳಿಸಿದ್ದಾರೆ. ದೇವಳವನ್ನು ನವೆಂಬರ್‌ನಿಂದ ಜನವರಿ ತಿಂಗಳ ಕೊನೆವರೆಗೂ ತೆರೆಯಲಾಗುತ್ತಿದ್ದು, ಈ...

Read More

ವಿದ್ಯಾರ್ಥಿಗಳ ತಾರತಮ್ಯದ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ಆರ್‌ಟಿಇ ಕಾಯ್ದೆಯಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಹಾಗೂ ಉಳಿದ ವಿದ್ಯಾರ್ಥಿಗಳಿಗೂ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯ ನಡೆಯುತ್ತಿರುವುದು ತಿಳಿದು ಬಂದಿದ್ದು, ಇದರ ಕುರಿತು ಸರಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುತ್ತದೆ. ಅಲ್ಲದೇ ಇಂತಹ ಸಂಸ್ಥೆಗಳ ಮಾನ್ಯತೆಯನ್ನು ರದ್ದುಪಡಿಸಲಾಗುವುದು ಎಂದು ಪ್ರಾಥಮಿಕ...

Read More

ಕೋರ್ಟ್ ಮೊರೆ ಹೋದ ತೋಮರ್

ನವದೆಹಲಿ: ನಕಲಿ ಸರ್ಟಿಫಿಕೇಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಕಾನೂನು ಸಚಿವ ಜಿತೇಂದ್ರ ತೋಮರ್ ಅವರು ತಮಗೆ ಜಾಮೀನು ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ಲದೇ ನಾಲ್ಕು ದಿನ ಕಸ್ಟಡಿಗೆ ನೀಡುವಂತೆ ತೀರ್ಪು ನೀಡಿರುವ ವಿಚಾರಣಾಧೀನ ನ್ಯಾಯಾಲಯ ತನ್ನ ತೀರ್ಪನ್ನು...

Read More

ಪವಾರ್ ಆರನೇ ಬಾರಿಗೆ ಎನ್‌ಸಿಪಿ ಅಧ್ಯಕ್ಷ

ನವದೆಹಲಿ: ಎನ್‌ಸಿಪಿ( ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ)ಪಕ್ಷದ ಅಧ್ಯಕ್ಷರಾಗಿ ಶರದ್ ಪವಾರ್ ಅವರು ಸತತ ಆರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಎನ್ ಸಿಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ  ಪಕ್ಷದ ಸದಸ್ಯರುಗಳು ಸರ್ವಾನುಮತದಿಂದ ಅವರನ್ನು ಮರು ಆಯ್ಕೆ ಮಾಡಿದರು. 1999ರಲ್ಲಿ ಪವಾರ್ ಅವರು ಕಾಂಗ್ರೆಸ್...

Read More

ಮ್ಯಾಗಿ ಬಗ್ಗೆ ಮುಂದುವರೆದ ಗೊಂದಲ

ಬೆಂಗಳೂರು: ಮ್ಯಾಗಿ ನೂಡಲ್ಸ್‌ನಲ್ಲಿ ಮೋನೋಸೋಡಿಯಂ ಗ್ಲುಕೋಮೇಟ್(ಎಂಎಸ್‌ಜಿ) ಇರುವ ಕುರಿತು ಅಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಅದರ ನಿಷೇಧದ ಕುರಿತು ಗೊಂದಲ ಮುಂದುವರೆದಿದೆ. ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿರುವ ಮ್ಯಾಗಿಯಲ್ಲಿ ಸೀಸದ ಅಂಶ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನಕಗಳ ಪ್ರಾಧಿಕಾರ ನಿಗದಿಪಡಿಸಿದಷ್ಟೇ ಇದೆ ಎಂದು ರೋಬಸ್ಟ್ ಮೆಟರಿಯಲ್...

Read More

ಕೇರಳದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಅಥ್ಲೇಟ್

ತಿರುವನಂತಪುರಂ: ಕೇರಳದಲ್ಲಿ ಇತ್ತೀಚಿಗಷ್ಟೇ ಇಬ್ಬರು ಮಹಿಳಾ ಅಥ್ಲೇಟ್‌ಗಳು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಇದೀಗ ಅದೇ ರಾಜ್ಯದ ಭಾರತ ಕ್ರೀಡಾ ಪ್ರಾಧಿಕಾರ ಕೇಂದ್ರದಲ್ಲಿ 19 ವರ್ಷದ ಅಥ್ಲೀಟ್ ಒಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಆತ್ಮಹತ್ಯೆಗೆ ಪ್ರಯತ್ನಿಸಿದ ಅಥ್ಲೀಟ್‌ನನ್ನು ಲಕ್ಷ್ಮೀಬಾಯಿ ರಾಷ್ಟ್ರೀಯ...

Read More

ಹಜ್ ಯಾತ್ರಿಕರಿಗೆ ಉತ್ತಮ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರ ಬದ್ಧ

ನವದೆಹಲಿ : ಕಳೆದ ವರ್ಷ ಹಜ್ ಯಾತ್ರಿಕರಿಗೆ ಎರ್ ಇಂಡಿಯಾದ ವಿಳಂಬದಿಂದ ತೊಂದರೆ ಆದ ಹಿನ್ನಲೆ ಈ ವರ್ಷ ಉತ್ತಮ ಸೌಲಭ್ಯ ಕಲ್ಪಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಈ ಬಾರಿಯ ಹಜ್ ಯಾತ್ರಿಕರಿಗೆ ನೀಡಲಾಗುವ ಸೌಲಭ್ಯವನ್ನು ಖುದ್ದು ಪರಿಶೀಲನೆ ನಡೆಸುವುದಾಗಿ...

Read More

4,470ಎನ್‌ಜಿಓಗಳ ಪರವಾನಗಿ ರದ್ದು

ನವದೆಹಲಿ: ಕೇಂದ್ರ ಸರ್ಕಾರ ಎನ್‌ಜಿವೊಗಳಿಗೆ ಮತ್ತೊಂದು ಸುತ್ತಿನ ಛಾಟಿ ಬೀಸಿದೆ. ಈ ಬಾರಿ ಒಟದ್ಟು 4,470 ಎನ್‌ಜಿಒಗಳ ಪರವಾನಗಿಯನ್ನು ರದ್ದುಗೊಳಿಸಿದೆ. ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ಅನ್ವಯ ಇವುಗಳ ಪರವಾನಗಿ ರದ್ದುಗೊಳಿಸಲಾಗಿದೆ. ಆಶ್ಚರ್ಯವೆಂದರೆ, ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಶನ್, ಎಸ್ಕಾರ್ಟ್ಸ್ ಹಾರ್ಟ್ ಇನ್‌ಸ್ಟಿಟ್ಯೂಟ್‌ಗಳು...

Read More

ಮಾರನ್ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ತನ್ನು ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿರುವುದರ ವಿರುದ್ಧ ಕಲಾನಿಧಿ ಮಾರನ್ ಒಡೆತನದ ಸನ್ ನೆಟ್‌ವರ್ಕ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಏರ್‌ಸೆಲ್ ಮತ್ತು ಮ್ಯಾಕ್ಸಿಸ್ ಕಂಪನಿ ನಡುವಣ ಒಪ್ಪಂದಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರನ್ ಅವರ ಒಡೆತನದ...

Read More

Recent News

Back To Top