News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿಸ್ಕೋ ಕಂಪೆನಿ ಅಧಿಕಾರಿ ಸ್ಥಾನದಿಂದ ಕೆಳಗಿಳಿದ ಪದ್ಮಶ್ರೀ

ನ್ಯೂಯಾರ್ಕ್: ಅಮೇರಿಕ ಮೂಲದ ತಂತ್ರಜ್ಞಾನ ಕಂಪೆನಿ ಸಿಸ್ಕೋದಲ್ಲಿ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಮಹಿಳೆ ಪದ್ಮಶ್ರೀ ವಾರಿಯರ್ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಅವರು ಸೆಪ್ಟೆಂಬರ್‌ವರೆಗೆ ಕಂಪೆನಿಯ ಸಲಹೆಗಾರ್ತಿಯಾಗಿ ಕಾರ್ಯ ಮುಂದುವರೆಸಲಿದ್ದಾರೆ. ಕಂಪೆನಿಯ ಉನ್ನತ ಹುದ್ದೆಗಳ ಪುನರ್‌ರಚನೆಯಿಂದಾಗಿ ಈ ಬದಲಾವಣೆ...

Read More

ಸದ್ಯದಲ್ಲೇ ‘ಮೇರಿ ಕೋಮ್’ ಆನಿಮೇಶನ್ ಸರಣಿ

ಮುಂಬಯಿ: ಒಲಿಂಪಿಕ್ ಪದಕ ವಿಜೇತ ಮಹಿಳಾ ಬಾಕ್ಸರ್ ಮೇರಿ ಕೋಮ್ ಅವರು ಶೀಘ್ರದಲ್ಲೇ ಭಾರತೀಯರ ಮುಂದೆ ಆನಿಮೇಟೆಡ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇರಿ ಕೋಮ್ ಅವರ ಜೀವನದ ಕಥೆಯನ್ನು ಆಧರಿಸಿದ ಸಿನಿಮಾ ಯಶಸ್ಸು ಕಂಡ ಬೆನ್ನಲ್ಲೇ ಇದೀಗ ಅವರ ಆನಿಮೇಷನ್ ಸರಣಿಯನ್ನು ತಯಾರಿಸಲು...

Read More

ಇಸ್ರೋಗೆ ಒಲಿದ ’ಸ್ಪೇಸ್ ಪಯೋನೀರ್’ ಪ್ರಶಸ್ತಿ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ತನ್ನ ಮೊದಲ ಪ್ರಯತ್ನದಲ್ಲೇ ಮಂಗಳಯಾನ ಯೋಜನೆಯನ್ನು ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ 2015ನೇ ಸಾಲಿನ ’ಸ್ಪೇಸ್ ಪಯೋನೀರ್’ ಪ್ರಶಸ್ತಿ ಗೆ ಬಾಜನವಾಗಿದೆ. ಅಮೇರಿಕದ ರಾಷ್ಟ್ರೀಯ ಬಾಹ್ಯಾಕಾಶ ಸೊಸೈಟಿ ನೀಡುವ ಈ ಪ್ರಶಸ್ತಿ ಇಸ್ರೋ ಪಾಲಾಗಿದೆ. ಕೆನಡಾದ ಟೊರಂಟೋದಲ್ಲಿ...

Read More

ರಾಜ್‌ಪಥ್‌ನಲ್ಲಿ ಮೋದಿ ‘ಯೋಗ’ ಮಾಡಲ್ಲ

ನವದೆಹಲಿ: ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನದಂದು ನವದೆಹಲಿಯ ರಾಜ್‌ಪಥ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ ಮಾಡುತ್ತಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಅವರು ರಾಜ್‌ಪಥ್‌ನಲ್ಲಿ ಯೋಗ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೀಗ...

Read More

ಬಂಟ್ವಾಳ ನಗರ ಠಾಣೆಯಲ್ಲಿ ಅಂಗಡಿ ಮಾಲೀಕರ ಸಭೆ

ಬಂಟ್ವಾಳ : ಅಡಿಕೆ ಅಂಗಡಿಗಳಲ್ಲಿ ನಡೆಯುತ್ತಿರುವ ಕಳ್ಳತನ ಮತ್ತು ತಾಲೂಕಿನ ಅಂಗಡಿಗಳಲ್ಲಿ ಕಳ್ಳತನಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದನ್ನು ತಡೆಗಟ್ಟುವ ಸಲುವಾಗಿ ಅಂಗಡಿ ಮಾಲೀಕರ ಜೊತೆ ನಗರ ಠಾಣೆಯಲ್ಲಿ ಸಭೆ ನಡೆಯಿತು. ನಗರ ಠಾಣಾ ಉಪನಿರೀಕ್ಷಕ ನಂದಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂಗಡಿ...

Read More

ಅಮೇರಿಕದ ಟೈಮ್ಸ್ ಚೌಕ್‌ನಲ್ಲಿ ಯೋಗದಿನ ನೇರ ಪ್ರಸಾರ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯು ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವೆಂದು ಈಗಾಗಲೇ ಘೋಷಿಸಿದ್ದು, ಅಂದು ವಿಶ್ವ ಸಂಸ್ಥೆಯಲ್ಲಿ ಮೊದಲ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಅಮೇರಿಕದ ಟೈಮ್ಸ್ ಚೌಕ್‌ನಲ್ಲಿ ನೇರ...

Read More

ಫೈಝಾಬಾದ್‌ಗೆ ತೋಮರ್

ನವದೆಹಲಿ: ನಕಲಿ ಸರ್ಟಿಫಿಕೇಟ್ ಆರೋಪಕ್ಕೆ ಸಿಲುಕಿ ಬಂಧಿತರಾಗಿರುವ  ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರ ವಿರುದ್ಧದ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಬುಧವಾರ ಅವರನ್ನು ಉತ್ತರಪ್ರದೇಶದ ಫೈಝಾಬಾದ್‌ಗೆ ಕರೆದುಕೊಂಡು ಹೋಗಿದ್ದಾರೆ. ಇಲ್ಲಿ...

Read More

ಇಂಡೋ-ಮಯನ್ಮಾರ್ ಗಡಿಯಲ್ಲಿ ಸೇನಾ ಕಾರ್ಯಾಚರಣೆ

ನವದೆಹಲಿ: ಭಾರತ-ಮಯನ್ಮಾರ್ ಗಡಿಯಲ್ಲಿ ಭಾರತೀಯ ಭೂಸೇನೆ ವಾಯುಸೇನೆಯೊಂದಿಗೆ ಸೇರಿ ಭರ್ಜರಿ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ಕಾರ್ಯಾಚರಣೆಯಲ್ಲಿ 50 ಕ್ಕೂ ಅಧಿಕ ಉಗ್ರರು ಹತರಾಗಿರಬಹುದು ಎಂದು ಶಂಕಿಸಲಾಗಿದೆ. ಕಳೆದ ವಾರ ಮಣಿಪುರದ ಚಂಡೇಲ್ ಜಿಲ್ಲೆಯಲ್ಲಿ 18 ಯೋಧರನ್ನು ಹತ್ಯೆ ಮಾಡಿದ ಉಗ್ರರ ವಿರುದ್ಧ ಈ...

Read More

ಭ್ರಷ್ಟಾಚಾರಕ್ಕೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸಿ- ವಸಂತ ಬಂಗೇರ

ಬೆಳ್ತಂಗಡಿ : ರಾಜ್ಯ ಸರಕಾರ ಬಡವರ ಶೋಷಿತರ ಪರವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಚುನಾವಣೆಯಲ್ಲಿ ಗೆದ್ದವರು ಗೆಲ್ಲಿಸಿದ ಜನರ ಗೌರವವನ್ನು ಹಾಗೂ ಪಕ್ಷದ ಗೌರವವನ್ನು ಉಳಿಸುವ ರೀತಿಯಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಎಂದು...

Read More

ಕೇಂದ್ರ ಸರಕಾರದ ಜನ ವಿರೋಧಿ ಕೆಲಸವನ್ನು ಪ್ರತಿಭಟಿಸಿ-ಸೋನಿಯಾ ಗಾಂಧಿ

ನವದೆಹಲಿ: ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಿತು. ಈ ವೇಳೆ ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಸೋನಿಯಾ ಗಾಂಧಿ, ಈ ಹಿಂದೆ ಯುಪಿಎ ಸರ್ಕಾರ ಜಾರಿಗೆ...

Read More

Recent News

Back To Top