Date : Tuesday, 09-06-2015
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಹಾಗೂ ಇಂಧನ ಇಲಾಖೆಯಲ್ಲಿ ಖಾಲಿ ಇರುವ 27 ಸಾವಿರ ಹುದ್ದೆಗಳಲ್ಲಿ 14,948 ಲೈನ್‌ಮೆನ್‌ಗಳನ್ನು ಈಗಾಗಲೇ ನೇಮಕ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಲೈನ್‌ಮೆನ್‌ಗಳ ಕೊರತೆ ನಿವಾರಿಸಲು ಹಾಗೂ ಈ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗೆ ನೇಮಕ ಮಾಡಲಾಗುತ್ತಿದ್ದು, ನಂತರ ಎಂಜಿನಿಯರ್...
Date : Tuesday, 09-06-2015
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಂದ ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥರಾಗಿ ನೇಮಿಸಲ್ಪಟ್ಟ ಜಂಟಿ ಪೊಲೀಸ್ ಆಯುಕ್ತ ಎಂ.ಕೆ.ಮೀನಾ ಅವರಿಗೆ ಅಧಿಕಾರ ವಹಿಸಿಕೊಳ್ಳಲು ಎಎಪಿ ಸರ್ಕಾರ ಅನುಮತಿಯನ್ನು ನಿರಾಕರಣೆ ಮಾಡಿದೆ. ಕೇಜ್ರಿವಾಲ್ ಅವರಿಂದ ಆಯ್ಕೆಯಾಗಿದ್ದ ಎಸ್.ಎಸ್. ಯಾದವ್ ಅವರನ್ನು...
Date : Tuesday, 09-06-2015
ನವದೆಹಲಿ: ಫೇಕ್ ಸರ್ಟಿಫಿಕೇಟ್ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಮತ್ತು ಅವರಿಗೆ ಬೆಂಬಲ ನೀಡುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ...
Date : Tuesday, 09-06-2015
ಬೆಂಗಳೂರು: ಹೊಸದಾಗಿ ಪಡಿತರ ಚೀಟಿ ಪಡೆಯಲು ಅರ್ಜಿಗಳನ್ನು ಮೇ ಒಂದರಿಂದಲೇ ಪಡೆಯಲಾಗುತ್ತಿದೆ. ಅರ್ಜಿ ಸಲ್ಲಿಸುವವರು ನಗರ ಪ್ರದೇಶದಲ್ಲಿ ಬೆಂಗಳೂರು ಒನ್ ಅಲ್ಲದೇ ಗ್ರಾಮೀಣ ಪ್ರದೇಶದಲ್ಲಿ ಅಟಲ್ ಜನಸ್ನೇಹಿ ಕೇಂದ್ರ ಅಥವಾ ಫೋಟೋ ಬಯೋ ಸೇವಾ ಕೇಂದ್ರಗಳಿಗೆ ಭೇಟಿ ನೀಡುವಂತೆ ಆಹಾರ ಇಲಾಖೆ...
Date : Tuesday, 09-06-2015
ಲಕ್ನೋ: ಯೋಗ ಮಾಡುವುದು ಕಡ್ಡಾಯವಲ್ಲ, ಯೋಗಭ್ಯಾಸ ಯಾವುದೇ ಧರ್ಮ, ಜಾತಿ ಮತ್ತು ಜನಾಂಗಕ್ಕೆ ಸಂಬಂಧಿಸಿದ್ದಲ್ಲ ಎಂದು ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ‘ಜೂನ್ 21 ಯೋಗ ದಿನ, ಯೋಗ ಮಾಡುವುದು ಕಡ್ಡಾಯವೇನಲ್ಲ, ಯಾರಿಗೆ ಇಷ್ಟವಿದೆಯೋ ಅವರು ಮಾಡಲಿ, ಇಲ್ಲದವರು ಬೇಡ. ಆದರೆ...
Date : Tuesday, 09-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಆರೋಪಕ್ಕೆ ಸಿಲುಕಿರುವ ದೆಹಲಿ ಎಎಪಿ ಸರ್ಕಾರದ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಬಂಧಿಸಿರುವುದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಕೈವಾಡವಿಲ್ಲ ಎಂದು ಕೇಂದ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಕಾನೂನು ರೀತಿಯಲ್ಲಿ ತೋಮರ್ ವಿರುದ್ಧ...
Date : Tuesday, 09-06-2015
ಬದಿಯಡ್ಕ : ಶತಪೂರ್ತಿ ಪೂರೈಸಿದ ನಾಡೋಜ ಕವಿ ಕಯ್ಯಾರ ಕಿಞಣ್ಣ ರೈಯವರಿಗೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಶುಭ ಹಾರೈಸಿತು. ಬದಿಯಡ್ಕ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಿದ ತಂಡ ಕಾರ್ಯಕರ್ತರೊಂದಿಗೆ ಮತುಕತೆ ನಡೆಸಿ ಅನಂತರ ಕವಿತಾ ಕುಟೀರಕ್ಕೆ...
Date : Tuesday, 09-06-2015
ಮುಂಬಯಿ; ಮಹಾರಾಷ್ಟ್ರದ ಮದನ್‌ಪುರದಲ್ಲಿ ಗೋಹತ್ಯೆ ಮಾಡಿದ ಆರೋಪದಡಿ ಮೂವರನ್ನು ಬಂಧಿಸಿ, ಪ್ರಾಣಿ ಸಂರಕ್ಷಣಾ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು ಚಾಂದ್ ಖುರೇಶಿ, ಸುಲ್ತಾನ್ ಖುರೇಶಿ, ಹುಸೇನ್ ಲಾಂಗ್ಡಾ ಎಂದು ಗುರುತಿಸಲಾಗಿದೆ. ಪ್ರಾಣಿಗಳ ಪರವಾದ ಹೋರಾಟ ಚೇತನ್ ಶರ್ಮಾ ಎಂಬುವವರು ನೀಡಿದ...
Date : Tuesday, 09-06-2015
ನವದೆಹಲಿ: ಖ್ಯಾತ ನ್ಯಾಯವಾದಿ ರಾಮ್ ಜೇಠ್ಮಲಾನಿ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ‘ಬ್ರೇಕ್ ಅಪ್’ ಘೋಷಿಸಿದ್ದಾರೆ. ಅಲ್ಲದೇ ಮೊದಿ ಬಗೆಗಿನ ಗೌರವವೂ ಕುಂಠೀತವಾಗಿದೆ ಎಂದಿದ್ದಾರೆ. ಕೇಂದ್ರ ಜಾಗೃತ ದಳಕ್ಕೆ ಕೆವಿ ಚೌಧರಿ ಅವರನ್ನು ಆಯುಕ್ತರನ್ನಾಗಿ ನೇಮಿಸಿರುವುದಕ್ಕೆ ಜೇಠ್ಮಲಾನಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು....
Date : Tuesday, 09-06-2015
ಇಸ್ಲಾಮಾಬಾದ್: ಪಾಕಿಸ್ಥಾನ ಗಡಿಯಲ್ಲಿ ರಗಳೆ ಸೃಷ್ಟಿಸುತ್ತಿದೆ ಮತ್ತು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವ ಮೂಲಕ ಭಾರತಕ್ಕೆ ತೊಂದರೆ ಉಂಟು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದಲ್ಲಿ ನೀಡಿದ ಹೇಳಿಕೆಗೆ ಪಾಕಿಸ್ಥಾನ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಪಾಕ್ ನ್ಯೂಸೆನ್ಸ್ ಸೃಷ್ಟಿಸುತ್ತಿದೆ ಎನ್ನುವ ಮೂಲಕ ಮೋದಿ...