Date : Tuesday, 02-07-2024
ಬೆಂಗಳೂರು: ರಾಹುಲ್ ಗಾಂಧಿಯವರು ಕನ್ವರ್ಷನ್ ಮಾಫಿಯದ ಕೈಗೊಂಬೆಯಾಗಿ ಸದನದಲ್ಲಿ ಹಿಂದೂ ವಿರೋಧಿಯಾಗಿ ಹೇಳಿಕೆ ಕೊಟ್ಟಿರುವ ಸಾಧ್ಯತೆ ಇದೆ. ಅಥವಾ ಅವರ ಕುಟುಂಬದ ಡಿಎನ್‍ಎ ಕೂಡ ಕಾರಣ ಇರಬಹುದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ವಿಶ್ಲೇಷಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...
Date : Tuesday, 02-07-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರತಿಕ್ರಿಯೆ ನೀಡಿದರು.” ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ವಿಕಸಿತ ಭಾರತದ ಸಂಕಲ್ಪವನ್ನು ವಿಸ್ತರಿಸಿದ್ದಾರೆ. ತಮ್ಮ, ಭಾಷಣದ ಮೂಲಕ ನಮಗೆ ಹಾಗೂ ದೇಶಕ್ಕೆ ಮಾರ್ಗದರ್ಶನ ನೀಡಿದ ರಾಷ್ಟ್ರಪತಿ ದ್ರೌಪದಿ...
Date : Tuesday, 02-07-2024
ಜಮ್ಮು: ಲೋಕಸಭೆಯಲ್ಲಿ ಹಿಂದೂ ಧರ್ಮದ ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ ಟೀಕೆಗಳನ್ನು ವಿರೋಧಿಸಿ ಶಿವಸೇನಾ ಡೋಗ್ರಾ ಫ್ರಂಟ್ (ಎಸ್‌ಎಸ್‌ಡಿಎಫ್) ಮಂಗಳವಾರ ಜಮ್ಮುವಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು. ದೇಶದ ಬಹುಸಂಖ್ಯಾತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಗಾಂಧಿ...
Date : Tuesday, 02-07-2024
ನವದೆಹಲಿ: ದೆಹಲಿಯನ್ನು ಹಸಿರುಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿ ದೆಹಲಿ ನಗರದಲ್ಲಿ ಎರಡು ಕೋಟಿ ಸಸಿಗಳನ್ನು ಯಶಸ್ವಿಯಾಗಿ ನೆಡಲಾಗಿದೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರಾಯ್ ಅವರು ಹೇಳಿದ್ದಾರೆ. ಐದು ವರ್ಷಗಳಲ್ಲಿ 2 ಕೋಟಿ...
Date : Tuesday, 02-07-2024
ಬೈಂದೂರು : ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಹೊಳೆಯಂತಾಗುವುದು ಸರ್ವೇ ಸಾಮಾನ್ಯ. ಬಹಳಷ್ಟು ಕಡೆಗಳಲ್ಲಿ ಹೊಳೆಯನ್ನು ದಾಟಲು ಸಮರ್ಪಕ ವ್ಯವಸ್ಥೆಯೇ ಇರುವುದಿಲ್ಲ. ಕೆಲವು ಜನಪ್ರತಿನಿಧಿಗಳು ತಮ್ಮ ಕ್ಷೇತ್ರದಲ್ಲಿ ಎಷ್ಟೇ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡರೂ ಕೆಲವು ಪ್ರದೇಶಗಳು ಗೊತ್ತಿಲ್ಲದಂತೆ ಬಾಕಿ ಉಳಿಯುವ ಪ್ರಮೇಯವೂ ಇರುತ್ತದೆ. ಇಂತಹದೇ...
Date : Tuesday, 02-07-2024
ಬೆಂಗಳೂರು: ರಾಹುಲ್ ಗಾಂಧಿಯವರು ಹಿಂದೂಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಮಾನ್ಯ ನರೇಂದ್ರ...
Date : Tuesday, 02-07-2024
ಗುವಾಹಟಿ: ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ತೀವ್ರ ಪ್ರವಾಹ ಅಪ್ಪಳಿಸಿದ್ದು, ಭಾರತೀಯ ಯೋಧರು ಇಲ್ಲಿ ಜನರ ಜೀವ ಕಾಪಾಡಲು ಮಹತ್ವದ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಅಸ್ಸಾಂ ಒಂದರಲ್ಲೇ 19 ಜಿಲ್ಲೆಗಳಲ್ಲಿ 6.5 ಲಕ್ಷಕ್ಕೂ ಹೆಚ್ಚು ಜನರು ತೀವ್ರ ಪ್ರವಾಹದಿಂದ ತತ್ತರಿಸುತ್ತಿದ್ದಾರೆ. ಎಡಬಿಡದೆ ಸುರಿಯುತ್ತಿರುವ...
Date : Tuesday, 02-07-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಎನ್‌ಡಿಎ ಸಂಸದೀಯ ಪಕ್ಷದ ಪ್ರಮುಖ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಂಸದರ ವರ್ತನೆ ಹೇಗಿರಬೇಕು ಎಂಬ ಬಗ್ಗೆ ಸಂಸದರಿಗೆ ಸಲಹೆ ನೀಡಿದರು. ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಂಸದೀಯ...
Date : Tuesday, 02-07-2024
ನವದೆಹಲಿ: ಮತಾಂತರದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ದೊಡ್ಡ ಪ್ರಮಾಣದ ಅಕ್ರಮ ಧಾರ್ಮಿಕ ಮತಾಂತರಗಳು ಮುಂದುವರಿದರೆ ದೇಶದ ಬಹುಸಂಖ್ಯಾತ ಜನಸಂಖ್ಯೆಯು ಅಲ್ಪಸಂಖ್ಯಾತವಾಗಬಹುದು ಎಂದು ಎಚ್ಚರಿಸಿದೆ. ದೇಶದ ಪ್ರಜೆಗಳ ಮತಾಂತರಕ್ಕೆ ಅನುಕೂಲ ಮಾಡಿಕೊಡುವ ಕೂಟಗಳನ್ನು ತಕ್ಷಣವೇ ನಿಲ್ಲಿಸುವ ಅಗತ್ಯವನ್ನು ಹೈಕೋರ್ಟ್...
Date : Tuesday, 02-07-2024
ನವದೆಹಲಿ: ಈ ವರ್ಷದ ಜೂನ್‌ನಲ್ಲಿ ಭಾರತದ ಒಟ್ಟು ಜಿಎಸ್‌ಟಿ ಸಂಗ್ರಹವು ರೂ 1.74 ಲಕ್ಷ ಕೋಟಿಗೆ ಏರಿದೆ, ಇದು ಕಳೆದ ವರ್ಷದ ಇದೇ ತಿಂಗಳಿಗಿಂತ 7.7 ರಷ್ಟು ಹೆಚ್ಚು ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳ...