Date : Thursday, 19-03-2015
ಮೆಲ್ಬೋರ್ನ್: ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿದೆ. ಗುರುವಾರ ನಡೆದ ಎರಡನೇ ಕ್ವಾಟರ್‌ಫೈನಲ್‌ನಲ್ಲಿ ಬಾಂಗ್ಲಾವನ್ನು ಬರೋಬ್ಬರಿ 109 ರನ್‌ಗಳಿಂದ ಸೋಲಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್(137) ಅವರ ಅಮೋಘ ಶತಕದ ನೆರವಿನೊಂದಿಗೆ...
Date : Thursday, 19-03-2015
ಪುತ್ತೂರು : ‘ಬೃಹತ್ ಕೈಗಾರಿಕೆಗಳು ತುಳುನಾಡಿಗೆಪ್ರವೇಶಿಸಿ, ನಮ್ಮ ಹಲವು ಪುಣ್ಯಕ್ಷೇತ್ರಗಳು ಸ್ಥಳಾಂತರವಾಗುತ್ತಿವೆ. ಪಾರಂಪರಿಕ ಮಹತ್ತ್ವವುಳ್ಳ ವಸ್ತುಗಳು, ಭೌತಿಕ ಸಾಮಾಗ್ರಿಗಳು ನಾಶವಾಗುತ್ತಿವೆ. ಜನಪದ ಸಾಹಿತ್ಯ ಕಣ್ಮರೆಯಾಗುತ್ತಿವೆ. ಇಂಥ ವಿಷಯ ಪರಿಸ್ಥಿತಿಯಲ್ಲಿ ಆಯಾ ಕ್ಷೇತ್ರಗಳಿಗೆ ಸಂಬಂಧಪಟ್ಟ ಸ್ಥಳ ಪುರಾಣ, ಐತಿಹ್ಯಗಳನ್ನು ಕಲೆ ಹಾಕಿ ವಿಶ್ಲೇಷಿಸುವ...
Date : Thursday, 19-03-2015
ಕೊಹಿಮಾ: ದಿಮಾಪುರದಲ್ಲಿ ಅತ್ಯಾಚಾರ ಆರೋಪಿಯನ್ನು ಹೊಡೆದು ಸಾಯಿಸಿದ ಘಟನೆಯನ್ನು ನಾಗಾಲ್ಯಾಂಡ್ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ. ಮಾ.5ರಂದು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ಜನರು ಏಕಾಏಕಿ ಜೈಲಿನೊಳಕ್ಕೆ ನುಗ್ಗಿ ಅತ್ಯಾಚಾರ ಆರೋಪಿ ಸೈಯದ್ ಫರೀದ್ ಖಾನ್‌ನನ್ನು ಹೊರಗೆಳೆದು ಹೊಡೆದು ಸಾಯಿಸಿದ್ದರು. ಆ ಬಳಿಕ...
Date : Thursday, 19-03-2015
ಹಜಿಪುರ: ಉತ್ತಮವಾಗಿ ಓದಿಸಿ ಒಳ್ಳೆಯ ಅಂಕಗಳನ್ನು ಪಡೆಯುವಂತೆ ಪ್ರೋತ್ಸಾಹಿಸಬೇಕಾದ ಪೋಷಕರೇ ಮಕ್ಕಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಾಥ್ ನೀಡಿದರೆ ಆ ಮಕ್ಕಳ ಭವಿಷ್ಯ ಏನಾಗಬಹುದು? ಬಿಹಾರದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಂ ನಡೆಯುತ್ತಿದ್ದು, ಇಲ್ಲಿ ಕಷ್ಟಪಟ್ಟು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಿಂತ...
Date : Saturday, 29-11-2014
ಗುವಾಹಟಿ: ಮೇಘಾಲಯದಿಂದ ಅಸ್ಸಾಂಗೆ ತೆರಳಲಿರುವ ಮೊದಲ ಪ್ಯಾಸೆಂಜರ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಗುವಾಹಟಿಯ ಮಾಲಿಗಾವ್ ರೈಲ್ವೆ ನಿಲ್ದಾಣದಲ್ಲಿ ರಿಮೋಟ್ ಕಂಟ್ರೋಲ್ ಮೂಲಕ ರೈಲಿಗೆ ಹಸಿರು ನಿಶಾನೆ ನೀಡಿದ್ದು, ಈ ರೈಲು ಮೆಂದಿಪಥಾರ್‌ನಿಂದ...