Date : Thursday, 04-06-2015
ಬಳ್ಳಾರಿ: ಕರ್ನಾಟಕ ಮೃಗಾಲಯ ಪ್ರಾಧಿಕಾರದ ನೇತೃತ್ವದಲ್ಲಿ ಹಂಪಿ ವಿಶ್ವವಿದ್ಯಾಲಯ ಸಮೀಪದ ಕಮಲಾಪುರದಲ್ಲಿ 34 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಉದ್ಯಾನಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮೃಗೋದ್ಯಾನ ಎಂದು ಹೆಸರಿಡಲಾಗಿದೆ. ಸುಮಾರು 142 ಹೆಕ್ಟೇರ್ ವಿಸ್ತೀರ್ಣ ಹೊಂದಿರುವ ಈ ಮೃಗೋದ್ಯಾನದ ನಿರ್ಮಾಣದ ಯೋಜನೆಯನ್ನು 2011ರಲ್ಲಿ...
Date : Thursday, 04-06-2015
ಚಂಡೆಲ್: ಮಣಿಪುರದ ಚಂಡೇಲ್ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ ಬಂಡುಕೋರ ಉಗ್ರರು 10 ಮಂದಿ ಯೋಧರನ್ನು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಇತರ 12 ಯೋಧರು ಗಾಯಗೊಂಡಿದ್ದಾರೆ. ಮೃತ ಯೋದರು ದೋಗ್ರ ರೆಜಿಮೆಂಟ್‌ಗೆ ಸೇರಿದವರಾಗಿದ್ದಾರೆ. ದೋಗ್ರಾ ಜಿಲ್ಲೆಯ ಭಾರತ-ಮಯನ್ಮಾರ್ ಗಡಿಯ ಮೊಲ್ತುಕ್‌ನಲ್ಲಿ...
Date : Thursday, 04-06-2015
ನವದೆಹಲಿ: ಕುಡಿದು ವಾಹನ ಚಲಾಯಿಸುವ ಚಾಲಕ ‘ಆತ್ಮಹತ್ಯಾ ಬಾಂಬರ್’ ಇದ್ದಂತೆ, ಆತ ಇತರ ಹಲವು ಜೀವಗಳನ್ನು ತೆಗೆಯಬಲ್ಲ ಎಂದು ದೆಹಲಿ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಕುಡಿದ ಅಮಲಿನಲ್ಲಿ ವಾಹನ ಚಲಾವಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಗುರುವಾರ ಮೂರು ದಿನಗಳ ಜೈಲು ಶಿಕ್ಷೆಯನ್ನು ಪ್ರಕಟಿಸುವ ವೇಳೆ...
Date : Thursday, 04-06-2015
ನವದೆಹಲಿ: ಗಡಿಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸುವಂತೆ ನೋಡಿಕೊಳ್ಳುವ ಸಲುವಾಗಿ ಭಾರತ ಮತ್ತು ಚೀನಾ ಗಡಿಯಲ್ಲಿ ನೀತಿ ಸಂಹಿತೆಯನ್ನು ಜಾರಿಗೊಳಿಸುವ ಒಪ್ಪಂದ ಮಾಡಿಕೊಳ್ಳಬೇಕು ಎಂದು ಚೀನಾ ಹೇಳಿದೆ. ಗುರುವಾರ ಚೀನಾದ ವಿದೇಶಾಂಗ ಕಾರ್ಯದರ್ಶಿ ಈ ಹೇಳಿಕೆಯನ್ನು ನೀಡಿದ್ದಾರೆ, ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ...
Date : Thursday, 04-06-2015
ಮೈಸೂರು : ನಿರ್ವಹಣೆ ಸೇರಿದಂತೆ ವಿವಿಧ ವೆಚ್ಚ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹಾಲಿನ ದರವನ್ನು 4 ರೂ. ಹೆಚ್ಚಿಸಲು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಪ್ರಸಕ್ತ ಹಾಲಿನ ದರ ಹೆಚ್ಚಳದ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಹಾಗೂ ಸದ್ಯಕ್ಕೆ ಹಾಲಿನ ಬೆಲೆ ಹೆಚ್ಚಾಗುವುದಿಲ್ಲ ಎಂದು...
Date : Thursday, 04-06-2015
ಪಾಟ್ನಾ: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೂ ಮುಖ್ಯಮಂತ್ರಿಗಳ ಅಧಿಕೃತ ನಿವಾದಲ್ಲೇ ಠಿಕಾಣಿ ಹೂಡಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಹಾಗೂ ಸಿಎಂ ನಿತೀಶ್ ಕುಮಾರ್ ನಡುವೆ ಮಾವಿನ ಹಣ್ಣಿಗಾಗಿ ತಿಕ್ಕಾಟ ಆರಂಭವಾಗಿದೆ. ಜೀತನ್ ಅವರು ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರೂ ಅನ್ನೆ...
Date : Thursday, 04-06-2015
ನವದೆರಹಲಿ: ಇನ್ನು ಮುಂದೆ ಪ್ರಯಾಣಿಕರು ತಮ್ಮ ತತ್ಕಾಲ್ ಟಿಕೆಟ್‌ನ್ನು ರದ್ದುಪಡಿಸಿದಲ್ಲಿ ಚಿಂತಿಸಬೇಕಿಲ್ಲ, ರದ್ದು ಮಾಡಿದ ಟಿಕೆಟ್ ಹಣದ ಅರ್ಧದಷ್ಟನ್ನು ಅವರಿಗೆ ವಾಪಾಸ್ ನೀಡುವ ಯೋಜನೆ ಸದ್ಯದಲ್ಲೇ ಜಾರಿಗೆ ಬರಲಿದೆ. ಭಾರತೀಯ ರೈಲ್ವೆ ಇಲಾಖೆಯು ಟಿಕೆಟ್ ರದ್ದತಿ ಹಾಗೂ ಮರುಪಾವತಿ ನಿಯಮವನ್ನು ಪರಿಷ್ಕರಿಸುವ...
Date : Thursday, 04-06-2015
ಡೆಹ್ರಾಡೂನ್: ಕೇರಳ, ದೆಹಲಿ, ಕರ್ನಾಟಕದ ಬಳಿಕ ಇದೀಗ ಉತ್ತರಾಖಂಡ ಮ್ಯಾಗಿಗೆ ನಿಷೇಧ ಹೇರಿದೆ. ಪರೀಕ್ಷೆಯ ವೇಳೆ ಮ್ಯಾಗಿಯಲ್ಲಿ ವಿಷಕಾರಿ ಅಂಶ ಇರುವುದು ಪತ್ತೆಯಾದ ಹಿನ್ನಲೆಯಲ್ಲಿ ಅದನ್ನು ನಿಷೇಧಿಸಲಾಗಿದೆ. ‘ಮ್ಯಾಗಿ ಸ್ಯಾಂಪಲ್‌ಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ ಮೋನೋ ಸೋಡಿಯಂ ಗ್ಲುಟಮೇಟ್ ಮತ್ತು ಸೀಸದ ಅಂಶವಿರುವುದು...
Date : Thursday, 04-06-2015
ಬೆಂಗಳೂರು: ಕೇಂದ್ರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಲಹೆಯಂತೆ ಕಾಲೇಜು ವಿದ್ಯಾರ್ಥಿಗಳು ಇನ್ನು ಮುಂದೆ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್)ಗೆ ಪ್ರತ್ಯೇಕ ಶುಲ್ಕ ಪಾವತಿಸಬೇಕಾಗುತ್ತದೆ. ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲೂ ಸ್ವ ಆರ್ಥಿಕ ಎನ್‌ಎಸ್‌ಎಸ್ ಘಟಕ ಸ್ಥಾಪಿಸಲು ಉನ್ನತ ಶಿಕ್ಷಣ ಇಲಾಖೆ...
Date : Thursday, 04-06-2015
ಬೆಂಗಳೂರು : ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸರ್ಕಾರ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದೆ. ಶಾಲಾ ಕಾಲೇಜುಗಳಲ್ಲಿ ಹಲವಾರು ಲೈಂಗಿಕ ಕಿರುಕುಳು ಮತ್ತು ಅತ್ಯಾಚಾರ ಪ್ರಕರಣಗಳು ನಡೆದಿವೆ, ಇದರಿಂದ ಆತಂಕಗೊಂಡಿರುವ ಪೋಷಕರು ದೂರುಗಳನ್ನು ಸಲ್ಲಿಸಿದ್ದರು. ಹೀಗಾಗೀ...