News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೈದಿಗಳ ಪಟ್ಟಿಯನ್ನು ವಿನಿಮಯ ಮಾಡಿಕೊಂಡ ಭಾರತ-ಪಾಕಿಸ್ಥಾನ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಸೋಮವಾರ ರಾಜತಾಂತ್ರಿಕ ಮಾರ್ಗಗಳ ಮೂಲಕ ಪರಸ್ಪರ ವಶದಲ್ಲಿರುವ ನಾಗರಿಕ ಕೈದಿಗಳು ಮತ್ತು ಮೀನುಗಾರರ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ. ಭಾರತವು ತನ್ನ ವಶದಲ್ಲಿರುವ 366 ಪಾಕಿಸ್ಥಾನಿ ನಾಗರಿಕ ಕೈದಿಗಳು ಮತ್ತು 86 ಮೀನುಗಾರರ ಹೆಸರುಗಳನ್ನು ಹಂಚಿಕೊಂಡಿದೆ ಎಂದು...

Read More

ಅಗ್ನಿವೀರ್‌ ಬಗ್ಗೆ ಸುಳ್ಳು ಹೇಳಿದ ರಾಹುಲ್‌ಗೆ ರಾಜನಾಥ್‌ ಕ್ಲಾಸ್‌

ನವದೆಹಲಿ: ಲೋಕಸಭೆಯಲ್ಲಿ ಅಗ್ನಿವೀರ್‌ ಯೋಜನೆಯ ಬಗ್ಗೆ ಅಪಪ್ರಚಾರ ಮಾಡಲು ಪ್ರಯತ್ನಿಸಿದ ಕಾಂಗ್ರೆಸ ನಾಯಕ ರಾಹುಲ್‌ ಗಾಂಧೀ ಅವರ ವಿರುದ್ಧ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಾಹುಲ್ ಗಾಂಧಿ ತಪ್ಪು ಹೇಳಿಕೆಗಳನ್ನು ನೀಡುವ ಮೂಲಕ ಸದನವನ್ನು ದಾರಿ ತಪ್ಪಿಸುವ...

Read More

ಸ್ವಾತಂತ್ರ್ಯದ 77 ವರ್ಷಗಳ ನಂತರ ಅಪರಾಧ ನ್ಯಾಯ ವ್ಯವಸ್ಥೆ ಸಂಪೂರ್ಣ ಸ್ವದೇಶಿಯಾಗಿದೆ: ಅಮಿತ್‌ ಶಾ

ನವದೆಹಲಿ: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಚರ್ಚೆಯಾಗಿಲ್ಲ ಮತ್ತು ಅವುಗಳನ್ನು ಜಾರಿಗೆ ತರುವ ಮುನ್ನ ಸಮಾಲೋಚನೆ ನಡೆಸಿಲ್ಲ ಎಂಬ ಪ್ರತಿಪಕ್ಷಗಳ ಆರೋಪವನ್ನು ಇಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. “ಸ್ವತಂತ್ರ ಭಾರತದ ಇತಿಹಾಸದಲ್ಲಿ, ಈ ಹೊಸ ಕಾನೂನುಗಳನ್ನು...

Read More

“ಹಿಂದೂ ಸಮಾಜವನ್ನು ಹಿಂಸಾತ್ಮಕ ಎನ್ನುವುದು ಆಕ್ಷೇಪಾರ್ಹ”- ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಬಿಜೆಪಿ ಇಂದು ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರ ಭಾಷಣಕ್ಕೆ ತೀವ್ರವಾಗಿ ತಿರುಗೇಟು ನೀಡಿದೆ, ಹಿಂದೂಗಳನ್ನು ಅವಮಾನಿಸಿರುವ ಕಾಂಗ್ರೆಸ್ ಸಂಸದ ಮತ್ತು ಲೋಕಸಭಾ ವಿರೋಧ...

Read More

“ಭಾರತದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಬದ್ಧ”- ವೈದರ ದಿನದಂದು ಮೋದಿ

ನವದೆಹಲಿ: ಇಂದು ವೈದ್ಯರ ದಿನವನ್ನು ದೇಶದಲ್ಲಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಮತ್ತು ವೈದ್ಯರಿಗೆ ಅರ್ಹವಾದ ವ್ಯಾಪಕ ಗೌರವವನ್ನು ಖಚಿತಪಡಿಸಿಕೊಳ್ಳಲು ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಹೇಳಿದ್ದಾರೆ. ಜುಲೈ 1...

Read More

ಹೊಸ ಅಪರಾಧ ಕಾನೂನುಗಳಿಂದ ತ್ವರಿತ ನ್ಯಾಯ ಸಿಗಲಿದೆ : ಅಮಿತ್‌ ಶಾ

ನವದೆಹಲಿ: ಇಂದು ಜಾರಿಗೆ ಬಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ತ್ವರಿತ ನ್ಯಾಯದ ವಿತರಣೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ದೇಶದ ಕ್ರಿಮಿನಲ್ ಕಾನೂನು ವ್ಯವಸ್ಥೆಯನ್ನು ಪರಿಶೀಲಿಸುವ ಪ್ರಕ್ರಿಯೆಯ ನೇತೃತ್ವ ವಹಿಸಿದ್ದ ಶಾ ಅವರು ಇಂದು ಮಾಧ್ಯಮಗಳೊಂದಿಗೆ...

Read More

ಮಹಿಳೆಯರಿಗೆ ಮಮತಾ ಬ್ಯಾನರ್ಜಿ ಆಡಳಿತದಡಿ ಸುರಕ್ಷತೆ ಇಲ್ಲ: ಜೆಪಿ ನಡ್ಡಾ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರವನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಮಹಿಳೆಯರಿಗೆ ಅವರ ಆಡಳಿತದಡಿ ಸುರಕ್ಷತೆಯೇ ಇಲ್ಲ ಎಂದು ಆರೋಪಿಸಿದ್ದಾರೆ. ಸಾರ್ವಜನಿಕವಾಗಿ ದಂಪತಿಗಳ ಮೇಲೆ ವ್ಯಕ್ತಿಯೊಬ್ಬ ಅಮಾನುಷವಾಗಿ ಹಲ್ಲೆ ನಡೆಸಿರುವ...

Read More

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಇಂದಿನಿಂದ ದೇಶವ್ಯಾಪಿ ಜಾರಿಗೆ

ನವದೆಹಲಿ: ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ 2023, ಇಂದು ಜಾರಿಗೆ ಬರುತ್ತಿವೆ. ಭಾರತ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿಯಮಿತ ಸಭೆಗಳನ್ನು...

Read More

ಸ್ಥಾನ ಭದ್ರಪಡಿಸಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್.ರವಿಕುಮಾರ್ ಟೀಕೆ

ಬೆಂಗಳೂರು: ಕರ್ನಾಟಕದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ನೆಲ ಕಚ್ಚಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಪ್ರಯತ್ನ ನಡೆಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...

Read More

ವಿಎಸ್ ಕೆ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು: ರಾಜ್ಯದ ಸುದ್ದಿ ಸಂವಹನ ಸಂಸ್ಥೆ ‘ವಿಶ್ವ ಸಂವಾದ ಕೇಂದ್ರ ಕರ್ನಾಟಕ’, ಇದರ ವತಿಯಿಂದ ನೀಡಲಾಗುವ ವಾರ್ಷಿಕ ವಿಎಸ್‌ಕೆ ಮಾಧ್ಯಮ ಪ್ರಶಸ್ತಿಯ 2024ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 30 ರಂದು ನಡೆಯಿತು. ಕಾರ್ಯಕ್ರಮದಲ್ಲಿ...

Read More

Recent News

Back To Top