Date : Thursday, 26-03-2015
ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಉದ್ಯಮಿ ಎಂ.ಪದ್ಮರಾಜ ಬಲ್ಲಾಳ್...
Date : Thursday, 26-03-2015
ಬಂಟ್ವಾಳ : ತುಳು ಲಿಪಿ ಮುಖ್ಯ ಶಿಕ್ಷಕ ಬಿ.ತಮ್ಮಯನವರ ನೇತೃತ್ವದಲ್ಲಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜರವರು 100 ಹಿರಿಯ ಪ್ರಾಥಮಿಕ ಶಾಲೆಗಳಿಗೆ ತುಳು ಲಿಪಿ ಅಕ್ಷರ ಮಾಲೆಯ ಪ್ರತಿಗಳನ್ನು ಅರ್ಪಿಸಿದರು . ಈ ಪ್ರತಿಗಳಲ್ಲಿ ಸ್ವರಗಳು , ವ್ಯಂಜನಗಳು ,...
Date : Thursday, 26-03-2015
ನವದೆಹಲಿ: ತನ್ನ ಪಕ್ಷದ ವಿರುದ್ಧವೇ ಹರಿಹಾಯ್ದಿರುವ ಹಂಸರಾಜ್ ಭಾರಧ್ವಜ್, ಇನ್ನು ಕಾಂಗ್ರೆಸ್ ಮೇಲೇಳುವುದಿಲ್ಲ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ಸುದ್ದಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ಅವರು ‘ಜನ ಇನ್ನು ಕೇಳಲು ತಯಾರಿಲ್ಲ. ಕಾಂಗ್ರೆಸ್ ಮತ್ತೆ ಮೇಲೇಳುವುದಿಲ್ಲ, ಇದಕ್ಕೆ ಕಾಂಗ್ರೆಸ್ಸೇ ಕಾರಣ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ....
Date : Thursday, 26-03-2015
ಪುಣೆ: ಭೂಸ್ವಾಧೀನ ಮಸೂದೆಯ ವಿರುದ್ಧ ಸಮರ ಸಾರಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಬಹಿರಂಗ ಚರ್ಚೆ ನಡೆಸಲು ಬಯಸುವುದಾಗಿ ತಿಳಿಸಿದ್ದಾರೆ. ಮಸೂದೆಯ ಬಗ್ಗೆ ಸಚಿವ ನಿತಿನ್ ಗಡ್ಕರಿ ಅವರು ಬಹಿರಂಗ ಚರ್ಚೆಗೆ ಬರುವಂತೆ ನೀಡಿದ...
Date : Thursday, 26-03-2015
ಬೈಂದೂರು : ಗಂಗೊಳ್ಳಿಯ ಶ್ರೀ ಚೌಡೇಶ್ವರಿ ಯುತ್ ಕ್ಲಬ್ ವಾರ್ಷಿಕೋತ್ಸವ ಸಮಾರಂಭ ಇತ್ತೀಚಿಗೆ ಸ್ಥಳೀಯ ದೊಡ್ಡಹಿತ್ಲು ವಠಾರದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪಂಚಾಯತ್‌ನ ಉಪಾಧ್ಯಕ್ಷ ಪ್ರಕಾಶ್ ಟಿ.ಮೆಂಡನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಬಾಲಕೃಷ್ಣ ಶೆಟ್ಟಿ, ಸಾಹಿತಿ...
Date : Thursday, 26-03-2015
ಬೈಂದೂರು : ಬೆಂಗಳೂರಿನ ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘವು ಇತ್ತೀಚಿಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ‘ಜನಮನ ಜಿಮ್’ ಪುರುಷರ ದೇಹದಾರ್ಢ್ಯ ಸ್ಪರ್ಧೆಯ 65 ಕೆಜಿ ವಿಭಾಗದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಲಲಿತ್ ಫಿಟ್‌ನೆಸ್‌ನ ಸೋಮಶೇಖರ್ ಖಾರ್ವಿ ಪ್ರಥಮ ಸ್ಥಾನ ಪಡೆದು ಮಿಸ್ಟರ್ ಕರ್ನಾಟಕ...
Date : Thursday, 26-03-2015
ನವದೆಹಲಿ: ಖ್ಯಾತ ಬರಹಗಾರ ವಿಕಾಸ್ ಸ್ವರೂಪ್ ಅವರು ವಿದೇಶಾಂಗ ಸಚಿವಾಲಯದ ವಕ್ತಾರರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಮೂಲಗಳ ಪ್ರಕಾರ ಮಾ.25ರಂದು ನರೇಂದ್ರ ಮೋದಿ ಸರ್ಕಾರ ಅವರ ನೇಮಕಾತಿ ಆದೇಶ ಹೊರಡಿಸಿದ್ದು, ಎಪ್ರಿಲ್ 18ರಂದು ಮೋದಿ ಯುರೋಪ್, ಕೆನಡಾ ಪ್ರವಾಸ ಮುಗಿಸಿ ಬಂದ...
Date : Thursday, 26-03-2015
ಮಂಗಳೂರು : ವಿಶ್ವದೆಲ್ಲೆಡೆ ಇರುವ ಬಂಟ ಸಮುದಾಯದ ಜನರ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹ ಮಾಡುವ ಸಲುವಾಗಿ ವಿಶ್ವ ಬಂಟರ ಮಾಹಿತಿ ಕೋಶ ಅನಾವರಣ ಗೊಳಿಸುವ ಉದ್ದೇಶ ಇದೆ ಎಂದು ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಹೇಳಿದರು. ಬಂಟರ...
Date : Thursday, 26-03-2015
ನ್ಯೂಯಾರ್ಕ್: ಆರ್‌ಎಸ್‌ಎಸ್‌ನ್ನು ಭಯೋತ್ಪಾದಕ ಸಂಘಟನೆಯೆಂದು ಘೋಷಿಸಲು ಸಾಧ್ಯವಿಲ್ಲ ಎಂದು ಅಮೆರಿಕ ನ್ಯೂಯಾರ್ಕ್ ಕೋರ್ಟ್‌ಗೆ ತಿಳಿಸಿದೆ. ಅಲ್ಲದೇ ಈ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ದಾವೆಯನ್ನು ವಜಾ ಮಾಡುವಂತೆ ನಾವು ಮನವಿ ಸಲ್ಲಿಸುತ್ತೇವೆ. ಆದರೆ ಅದಕ್ಕಾಗಿ ನಮಗೆ ಎಪ್ರಿಲ್ 14ರವರೆಗೆ ಕಾಲವಕಾಶ ಬೇಕಿದೆ ಎಂದು...
Date : Thursday, 26-03-2015
ಮಂಗಳೂರು: ನಗರದ ಪಿವಿಎಸ್ ವೃತ್ತದ ಬಳಿ ಕೋಟಕ್ ಬ್ಯಾಂಕಿನ ಭದ್ರತಾ ಸಿಬ್ಬಂದಿಯೊಬ್ಬರು ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಮೃತ ಸಿಬ್ಬಂದಿಯನ್ನು ತಮ್ಮಯ್ಯ(55) ಎಂದು ಗುರುತಿಸಲಾಗಿದ್ದು, ಮೂಲತ: ಮಡಿಕೇರಿಯವರಾಗಿದ್ದು ಕಳೆದ 11 ವರ್ಷಗಳಿಂದ ಇವರು ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ....