Date : Wednesday, 25-03-2015
ಮಂಗಳೂರು : ಜೈಲಿನಲ್ಲಿರುವ ಖೈದಿಗಳ ಆರೋಗ್ಯವನ್ನು ವೈದ್ಯಕೀಯ ಕಾಲೇಜುಗಳ ಸಹಕಾರದೊಂದಿಗೆ ನಿಯಮಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾ ಕಾರಾಗೃಹದಲ್ಲಿ ಸಂದರ್ಶಕ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದಲ್ಲದೆ, ದಂತ ಕಾಲೇಜುಗಳ ನೆರವಿನೊಂದಿಗೆ ಕೈದಿಗಳ ದಂತ ಪರೀಕ್ಷೆಯನ್ನು ನಡೆಸಲು ಅವರು...
Date : Wednesday, 25-03-2015
ನವದೆಹಲಿ: ಮಾ.27ರಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ‘ಭಾರತ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ವಾಜಪೇಯಿ ಅನಾರೋಗ್ಯ ಪೀಡಿತರಾಗಿರುವುದರಿಂದ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ...
Date : Wednesday, 25-03-2015
ಬಂಟ್ವಾಳ: ದಕ್ಷ, ಪ್ರಾಮಾಣಿಕ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿಯವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಜರುಗಿತು. ಡಿ.ಕೆ.ರವಿಯವರ ಸಾವು ಇಡೀ ರಾಜ್ಯಕ್ಕೆ ದಿಗ್ಭ್ರಮೆಯನ್ನು ಉಂಟು ಮಾಡಿದ್ದು, ರಾಜ್ಯ ಸರಕಾರ ಮಾತ್ರ ಈ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು...
Date : Wednesday, 25-03-2015
ಪಾಲ್ತಾಡಿ: ಪಾಲ್ತಾಡು ವಿಷ್ಣುನಗರದಲ್ಲಿ ವರ್ಷಂಪ್ರತಿ ನಡೆಯುವ ವಿಷೂಮೂರ್ತಿ ದೈವದ ಒತ್ತೆಕೋಲ ಮಾ.24 ಹಾಗೂ 25ರಂದು ನಡೆಯಿತು. ಮಾ.24ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ಧಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆಯಿತು. ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ...
Date : Wednesday, 25-03-2015
ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಮಾಹಿತಿ ಕಾರ್ಯಾಗಾರ ಬಂಟ್ವಾಳ...
Date : Wednesday, 25-03-2015
ಬೆಂಗಳೂರು: ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ಉಂಟಾದ ಗದ್ದಲಕ್ಕೆ ಸಂಬಂಧಿಸಿದಂತೆ ಹಿರಿಯ ಬರಹಗಾರ ಚಿದಾನಂದ ಮೂರ್ತಿಯವರನ್ನು ಪೊಲೀಸರು ಸಿಎಂ ಸಿದ್ದರಾಮಯ್ಯನವರ ಮುಂದೆಯೇ ಎಳೆದಾಡಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ದೇವರದಾಸಿಮಯ್ಯ ಆದ್ಯ ವಚನಕಾರ ಎಂಬ ಮಾತು ಕೇಳಿ ಬಂದಾಗ ಇದಕ್ಕೆ...
Date : Wednesday, 25-03-2015
ಕೋಲ್ಕತ್ತಾ: ಪಶ್ಚಿಮಬಂಗಾಳದ ಮಿಶನರಿ ಶಾಲೆಯೊಂದಕ್ಕೆ ಬೆದರಿಕೆ ಪತ್ರ ಮತ್ತು ದೂರವಾಣಿ ಕರೆಗಳು ಬರುತ್ತಿವೆ. ಶಾಲೆಯನ್ನು ಮುಚ್ಚಿ ಇಲ್ಲವಾದರೆ ನಾವು ಶಾಲೆಯನ್ನು ಸುಟ್ಟು ಹಾಕತ್ತೇವೆ ಎಂದು ಬೆದರಿಕೆ ಹಾಕಲಾಗುತ್ತಿದೆ. ಈ ಬೆದರಿಕೆಯಿಂದಾಗಿ ಶಾಲೆ ಆತಂಕಕ್ಕೀಡಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರನ್ನೂ ನೀಡಿದೆ. ಪ್ರಸ್ತುತ...
Date : Wednesday, 25-03-2015
ನವದೆಹಲಿ: ಕಲ್ಲಿದ್ದಲು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ತನಗೆ ವಿನಾಯಿತಿ ನೀಡಬೇಕು ಎಂದು ಕೋರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕಲ್ಲಿದ್ದಲು ನಿಕ್ಷೇಪ ಹಂಚಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗ್ ಅವರು ಮುಂದಿನ ತಿಂಗಳು...
Date : Wednesday, 25-03-2015
ಮುಂಬಯಿ: ಮುಂಬಯಿಯ ಅಂಧೇರಿ ಈಸ್ಟ್ ರೈಲ್ವೇ ನಿಲ್ದಾಣದ ಬಳಿ ಇದ್ದ ಕಟ್ಟಡವೊಂದರಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದೊಳಗೆ ಹಲವರು ಸಿಕ್ಕಿ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಹುಮಹಡಿಯ ವಾಣಿಜ್ಯ ಸಂಕೀರ್ಣದಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ. ಕಟ್ಟಡದೊಳಗಿರುವವರು...
Date : Wednesday, 25-03-2015
ಶ್ರೀನಗರ: ಪಾಕಿಸ್ಥಾನದ ರಾಷ್ಟ್ರೀಯ ದಿನದಂದು ಕಾಶ್ಮೀರದಲ್ಲಿ ಪಾಕಿಸ್ಥಾನ ಬಾವುಟದ ಧ್ವಜಾರೋಹಣ ಮಾಡಿದ ದುಖ್ತರನ್-ಇ-ಮಿಲ್ಲತ್‌ನ ಮುಖ್ಯಸ್ಥೆ ಆಸಿಯಾ ಅಂದ್ರಾಂಬಿ ವಿರುದ್ಧ ಬುಧವಾರ ಪ್ರಕರಣ ದಾಖಲಿಸಲಾಗಿದೆ. ‘ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿಯಲ್ಲಿ ಸೆಕ್ಷನ್ 13ರ ಅನ್ವಯ ಅಂದ್ರಾಂಬಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸ್...